ನನಗೆ ಬಾಯ್‌ಫ್ರೆಂಡ್‌ ಇಲ್ಲ – ಘಟನೆಗೂ ನನಗೂ ಸಂಬಂಧವಿಲ್ಲ


Team Udayavani, Mar 19, 2019, 5:41 AM IST

ragini.jpg

ನಟಿ ರಾಗಿಣಿಗಾಗಿ ರವಿ ಹಾಗೂ ಶಿವಪ್ರಕಾಶ್‌ ಎನ್ನುವವರು ಕಿತ್ತಾಡಿಕೊಂಡರಂತೆ ಎಂಬ ಸುದ್ದಿ ಕೆಲ ದಿನಗಳ ಹಿಂದೆಯಷ್ಟೇ ಜೋರಾಗಿ ಕೇಳಿಬಂದಿತ್ತು. ಜೊತೆಗೆ ರಾಗಿಣಿಯ ಬಾಯ್‌ಫ್ರೆಂಡ್‌ ಬಂದ ಗಲಾಟೆ ಮಾಡಿದನಂತೆ ಎಂಬೆಲ್ಲಾ ಸುದ್ದಿಗಳು ಓಡಾಡಿದವು. ಆದರೆ, ರಾಗಿಣಿ ಮಾತ್ರ ಈ ಬಗ್ಗೆ ಎಲ್ಲೂ ಮಾತನಾಡಿರಲಿಲ್ಲ. ಹಾಗಾದರೆ ಈ ಘಟನೆಗೂ ರಾಗಿಣಿಗೂ ಸಂಬಂಧವಿಲ್ಲವೇ ಎಂದು ನೀವು ಕೇಳಬಹುದು.

ರಾಗಿಣಿ ಮಾತ್ರ “ನನಗೂ ಆ ಘಟನೆಗೂ ಸಂಬಂಧವೇ ಇಲ್ಲ. ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ’ ಎನ್ನುತ್ತಿದ್ದಾರೆ. ಈ ಬಗ್ಗೆ “ಉದಯವಾಣಿ’ಯೊಂದಿಗೆ ಮಾತನಾಡಿದ ರಾಗಿಣಿ, “ನನಗೆ ಯಾವ ಘಟನೆಯ ಬಗ್ಗೆಯೂ ಗೊತ್ತಿಲ್ಲ. ನಾನಿಲ್ಲಿ “ಗಾಂಧಿಗಿರಿ’ ಚಿತ್ರೀಕಣದಲ್ಲಿ ಬಿಝಿ ಇದ್ದೇನೆ. ಅದಕ್ಕಿಂತ ಹೆಚ್ಚಾಗಿ ನನಗೆ ಯಾವ ಬಾಯ್‌ಫ್ರೆಂಡ್‌ ಕೂಡಾ ಇಲ್ಲ.

ನಾನೊಬ್ಬಳೇ ಖುಷಿಯಾಗಿದ್ದೇನೆ’ ಎನ್ನುತ್ತಾರೆ. “ನಾನು ಆ ದಿನ ಊಟಕ್ಕೆ ಹೋಗಿದ್ದು ನಿಜ. ಆದರೆ, ನಾನು ಅವರಿಬ್ಬರ ಜೊತೆ ಹೋಗಿಲ್ಲ. ನನ್ನ ಮುಂಬೈ ಫ್ರೆಂಡ್ಸ್‌ ಬಂದಿದ್ದರು. ಅದೇ ರೆಸ್ಟೋರೆಂಟ್‌ನಲ್ಲಿ ಅವರಿಬ್ಬರು (ರವಿ-ಶಿವಪ್ರಕಾಶ್‌) ಇದ್ದರು. ಅವರ ಮಧ್ಯೆ ಏನೋ ವಾದ ನಡೆದು ಜಗಳವಾಗಿರಬೇಕು. ಹಾಗಂತ ಅದೇನು ಜಗಳವೆಂದು ನನಗೂ ಗೊತ್ತಿಲ್ಲ. ಅವರಿಬ್ಬರೂ ನನಗೆ ಪರಿಚಯ.

ಇಬ್ಬರು ಒಳ್ಳೆಯವರು. ಅವರ ನಡುವೆ ಏನಾಯಿತೆಂದು ನಿಜವಾಗಿಯೂ ನನಗೆ ಗೊತ್ತಿಲ್ಲ’ ಎನ್ನುವುದು ರಾಗಿಣಿ ಮಾತು. ಈ ಮೂಲಕ ತನಗೂ ಆ ಘಟನೆಗೂ ಯಾವುದೇ ಸಂಬಂಧವಿಲ್ಲ ಎನ್ನುತ್ತಾರೆ ರಾಗಿಣಿ.  ಸದ್ಯ ರಾಗಿಣಿ ಪ್ರೇಮ್‌ ನಾಯಕರಾಗಿರುವ “ಗಾಂಧಿಗಿರಿ’ ಚಿತ್ರೀಕರಣದಲ್ಲಿ ಬಿಝಿ. ಇದಲ್ಲದೇ ಎರಡು ನಾಯಕಿಪ್ರಧಾನ ಆ್ಯಕ್ಷನ್‌ ಚಿತ್ರಗಳನ್ನು ಒಪ್ಪಿಕೊಂಡಿದ್ದಾರಂತೆ ರಾಗಿಣಿ. 

ಟಾಪ್ ನ್ಯೂಸ್

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

100 ಶಾಸಕರಿಗಿಲ್ಲ ಟಿಕೆಟ್‌? ಬಿಜೆಪಿಯಲ್ಲೂ ಆಮೂಲಾಗ್ರ ಬದಲಾವಣೆ ಸಾಧ್ಯತೆ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಪ್ರಾಕೃತಿಕ ವಿಕೋಪಗಳ ಅತೀ ಅಪಾಯಕಾರಿ ವಲಯದಲ್ಲಿ ಕರ್ನಾಟಕ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಮಕ್ಕಳಿಗೆ ಲಸಿಕೆ ಸುರಕ್ಷಿತವೇ? ಅನುಮಾನಕ್ಕೆ ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರಿಗೆ ಸಾಧಕನ ಬಯೋಪಿಕ್‌: ‘ವಿಜಯಾನಂದ’ ಚಿತ್ರಕ್ಕೆ ಮುಹೂರ್ತ

ಸಾರಿಗೆ ಸಾಧಕನ ಬಯೋಪಿಕ್‌: ‘ವಿಜಯಾನಂದ’ ಚಿತ್ರಕ್ಕೆ ಮುಹೂರ್ತ

aditi prabhudeva

ತನಿಖಾಧಿಕಾರಿಯಾದ ‘ಅದಿತಿ ಪ್ರಭುದೇವ’

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

love mocktail 2

ಲವ್‌ ಮಾಕ್ಟೇಲ್‌-2ಗೆ “ಯು’ ಪ್ರಮಾಣ ಪತ್ರ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ಮೊದಲ ಸ್ಟ್ಯಾಂಪ್ ಗೆ 62 ಕೋಟಿ ರೂ!

ಮೊದಲ ಸ್ಟ್ಯಾಂಪ್ ಗೆ 62 ಕೋಟಿ ರೂ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.