ಪುರುಷೋತ್ತಮ ಮೊಗದಲ್ಲಿ ಹಾಡಿನ ಖುಷಿ


Team Udayavani, Sep 25, 2021, 3:02 PM IST

ಪುರುಷೋತ್ತಮ ಮೊಗದಲ್ಲಿ ಹಾಡಿನ ಖುಷಿ

ಸೆಪ್ಟೆಂಬರ್‌ ಮೊದಲ ವಾರ “ಪುರುಷೋತ್ತಮ’ ಚಿತ್ರದ ಆಡಿಯೋ ಬಿಡುಗಡೆಗೊಂಡಿತ್ತು. ಜಿಮ್‌ ರವಿ ಅಫೀಶಿಯಲ್‌ ಯೂಟ್ಯೂಬ್‌ ಚಾನಲ್‌ದಲ್ಲಿ ಹೊರ ಬಂದ ಹಾಡು ಕೇವಲ ಹತ್ತು ದಿನಗಳಲ್ಲಿ ಮೂರು ಲಕ್ಷಕ್ಕಿಂತ ಹೆಚ್ಚು ಜನರು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪುಟ್ಟ ಮಕ್ಕಳು ಗೀತೆಯನ್ನು ಹಾಡಿದರೆ, ಚಿಣ್ಣರುಗಳು ಹಾಡಿಗೆ ಡ್ಯಾನ್ಸ್‌ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ ಲೋಡ್‌ ಮಾಡಿದ್ದಾರೆ. ಹಿರಿಯ ಐಪಿಎಸ್‌ ಅಧಿಕಾರಿ ರಶ್ಮಿ, ಕಲಾವಿದರು, ತಾಂತ್ರಿಕ ವರ್ಗ, ಪ್ರಧಾನ ಅರ್ಚಕರುಗಳು, ವೈದ್ಯ ವರ್ಗ ಹಾಗೂ ಜರ್ಮನಿ, ಸೌತ್‌ ಆಫ್ರಿಕಾ ಇತರೆ ಹೊರದೇಶದ ಹಿತೈಷಿಗಳು, ರಾಜ್ಯದ ಜಿಮ್‌ ಕ್ರೀಡಾಪಟುಗಳು ಸೇರಿದಂತೆ ಮಾತನಾಡಿ ಹಾಡಿಗೆ ಮೆಚ್ಚುಗೆ ವ್ಯಕ್ತಿಪಡಿಸಿ, ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:ಚಿತ್ರ ವಿಮರ್ಶೆ: ಪುಕ್ಸಟ್ಟೆ ಲೈಫ್ ನಲ್ಲಿ ಭರಪೂರ ಖುಷಿ ಇದೆ!

ಜಿಮ್‌ರವಿ ಮೂಲತಃ ಕೋಲಾರದವರಾಗಿದ್ದರಿಂದ ನಮ್ಮ ಹುಡುಗ ನಾಯಕನಾಗಿ ನಟಿಸಿರುವ ಮೊದಲ ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಲು 20 ಅಡಿ ಎತ್ತರದ 101 ಸ್ಟಾರ್‌ಗಳನ್ನು ಮಾಡಿಕೊಂಡು ತಯಾರಿ ನಡೆಸಿದ್ದಾರೆ.

ಈ ಚಿತ್ರವನ್ನು ಚಿತ್ರಕತೆ ಬರೆದು ನಿರ್ದೇಶನ ಮಾಡಿರುವುದು ಎಸ್‌.ವಿ. ಅಮರನಾಥ್. ನಾಯಕಿಯಾಗಿ ಅಪೂರ್ವ ನಟಿಸಿದ್ದಾರೆ. ಉಳಿದಂತೆ ಎ.ವಿ.ಹರೀಶ್, ಮೈಸೂರು ಪ್ರಭು, ನಿವೇದಿತಾ, ಕ್ರಿಸ್ಟೋಫ‌ರ್‌ ಇಮ್ಯಾನಿಯಲ್‌, ಕಿರಣ್‌, ಶರಣ್‌, ಮಹದೇವ ಸೇರಿದಂತೆ ಹಲವು ಖ್ಯಾತ ಕಲಾವಿದರುಗಳು ಅಭಿನಯಿಸಿದ್ದಾರೆ.

ಆನಂದ್‌ಪ್ರಿಯಾ, ಪ್ರಮೋದ್‌ ಮರವಂತೆ ಹಾಗೂ ನಿರ್ದೇಶಕರು ರಚಿಸಿರುವ ಸಾಹಿತ್ಯಕ್ಕೆ ಶ್ರೀಧರ್‌ ಸಂಭ್ರಮ್‌ ಸಂಗೀತ ಸಂಯೋಜಿಸಿ ದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ದಸರ ಹಬ್ಬಕ್ಕೆ ಪುರುಷೋತ್ತಮನ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

shirva news

ಅಕ್ರಮ ಮರಳುಗಾರಿಕೆ: ಸ್ಥಳೀಯಾಡಳಿತದಿಂದ ಪರಿಶೀಲನೆ

bangalore news

ಸುಧೀರ್ ಘಾಟೆ ಅವರ ನಿಧನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

goa

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಸಕೂಚಿ

ಹೊರಬಂತು ಹೊಸಬರ ಹಾರರ್‌-ಥ್ರಿಲ್ಲರ್‌ “ಸಕೂಚಿ’ ಟ್ರೇಲರ್‌

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

MUST WATCH

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

ಹೊಸ ಸೇರ್ಪಡೆ

shirva news

ಅಕ್ರಮ ಮರಳುಗಾರಿಕೆ: ಸ್ಥಳೀಯಾಡಳಿತದಿಂದ ಪರಿಶೀಲನೆ

bangalore news

ಸುಧೀರ್ ಘಾಟೆ ಅವರ ನಿಧನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ

araga jnanendra

ಮನುಷ್ಯರನ್ನಾಗಿಸುವಲ್ಲಿ ಪ್ರಸ್ತುತ ಶಿಕ್ಷಣ ವಿಫ‌ಲ: ಆರಗ ಜ್ಞಾನೇಂದ್ರ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.