“ಐ ಲವ್ ಯು’ ಚಿತ್ರಕ್ಕೆ ಸೆನ್ಸಾರ್ ಅಸ್ತು
Team Udayavani, May 8, 2019, 3:00 AM IST
ಈಗಾಗಲೇ ತನ್ನ ಹಾಡುಗಳು ಮತ್ತು ಟ್ರೇಲರ್ಗಳ ಮೂಲಕ ಸ್ಯಾಂಡಲ್ವುಡ್ ಅಂಗಳಲದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ನಟ ಉಪೇಂದ್ರ ಅಭಿನಯದ “ಐ ಲವ್ ಯು’ ಚಿತ್ರಕ್ಕೆ ಸೆನ್ಸಾರ್ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಇತ್ತೀಚೆಗೆ “ಐ ಲವ್ ಯು’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯಾವುದೇ ಕಟ್ಸ್ಗಳು ಇಲ್ಲದೆ “ಯು/ಎ’ ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಅಸ್ತು ಎಂದಿದೆ. ಇದೇ ಖುಷಿಯಲ್ಲಿರುವ ನಿರ್ದೇಶಕ ಆರ್. ಚಂದ್ರು ಇದೇ ತಿಂಗಳ ಅಂತ್ಯಕ್ಕೆ “ಐ ಲವ್ ಯು’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದ್ದಾರೆ.
ಬಹು ದಿನಗಳ ನಂತರ ತೆರೆಗೆ ಬರುತ್ತಿರುವ ಉಪೇಂದ್ರ ಅಭಿನಯದ “ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ ಅವರಿಗೆ ನಾಯಕಿಯಾಗಿ ರಚಿತಾ ರಾಮ್, ಸೋನು ಗೌಡ ಜೋಡಿಯಾಗಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ