ಚಿಗುರು ಚಿತ್ರ 2018; ಹರಿ”ಪ್ರಿಯ’ವಾದ ಆಯ್ಕೆ ಕ್ಷಣ

Team Udayavani, Nov 10, 2018, 4:46 PM IST

ಉದಯವಾಣಿ ಆಯೋಜಿಸಿದ್ದ “ಚಿಗುರು ಚಿತ್ರ- 2018′ ಮಕ್ಕಳ ಫೋಟೋ ಸ್ಪರ್ಧೆಗೆ ಓದುಗರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ಸಿನಿಮಾ ನಟಿ ಹರಿಪ್ರಿಯಾ ಮತ್ತು ಛಾಯಾಗ್ರಾಹಕ ಮನೋಹರ್ ಜೋಶಿರನ್ನು”ಉದಯವಾಣಿ’ ತೀರ್ಪುಗಾರರಾಗಿ ಆಯ್ಕೆ ಮಾಡಿದೆ. ಆ ಹಿನ್ನೆಲೆಯಲ್ಲಿ ಶನಿವಾರ ನಮ್ಮ ಕಚೇರಿಗೆ ಭೇಟಿ ನೀಡಿದ ಇಬ್ಬರೂ ಪತ್ರದ ಮೂಲಕ ಬಂದ ಕಂದಮ್ಮಗಳ ಸೌಂದರ್ಯಕ್ಕೆ ಮಾರು ಹೋದರು. ಈ ವೇಳೆ ಫೋಟೋಗಳನ್ನು ನೋಡುತ್ತಾ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದರು. ಚಿಗುರು ಚಿತ್ರದ ಆಯ್ಕೆಯ ಸಂದರ್ಭದ ಕ್ಷಣಗಳು ಫಕ್ರುದ್ಧೀನ್. ಎಚ್ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ…

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ