Udayavni Special

ಹೀಗೊಂದು ಚಿತ್ರ ಆ್ಯಪಲ್‌ ಕೇಕ್‌


Team Udayavani, Aug 16, 2018, 11:55 AM IST

apple-cake.jpg

ಒಂದು ಚಿತ್ರ ಅಂದಮೇಲೆ ಅಲ್ಲಿ ಲವ್‌, ಗೆಳೆತನ, ಸೆಂಟಿಮೆಂಟ್‌ ಇತ್ಯಾದಿ ಇದ್ದೇ ಇರುತ್ತೆ. ಅಂಥದ್ದೇ ಅಂಶಗಳನ್ನು ಹೊಂದಿರುವ “ಆ್ಯಪಲ್‌ ಕೇಕ್‌’ ಚಿತ್ರ ಇದೀಗ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಚಿತ್ರ ವೀಕ್ಷಿಸಿದ ಸೆನ್ಸಾರ್‌ ಮಂಡಳಿ “ಯು/ಎ’ ಪ್ರಮಾಣ ಪತ್ರ ನೀಡಿದೆ. ಮಾಸ್ಟರ್‌ ಮೈಂಡ್‌ ಇಂಕ್‌ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ನಲ್ಲಿ ಅರವಿಂದ್‌ ಕುಮಾರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ರಂಜಿತ್‌ಗೌಡ ಈ ಚಿತ್ರದ ನಿರ್ದೇಶಕರು. ಇದು ಇವರಿಗೆ ಮೊದಲ ಚಿತ್ರ. ಈ ಹಿಂದೆ “ಮದರಂಗಿ’ ಮತ್ತು ” ವಾಸ್ಕೋಡಗಾಮ’ ಚಿತ್ರಗಳಲ್ಲಿ ಸಹ ನಿರ್ದೇಶಕರಾಗಿದ್ದ ರಂಜಿತ್‌ಗೌಡ, ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಬರೆದಿದ್ದಾರೆ. ಸದ್ಯಕ್ಕೆ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡುವಲ್ಲಿ ಚಿತ್ರತಂಡ ಯೋಚಿಸುತ್ತಿದೆ. ಬೆಂಗಳೂರು, ಮಂಗಳೂರು, ಹಾವೇರಿ, ಮೈಸೂರು, ಮಂಡ್ಯ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ಚಿತ್ರದಲ್ಲಿ ವಿಜಯ್‌ ಶಂಕರ್‌, ಅರವಿಂದ್‌, ರಂಜಿತ್‌, ಕೃಷ್ಣ, ಶುಭಾ ರಕ್ಷಾ, ಚೈತ್ರಾ ಶೆಟ್ಟಿ, ರಂಗಸ್ವಾಮಿ, ಹರಿಚಂದ್ರ, ಆಂಜನಪ್ಪ, ಜ್ಯೋತಿ ಮೂರೂರು, ವಿಶಾಲ್‌,ಬಳ್ಳಾರಿ ಮಂಜು, ಶೈಲೇಶ್‌ ಇತರರು ನಟಿಸಿದ್ದಾರೆ. ಚಿತ್ರಕ್ಕೆ ಶ್ರೀಧರ್‌ ಕಶ್ಯಪ್‌ ಸಂಗೀತವಿದೆ. ಎ.ಆರ್‌. ನಿರಂಜನ್‌ಬಾಬು ಛಾಯಾಗ್ರಹಣವಿದೆ. ವಿ ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಆಚಾರ್‌ ಸಾಹಿತ್ಯ ರಚಿಸಿದ್ದಾರೆ. ವೇದಿಕ್‌ ವೀರ ಸಂಕಲನ ಮಾಡಿದರೆ, ಜಾಗ್ವಾರ್‌ ಸಣ್ಣಪ್ಪ ಸಾಹಸವಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

river

ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು

coviid-stater

ಕೋವಿಡ್-19 ಕಳವಳ – ಸೆ.19: 8364 ಹೊಸ ಪ್ರಕರಣ ; 10,815 ಡಿಸ್ಚಾರ್ಜ್; 114 ಸಾವು

chamarajnagar

ಚಾಮರಾಜನಗರ: ಇಂದು 72 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಸುರೇಶ್‌ ರೈನಾ ಶುಭ ಸಂದೇಶ

ಸುರೇಶ್‌ ರೈನಾ ಶುಭ ಸಂದೇಶ

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಮೂವರು ಅರ್ಚಕರ ಹತ್ಯೆ ಪ್ರಕರಣ: ಮತ್ತೆ 4 ಮಂದಿಯನ್ನು ಬಂಧಿಸಿದ ಪೊಲೀಸರು

ಮಂಡ್ಯ: ಮೂವರು ಅರ್ಚಕರ ಹತ್ಯೆ ಪ್ರಕರಣ: ಮತ್ತೆ 4 ಮಂದಿಯನ್ನು ಬಂಧಿಸಿದ ಪೊಲೀಸರು

ipl-chennai-mumbai

ಐಪಿಎಲ್ ಕಲರವ ಆರಂಭ: ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ಮುಂದೂಡಿಕೆ

ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ CCB ನೋಟಿಸ್

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ ಸಿಸಿಬಿ ಶಾಕ್

vishnuvardhan

ಹೃದಯವಂತ ವಿಷ್ಣು ಜನ್ಮದಿನ: ಅವರ ಜೀವನಚರಿತ್ರೆ ಹಾಗೂ ನೋಡಲೇಬೇಕಾದ ಚಿತ್ರಗಳು ಇಲ್ಲಿವೆ !

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

‌ನರೇಗಾ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಮೇಘರಾಜ್‌

‌ನರೇಗಾ ಕಾಮಗಾರಿಯಲ್ಲಿ ಭ್ರಷ್ಟಾಚಾರ: ಮೇಘರಾಜ್‌

ಪಿಂಚಣಿ ಸೌಲಭ್ಯ ನೀಡಲು ಒತ್ತಾಯ

ಪಿಂಚಣಿ ಸೌಲಭ್ಯ ನೀಡಲು ಒತ್ತಾಯ

river

ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು

ಕೋವಿಡ್ ಚಿಕಿತ್ಸೆಗೆ ಹೆಚ್ಚುವರಿ ಬಿಲ್‌: ಕ್ರಮಕ್ಕೆ ಮನವಿ

ಕೋವಿಡ್ ಚಿಕಿತ್ಸೆಗೆ ಹೆಚ್ಚುವರಿ ಬಿಲ್‌: ಕ್ರಮಕ್ಕೆ ಮನವಿ

coviid-stater

ಕೋವಿಡ್-19 ಕಳವಳ – ಸೆ.19: 8364 ಹೊಸ ಪ್ರಕರಣ ; 10,815 ಡಿಸ್ಚಾರ್ಜ್; 114 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.