Udayavni Special

ಅಜೇಯ್‌ರಾವ್‌ ಸಿನಿಮಾಗೆ ನಾಯಕಿ ಫಿಕ್ಸ್‌

ಕರಿಯಪ್ಪನ ಸೊಸೆಯ ಎರಡನೇ ಸಿನಿಮಾ

Team Udayavani, May 8, 2019, 3:00 AM IST

sanjana

ಗಣೇಶ್‌ ಅಭಿನಯದ “ಚಮಕ್‌’ ಹಾಗು ನೀನಾಸಂ ಸತೀಶ್‌ ನಟಿಸಿದ “ಅಯೋಗ್ಯ’ ಚಿತ್ರ ನಿರ್ಮಿಸಿದ್ದ ಟಿ.ಆರ್‌.ಚಂದ್ರಶೇಖರ್‌, ತಮ್ಮ ಕ್ರಿಸ್ಟಲ್‌ ಪಾರ್ಕ್‌ ಸಿನಿಮಾಸ್‌ ಬ್ಯಾನರ್‌ನಲ್ಲಿ ಅಜೇಯ್‌ರಾವ್‌ ಅವರ ಚಿತ್ರ ನಿರ್ಮಾಣ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಆ ಚಿತ್ರವನ್ನು ತಿಮ್ಮೇಗೌಡ ನಿರ್ದೇಶನ ಮಾಡುತ್ತಿದ್ದಾರೆ ಎಂಬುದು ಗೊತ್ತಿತ್ತು.

ಆದರೆ, ಅಜೇಯ್‌ರಾವ್‌ ಅವರಿಗೆ ನಾಯಕಿ ಆಯ್ಕೆಯಾಗಿರಲಿಲ್ಲ. ಈಗ ನಾಯಕಿ ಪಾತ್ರಕ್ಕೆ ಕನ್ನಡದ ಹುಡುಗಿಯೊಬ್ಬಳು ಪಕ್ಕಾ ಆಗಿದ್ದಾರೆ. ಹೆಸರು ಸಂಜನಾ. ಸಂಜನಾ ಅಂದಾಕ್ಷಣ, ಗ್ಲಾಮರ್‌ ಬೆಡಗಿ “ಗಂಡ ಹೆಂಡತಿ’ ಖ್ಯಾತಿಯ ಸಂಜನಾ ನೆನಪಾಗಬಹುದು. ಆದರೆ, ಆ ಸಂಜನಾ ಅಲ್ಲ. ಇವರು ಸಂಜನಾ ಆನಂದ್‌.

ಯಾರು ಈ ಹುಡುಗಿ ಅಂದರೆ, “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾ ತೋರಿಸಬೇಕು. ಆ ಚಿತ್ರದ ನಾಯಕಿಯಾಗಿದ್ದ ಸಂಜನಾ, ಈಗ ಅಜೇಯ್‌ರಾವ್‌ ಚಿತ್ರಕ್ಕೆ ನಾಯಕಿ. ಅಂದಹಾಗೆ, ಈ ಚಿತ್ರಕ್ಕಿನ್ನೂ ನಾಮಕರಣ ಮಾಡಿಲ್ಲ. ಕ್ರಿಸ್ಟಲ್‌ ಪಾರ್ಕ್‌ ಸಿನಿಮಾಸ್‌ ಬ್ಯಾನರ್‌ನಲ್ಲಿ ಇದು ಏಳನೇ ಸಿನಿಮಾವಾದರೆ, ಅಜೇಯ್‌ರಾವ್‌ ಅವರಿಗೆ ಇದು 27 ನೇ ಚಿತ್ರ.

ನಿರ್ದೇಶಕ ತಿಮ್ಮೇಗೌಡ ಅವರಿಗೆ ಮೊದಲ ಸಿನಿಮಾ. ಇದೊಂದು ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಕಥೆ. ಈ ಚಿತ್ರದಲ್ಲಿ ಸಂಜನಾ ಆನಂದ್‌ ಅವರು ಪಕ್ಕಾ ಹಳ್ಳಿ ಹುಡುಗಿಯ ಪಾತ್ರ ನಿರ್ವಹಿಸುತ್ತಿದ್ದಾರೆ. ಮಂಡ್ಯ, ಚನ್ನಪಟ್ಟಣ್ಣ, ಮದ್ದೂರು ಸುತ್ತಮುತ್ತ ಚಿತ್ರೀಕರಣ ನಡೆಸುವ ಉದ್ದೇಶವಿದ್ದು,

ಈಗಾಗಲೇ ಲೊಕೇಶನ್‌ ನೋಡಿರುವ ಚಿತ್ರತಂಡ, ಜೂನ್‌ ಮೊದಲ ವಾರದಿಂದ ಚಿತ್ರೀಕರಣಕ್ಕೆ ಹೊರಡಲಿದೆ. ಚಿತ್ರಕ್ಕೆ ಶ್ರೀಧರ್‌ ವಿ.ಸಂಭ್ರಮ್‌ ಸಂಗೀತವಿದೆ. ಶಿವುಸೀನ್‌ ಛಾಯಾಗ್ರಹಣವಿದೆ. ಪ್ರಶಾಂತ್‌ ರಾಜಪ್ಪ ಸಂಭಾಷಣೆ ಬರೆದರೆ ಕೆ.ಎಂ.ಪ್ರಕಾಶ್‌ ಅವರು ಸಂಕಲನ ಮಾಡಲಿದ್ದಾರೆ.

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hftytyt

ದಚ್ಚು ಜೊತೆ “ಕ್ರಾಂತಿ”ಗೆ ಸಜ್ಜಾದ ಡಿಂಪಲ್ ಕ್ವೀನ್ ರಚಿತಾ ರಾಮ್

xdfgdgr

ಸಿನಿ ರಸಿಕರ ಗಮನ ಸೆಳೆದ ‘ಗರುಡ ಗಮನ, ವೃಷಭ ವಾಹನ’ ಟ್ರೈಲರ್

gdfgdr

ಸಾವಿನಲ್ಲೂ ಸಾರ್ಥಕತೆ : ನೇತ್ರದಾನ ಮಾಡಿದ ದಿ.ನಟ ಗೋವಿಂದರಾವ್

ಅಲ್ಲಮ ಸಿನಿಮಾ

ಚಿತ್ರೀಕರಣ ಪೂರೈಸಿದ “ಶ್ರೀ ಅಲ್ಲಮಪ್ರಭು’

ಕಡಲ ತೀರದ ಭಾರ್ಗವ’ ಟೀಸರ್‌

ಅ. 18ಕ್ಕೆ “ಕಡಲ ತೀರದ ಭಾರ್ಗವ’ ಟೀಸರ್‌

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.