ನಿಖಿಲ್ಗೆ ಹುಟ್ಟುಹಬ್ಬ ಸಂಭ್ರಮ
Team Udayavani, Jan 23, 2020, 7:00 AM IST
ನಟ ನಿಖಿಲ್ ಕುಮಾರ್ ಅವರು ಬುಧವಾರ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡರು. ತಮ್ಮ ನೆಚ್ಚಿನ ನಟನಿಗೆ ಶುಭಕೋರಲು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕೂಡಾ ಕೇಕ್ನೊಂದಿಗೆ ಆಗಮಿಸಿದ್ದರು. ಸದ್ಯ ನಿಖಿಲ್ ಕೈಯಲ್ಲಿ ನಾಲ್ಕು ಸಿನಿಮಾಗಳಿದ್ದು, ಮುನಿರತ್ನ ನಿರ್ಮಾಣದ ಧನುಶ್ ಐಪಿಎಸ್, ಲೈಕಾ ಪ್ರೊಡಕ್ಷನ್ಸ್, ಲಹರಿ ಮ್ಯೂಸಿಕ್ ಬ್ಯಾನರ್ನ ಚಿತ್ರ ಹಾಗೂ “ಎನ್.ಕೆ ಎಂಟರ್ಟೈನ್ಮೆಂಟ್ಸ್’ ಬ್ಯಾನರ್ನಲ್ಲಿ ತಯಾರಾಗುತ್ತಿರುವ ಚಿತ್ರಗಳಲ್ಲಿ ನಿಖಿಲ್ ನಟಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ