‘ಕಾಗೆಮೊಟ್ಟೆ’ ಮೇಲೆ ಗರಿಗೆದರಿದ ನಿರೀಕ್ಷೆ: ಅ.1ಕ್ಕೆ ಚಿತ್ರ ತೆರೆಗೆ


Team Udayavani, Sep 30, 2021, 10:49 AM IST

‘ಕಾಗೆಮೊಟ್ಟೆ’ ಮೇಲೆ ಗರಿಗೆದರಿದ ನಿರೀಕ್ಷೆ: ಅ.1ಕ್ಕೆ ಚಿತ್ರ ತೆರೆಗೆ

ನವರಸ ನಾಯಕ ಜಗ್ಗೇಶ್‌ ಪುತ್ರ ಗುರುರಾಜ್‌ ಅಭಿನಯಿಸಿರುವ “ಕಾಗೆ ಮೊಟ್ಟೆ’ ಚಿತ್ರ ಇದೇ ಶುಕ್ರವಾರ (ಅ. 1)ಕ್ಕೆ ತೆರೆಗೆ ಬರುತ್ತಿದೆ. ಕಳೆದ ಕೆಲದಿನಗಳಿಂದ ಚಿತ್ರದ ಪ್ರಚಾರ ಕಾರ್ಯದಲ್ಲಿರುವ ಚಿತ್ರತಂಡ ಇತ್ತೀಚೆಗಷ್ಟೇ “ಕಾಗೆ ಮೊಟ್ಟೆ’ ಟ್ರೇಲರ್‌ ಬಿಡುಗಡೆ ಮಾಡಿದ್ದು, ಟ್ರೇಲರ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ನೋಡು ಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮೂವರು ಹಳ್ಳಿ ಯುವಕರು ಬೆಂಗಳೂರಿಗೆ ಬಂದು ಇಲ್ಲಿನ ಭೂಗತ ಲೋಕವನ್ನು ಪ್ರವೇಶಿಸಿ ಅಲ್ಲಿನ ಭೂಗತ ಪಾತಕಿಗಳ ಸುತ್ತ ಸೆಣೆಸಾಡುವ ಘಟನೆಗಳ ಸುತ್ತ “ಕಾಗೆ ಮೊಟ್ಟೆ’ ಚಿತ್ರ ಸಾಗುತ್ತದೆ. ಚಂದ್ರಹಾಸ “ಕಾಗೆ ಮೊಟ್ಟೆ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ಗುರುರಾಜ್‌ ಜಗ್ಗೇಶ್‌ ಅವರೊಂದಿಗೆ ಹೇಮಂತ್‌ ರೆಡ್ಡಿ ಮತ್ತು ಮಾದೇಶ್‌ ಸಹ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರದಲ್ಲಿ ತನುಜಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಸೌಜನ್ಯಾ, ಶರತ್‌ ಲೋಹಿತಾಶ್ವ, ಪೊನ್ನಂ ಬಲಂ, ರಾಜ್‌ ಬಹದ್ದೂರ್‌ ಮೊದಲಾದವರು “ಕಾಗೆ ಮೊಟ್ಟೆ’ಯ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ:ಹಿಂದೂಗಳೇ ಎಲ್ಲೋಗಿದ್ದೀರಾ? ವಿಜಯಲಕ್ಷ್ಮಿ ಕಷ್ಟಕ್ಕೆ ಸ್ಪಂದಿಸದವರ ವಿರುದ್ಧ ಜಗದೀಶ್ ವಾಗ್ದಾಳಿ

ಚಿತ್ರಕ್ಕೆ ಡಾ. ವಿ ನಾಗೇಂದ್ರ ಪ್ರಸಾದ್‌ ಸಂಭಾಷಣೆ ಬರೆದಿದ್ದು, ಕವಿರಾಜ್‌ ಹಾಗೂ ಜಯಂತ್‌ ಕಾಯ್ಕಿಣಿ ಹಾಡುಗಳನ್ನು ಬರೆದಿದ್ದಾರೆ. ಶ್ರೀವತ್ಸ ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಪಿ.ಎಲ್. ರವಿ ಛಾಯಾಗ್ರಹಣವಿದೆ. ಕೊಳ್ಳೇಗಾಲ, ಚಾಮ ರಾಜನಗರ ಅಲ್ಲದೆ ಬೆಂಗಳೂರಿನ ಹಲವಾರು ಸ್ಲಂಗಳಲ್ಲಿ ಚಿತ್ರದ ಶೂಟಿಂಗ್‌ ನಡೆಸಲಾಗಿದೆ.

ಕೋವಿಡ್‌ ಎರಡನೇ ಲಾಕ್‌ಡೌನ್‌ಗೂ ಮೊದಲೇ “ಕಾಗೆ ಮೊಟ್ಟೆ’ ಸಿನಿಮಾದ ಎಲ್ಲ ಕೆಲಸಗಳೂ ಮುಗಿದಿದ್ದು, ಸಿನಿಮಾ ರಿಲೀಸಿಗೆ ಸಿದ್ಧವಾಗಿತ್ತು. ಈಗ ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದರಿಂದ, ಇದೇ ಅಕ್ಟೋಬರ್‌ ಮೊದಲವಾರ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಯೋಚನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

5banahatti

ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು

ek-love-ya

6 ಮಿಲಿಯನ್‌ ದಾಟಿದ ‘ಏಕ್‌ ಲವ್‌ ಯಾ’ ಚಿತ್ರದ ಎಣ್ಣೆ ಸಾಂಗ್‌

ತಿಂಗಳಾದ್ರೂ ಕರಗದ ಅಪ್ಪು ಅಭಿಮಾನಿಗಳ ಸಾಲು…

ತಿಂಗಳಾದ್ರೂ ಕರಗದ ಅಪ್ಪು ಅಭಿಮಾನಿಗಳ ಸಾಲು…

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

fake id

ಇನ್ಫೋಸಿಸ್‌ ಕಂಪನಿ ನಕಲಿ ಐಡಿ ಬಳಸಿ ವಂಚನೆ

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

11police’

ಅಬಕಾರಿ ದಾಳಿ: 1 ಲಕ್ಷ ಮೌಲ್ಯದ ಮದ್ಯ ಜಪ್ತಿ

10crop

ಬೆಳೆ ಹಾನಿ; ಎಕರೆಗೆ 40 ಸಾವಿರ ನೀಡಲು ರೈತರ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.