Sandalwood: ಮತ್ತೆ ನಾ ನಿನ್ನ ಬಿಡಲಾರೆ “ನಾ ನಿನ್ನ ಬಿಡಲಾರೆ’

Team Udayavani, Jun 25, 2024, 2:37 PM IST

Sandalwood: ಮತ್ತೆ ನಾ ನಿನ್ನ ಬಿಡಲಾರೆ “ನಾ ನಿನ್ನ ಬಿಡಲಾರೆ’

ಕನ್ನಡ ಚಿತ್ರರಂಗದ ಎವರ್‌ಗ್ರೀನ್‌ ಹಾರರ್‌ ಸಿನಿಮಾ. ಅನಂತ್‌ ನಾಗ್‌, ಲಕ್ಷ್ಮೀ ಅಭಿನಯದ ಈ ಚಿತ್ರವನ್ನು ಮರೆಯುವಂತಿಲ್ಲ. ಈಗ ಯಾಕೆ ಈ ಮಾತು ಎಂದು ನೀವು ಕೇಳಬಹುದು. ಅದಕ್ಕೆ ಕಾರಣ “ನಾ ನಿನ್ನ ಬಿಡಲಾರೆ’.

ಹೌದು, “ನಾ ನಿನ್ನ ಬಿಡಲಾರೆ’ ಎಂಬ ಟೈಟಲ್‌ನಡಿ ಸಿನಿಮಾವೊಂದು ಸೆಟ್ಟೇರಿದೆ. ಹೇಮಂತ್‌ ಹೆಗಡೆ ಈ ಸಿನಿಮಾವನ್ನು ನಿರ್ದೇಶಿಸುವ ಜೊತೆಗೆ ಚಿತ್ರದಲ್ಲಿ ಪ್ರಮುಖ ಪಾತ್ರ ಕೂಡಾ ಮಾಡುತ್ತಿದ್ದಾರೆ.

ಮುಹೂರ್ತ ಬಳಿಕ ಚಿತ್ರದ ಬಗ್ಗೆ ಮಾತನಾಡಿದ ಹೇಮಂತ್‌, “ಇದೊಂದು ಸೇಡಿನ ಕಥೆ. ಜೊತೆಗೆ ದೆವ್ವದ ಕಥೆಯೂ ಹೌದು. ಇದೇ ಕಾರಣದಿಂದ ಚಿತ್ರಕ್ಕೆ “ನಾ ನಿನ್ನ ಬಿಡಲಾರೆ’ ಎಂಬ ಟೈಟಲ್‌ ಇಡಲಾಗಿದೆ. ಈ ಚಿತ್ರಕ್ಕೆ ನಾನೇ ಕಥೆ ಬರೆದು ನಿರ್ದೇಶನ ಮಾಡಿ, ನಾನೇ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದೇನೆ. ಚಿತ್ರದಲ್ಲಿ ನಾನು ಸಾಫ್ಟ್ವೇರ್‌ ಇಂಜಿನಿಯರ್‌ ಪಾತ್ರ ಮಾಡುತ್ತಿದ್ದೇನೆ’ ಎಂದರು. ಕನ್ನಡದಲ್ಲಿ ಒಂದೊಳ್ಳೆಯ ಹಾರರ್‌ ಸಿನಿಮಾ ಬಂದು ಬಹಳ ಸಮಯ ಆಗಿದ್ದು, ಅದಕ್ಕಾಗಿ “ನಾ ನಿನ್ನ ಬಿಡಲಾರೆ’ ಚಿತ್ರ ಮಾಡಲು ಮುಂದಾದೆ. ಆರಂಭದಲ್ಲಿ ಈ ಟೈಟಲ್‌ ಇರಲಿಲ್ಲ. ಕಥೆ ಮಾಡುತ್ತಾ ಇದೇ ಟೈಟಲ್‌ ಸೂಕ್ತ ಎನಿಸಿತು ಎಂದು ವಿವರ ನೀಡಿದರು.

ಚಿತ್ರವನ್ನು ಶಶಿಕಿರಣ್‌ ರಂಗನಾಥ್‌, ಕಿರಣ್‌ ನಾಗರಾಜ್‌ ಮತ್ತು ಬಾಲಕೃಷ್ಣ ಪೆರುಂಬಲ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ನಟಿ ಭಾವನಾ ದೆವ್ವವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಧ್ಯವಯಸ್ಕ ಬ್ರಾಹ್ಮಣ ಮಹಿಳೆಯ ಪಾತ್ರ ಮಾಡುತ್ತಿದ್ದಾರಂತೆ. “ಮಲೆನಾಡಿನ ಬ್ರಾಹ್ಮಣ ಮಹಿಳೆ ಪಾತ್ರ. ಮನಸ್ಸಿಗೆ ಆಪ್ತವಾಗುವ ಪಾತ್ರವಿದಿ. ಏಕೆಂದರೆ, ನಾನು ಶಿವಮೊಗ್ಗದ ಬ್ರಾಹ್ಮಣರ ವಠಾರದಲ್ಲಿ ಬೆಳೆದವಳು’ ಎನ್ನುವುದು ಭಾವನಾ ಮಾತು. “ನಾ ನಿನ್ನ ಬಿಡಲಾರೆ’ ಚಿತ್ರದಲ್ಲಿ ಹೇಮಂತ್‌ ಹೆಗಡೆಗೆ ನಾಯಕಿಯಾಗಿ ಅಪೂರ್ವ ಕಾಣಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Untitled-123

Kannappa: ಇದೇ ವರ್ಷ ತೆರೆಗೆ ಬರಲಿದೆ ವಿಷ್ಣು ಮಂಚು ಪ್ಯಾನ್‌ ಇಂಡಿಯಾ ʼಕಣ್ಣಪ್ಪʼ

1-sadsa-d

Independence Day; ಈ ಬಾರಿ ಕೆಂಪು ಕೋಟೆಯಲ್ಲಿ ಭದ್ರತೆ ವೈಶಿಷ್ಟ್ಯವೇನು?

Heavy Rain; Holiday announcement till PUC in Udupi district on July 19

Heavy Rain; ಜುಲೈ 19ರಂದು ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ ಘೋಷಣೆ

BY-Raghavendra

Heavy Rain: ನಿರಂತರ ಮಳೆಗೆ ಸೈದೂರು, ಕಾನ್ಲೆಯಲ್ಲಿ ಕೃಷಿ ಜಮೀನು ಜಲಾವೃತ 

1-pal

Bengal; ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ವಜ:ವಿಡಿಯೋ ಹಂಚಿಕೊಂಡ ಬಿಜೆಪಿಯ ಸುವೆಂದು ಅಧಿಕಾರಿ

ENGvsWI: 147 ವರ್ಷಗಳಲ್ಲೇ ಮೊದಲು; ವಿಂಡೀಸ್ ವಿರುದ್ದ ದಾಖಲೆ ಬರೆದ ಇಂಗ್ಲೆಂಡ್

ENGvsWI: 147 ವರ್ಷಗಳಲ್ಲೇ ಮೊದಲು; ವಿಂಡೀಸ್ ವಿರುದ್ದ ದಾಖಲೆ ಬರೆದ ಇಂಗ್ಲೆಂಡ್

akhilesh

Monsoon Offer; ನೂರು ಶಾಸಕರನ್ನು ತನ್ನಿ ಸರಕಾರ ರಚಿಸಿ: ಅಖಿಲೇಶ್ ಆಫರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gowri movie songs released

Gowri ಹಾಡು ಹಬ್ಬ; ಸಮರ್ಜಿತ್‌, ಸಾನ್ಯಾ ಜೋಡಿ

baila baila song of hiranya

Rajavardan; ಹಿರಣ್ಯದಲ್ಲಿ ದಿವ್ಯಾ ಸುರೇಶ್‌ ಹಾಟ್‌ ಸ್ಟೆಪ್‌

roopantara movie

Roopanthara; ಬದುಕು ಬವಣೆಗಳ ಸುತ್ತ ರೂಪಾಂತರ

Renukaswamy Case: ನಟ ದರ್ಶನ್‌ ‍& ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ

Renukaswamy Case: ನಟ ದರ್ಶನ್‌ ‍& ಗ್ಯಾಂಗ್‌ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ

Chaithra J Achar

Chaithra J Achar; ಸಿದ್ಧಾರ್ಥ್ ಗೆ ಜೋಡಿಯಾದ ಟೋಬಿಯ ಬೇಬಿ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Untitled-123

Kannappa: ಇದೇ ವರ್ಷ ತೆರೆಗೆ ಬರಲಿದೆ ವಿಷ್ಣು ಮಂಚು ಪ್ಯಾನ್‌ ಇಂಡಿಯಾ ʼಕಣ್ಣಪ್ಪʼ

1-sadsa-d

Independence Day; ಈ ಬಾರಿ ಕೆಂಪು ಕೋಟೆಯಲ್ಲಿ ಭದ್ರತೆ ವೈಶಿಷ್ಟ್ಯವೇನು?

Heavy Rain; Holiday announcement till PUC in Udupi district on July 19

Heavy Rain; ಜುಲೈ 19ರಂದು ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ ಘೋಷಣೆ

BY-Raghavendra

Heavy Rain: ನಿರಂತರ ಮಳೆಗೆ ಸೈದೂರು, ಕಾನ್ಲೆಯಲ್ಲಿ ಕೃಷಿ ಜಮೀನು ಜಲಾವೃತ 

1-pal

Bengal; ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ವಜ:ವಿಡಿಯೋ ಹಂಚಿಕೊಂಡ ಬಿಜೆಪಿಯ ಸುವೆಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.