ಗಣೇಶ್‌ ಮೆಡಿಕಲ್ಸ್‌ನಲ್ಲಿ ಸತೀಶ್‌ ನೀನಾಸಂ

Team Udayavani, Apr 11, 2017, 12:03 PM IST

Neenasam-Satish-(5).jpg

“ನಮ್‌ ತಾಯಾಣೆಗೂ ನಾನ್‌ ಹೀರೋ ಅಲ್ಲ, ಪ್ರೊಡ್ನೂಸರ್‌ ಅಷ್ಟೇ …’ ಅಂತ ಚಿತ್ರದ ಜಾಹೀರಾತಿನಲ್ಲೇ ಹಾಕಿಸಿಕೊಂಡು ಬಿಟ್ಟಿದ್ದರು ಸ್ಕಂದ ಆಡಿಯೋದ ಪ್ರಸನ್ನ. ಈ ಮೂಲಕ ಈ ಚಿತ್ರದ ಹೀರೋ ಬೇರೆ ಯಾರೋ ಇರುತ್ತಾರೆ ಎಂದು ಸೂಕ್ಷ್ಮವಾಗಿ ಹಿಂಟ್‌ ಕೊಟ್ಟಿದ್ದರು. ಆದರೆ, ಆ ಹೀರೋ ಯಾರೂ? ಅವರು ಉತ್ತರಿಸಿರಲಿಲ್ಲ. ರೆಸಾರ್ಟನಲ್‌É ಅವ್ರೇ ಅಂತ ಇತ್ತು. ಹೋಗಲಿ ನಿರ್ದೇಶಕರು ಯಾರು ಎಂದರೆ ಅದಕ್ಕೂ ಸರಿಯಾದ ಉತ್ತರವಿಲ್ಲ. ಕೋಟಿ ಕೇಳ್ತಾವ್ರೇ ಅಂತ ಜಾಹೀರಾತಿನಲ್ಲಿತ್ತೇ ಹೊರತು, ಆ ಕೋಟಿ ಕೇಳ್ಳೋ ಪುಣ್ಯಾತ್ಮ ಯಾರು ಅಂತ ಮಾತ್ರ ಬಿಟ್ಟುಕೊಟ್ಟಿರಲಿಲ್ಲ.

ಈಗ ಕೊನೆಗೂ ಉತ್ತರ ಸಿಕ್ಕಿದೆ. “ಗಣೇಶ್‌ ಮೆಡಿಕಲ್ಸ್‌’ನ ಹೀರೋ ಆಗಿ ಸತೀಶ್‌ ನೀನಾಸಂ ನಟಿಸುತ್ತಿದ್ದರೆ, ಚಿತ್ರದ ನಿರ್ದೇಶನವನ್ನು ವಿಜಯಪ್ರಸಾದ್‌ ಮಾಡಲಿದ್ದಾರೆ. ಇವರಿಬ್ಬರೂ ಪ್ರಸನ್ನ ಜೊತೆಗೆ ಈ ಹಿಂದೆ ಕೆಲಸ ಮಾಡಿದವರೇ. ಪ್ರಸನ್ನ ನಿರ್ಮಾಣದ “ನೀರ್‌ ದೋಸೆ’ ಚಿತ್ರವನ್ನು ವಿಜಯಪ್ರಸಾದ್‌ ನಿರ್ದೇಶಿಸಿದರೆ, “ಬ್ಯೂಟಿಫ‌ುಲ್‌ ಮನಸುಗಳು’ ಚಿತ್ರದಲ್ಲಿ ಸತೀಶ್‌ ನಾಯಕರಾಗಿದ್ದರು. ತಮ್ಮ ಮೊದಲ ಚಿತ್ರದ ನಿರ್ದೇಶಕ ಮತ್ತು ಎರಡನೆಯ ಚಿತ್ರದ ನಾಯಕರನ್ನೇ ಇಟ್ಟುಕೊಂಡು ಮೂರನೆಯ ಚಿತ್ರ ಮಾಡುವುದಕ್ಕೆ ಹೊರಟಿದ್ದಾರೆ ಪ್ರಸನ್ನ.

ವಿಜಯಪ್ರಸಾದ್‌ ಮತ್ತು ಸತೀಶ್‌ ಈ ಹಿಂದೆ “ಪೆಟ್ರೋಮ್ಯಾಕ್ಸ್‌’ ಎಂಬ ಚಿತ್ರ ಮಾಡಬೇಕಿತ್ತು. ಚಿತ್ರ ಸೆಟ್ಟೇರಿದರೂ, ಕಾರಣಾಂತರಗಳಿಂದ ಮುಂದುವರೆಯಲಿಲ್ಲ. ಈಗ “ಪೆಟ್ರೋಮ್ಯಾಕ್ಸ್‌’ ಪಕ್ಕಕ್ಕಿಟ್ಟು ಇಬ್ಬರೂ “ಗಣೇಶ್‌ ಮೆಡಿಕಲ್ಸ್‌’ ಚಿತ್ರದ ಮೂಲಕ ಒಟ್ಟಾಗುತ್ತಿದ್ದಾರೆ. “ವಿಜಯಪ್ರಸಾದ್‌ ಅವರ ಜೊತೆಗೆ ಈ ಹಿಂದೆಯೇ ಚಿತ್ರ ಮಾಡಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಸ್ಟ್ರಕ್‌ ಆಗಿತ್ತು. ಈಗ ಕಾಲ ಕೂಡಿ ಬಂದಿದೆ. ವಿಜಯಪ್ರಸಾದ್‌ ಬಹಳ ಒಳ್ಳೆಯ ಕಥೆ ಮಾಡಿದ್ದಾರೆ. ಶೂಟಿಂಗ್‌ ಶುರು ಮಾಡಬೇಕು. ಅದಕ್ಕೂ ಮುನ್ನ ಇಬ್ಬರೂ ನಮ್ಮ ಈಗಿರುವ ಚಿತ್ರಗಳನ್ನು ಮುಗಿಸಬೇಕು’ ಎನ್ನುತ್ತಾರೆ ಸತೀಶ್‌ ನೀನಾಸಂ.

ಅಂದಹಾಗೆ, “ಗಣೇಶ್‌ ಮೆಡಿಕಲ್ಸ್‌’ ಚಿತ್ರ ಶುರುವಾಗುವುದೇನಿದ್ದರೂ ಈ ವರ್ಷದ ಸೆಪ್ಟೆಂಬರ್‌ ಅಥವಾ ಅಕ್ಟೋಬರ್‌ ಹೊತ್ತಿಗೇ. ಅದಕ್ಕೂ ಮುನ್ನ ವಿಜಯಪ್ರಸಾದ್‌ “ಲೇಡೀಸ್‌ ಟೈಲರ್‌’ ಚಿತ್ರ ಮುಗಿಸಬೇಕು. ಇನ್ನು ಸತೀಶ್‌ ಸಹ ಇನ್ನೊಂದು (ಜೇಕಬ್‌ ವರ್ಗೀಸ್‌ ಶಿಷ್ಯ ನಿರ್ದೇಶನದ ಹೆಸರಿಡದ) ಚಿತ್ರವನ್ನು ಮುಗಿಸಬೇಕು. ಇಬ್ಬರೂ  ಈಗ ಒಪ್ಪಿರುವ ಚಿತ್ರಗಳನ್ನು ಮುಗಿಸಿ, “ಗಣೇಶ್‌ ಮೆಡಿಕಲ್ಸ್‌’ನ ಶಟರ್‌ ತೆಗೆಯಬೇಕಿದೆ. ಇನ್ನು ಚಿತ್ರವೇನಿದ್ದರೂ ಮುಂದಿನ ವರ್ಷವೇ ಬಿಡುಗಡೆ.

ಟಾಪ್ ನ್ಯೂಸ್

Team India; ರಾಹುಲ್ ಬಳಿಕ ಕೋಚಿಂಗ್ ಜವಾಬ್ದಾರಿ ವಿವಿಎಸ್ ಲಕ್ಷ್ಮಣ್ ಗೆ; ಏನಿದು ಟ್ವಿಸ್ಟ್

Team India; ರಾಹುಲ್ ಬಳಿಕ ಕೋಚಿಂಗ್ ಜವಾಬ್ದಾರಿ ವಿವಿಎಸ್ ಲಕ್ಷ್ಮಣ್ ಗೆ; ಏನಿದು ಟ್ವಿಸ್ಟ್

Naidu

Andhra Pradesh: ಕೊನೆಗೂ 31 ತಿಂಗಳ ಬಳಿಕ ಸಿಎಂ “ಶಪಥ” ಪೂರೈಸಿದ ಚಂದ್ರಬಾಬು ನಾಯ್ದು!

Andhra Election: ಪವನ್‌ ಕಲ್ಯಾಣ್‌ ಎದುರು ಸೋಲು ಕಂಡ ಅಭ್ಯರ್ಥಿ ಹೆಸರು ಬದಲಾವಣೆ!

Andhra Election: ಪವನ್‌ ಕಲ್ಯಾಣ್‌ ಗೆ ಸವಾಲು ಹಾಕಿ ಸೋಲುಂಡ ಅಭ್ಯರ್ಥಿ ಹೆಸರು ಬದಲು!

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

akash

Singapore ಬಿಟ್ಟು ಬೆಂಗಳೂರಲ್ಲಿ ನೆಲೆಸಿದ ಉದ್ಯಮಿ; ವೈರಲ್ ಆಯ್ತು ಆತ ನೀಡಿದ ಕಾರಣ

14-

ಕಾರ ಹುಣ್ಣಿಮೆ; ಮಣ್ಣಿನ ಎತ್ತುಗಳ ಪೂಜೆಯ ಸಂಭ್ರಮ; ಕನ್ನಡದ ಮೊದಲ ಮಣ್ಣಿನ ಹಬ್ಬ ಕಾರಹುಣ್ಣಿಮೆ

ಅಮೆರಿಕದ ಕಾಲೇಜಿನಲ್ಲಿ ಪದವಿ ಪಡೆದರೆ Green Card! ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್ ಭರವಸೆ

ಅಮೆರಿಕದ ಕಾಲೇಜಿನಲ್ಲಿ ಪದವಿ ಪಡೆದರೆ Green Card! ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kotee; ಧನುಗೆ ದುನಿಯಾ ವಿಜಯ್‌ ಸಾಥ್‌

Kotee; ಧನುಗೆ ದುನಿಯಾ ವಿಜಯ್‌ ಸಾಥ್‌

Sambhavami Yuge Yuge movie

Sambhavami Yuge Yuge: ಹಳ್ಳಿಯ ಸುತ್ತ ಸಂಭವಾಮಿ…

Dhananjaya as Nadaprabhu Kempegowda

Dhananjaya; ನಾಡಪ್ರಭು ಕೆಂಪೇಗೌಡ ಪಾತ್ರದಲ್ಲಿ ಡಾಲಿ

Movies; ಇಲ್ಲಿವರೆಗೆ ಒಂದ್‌ ಲೆಕ್ಕ ಇನ್ಮುಂದೆ ಬೇರೆ ಲೆಕ್ಕ: ಸ್ಟಾರ್‌ ಸಿನಿಮಾಗಳು ಮುಂದಕ್ಕೆ

Movies; ಇಲ್ಲಿವರೆಗೆ ಒಂದ್‌ ಲೆಕ್ಕ ಇನ್ಮುಂದೆ ಬೇರೆ ಲೆಕ್ಕ: ಸ್ಟಾರ್‌ ಸಿನಿಮಾಗಳು ಮುಂದಕ್ಕೆ

23

Actor Darshan: ಕಾನ್‌ಸ್ಟೇಬಲ್‌ ಮೇಲೆಯೂ ನಟ ದರ್ಶನ್‌ ಗ್ಯಾಂಗ್‌ ಹಲ್ಲೆ 

MUST WATCH

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

udayavani youtube

ತರಂಗ ಯುಗಾದಿ ಧಮಾಕ-2024 | ಅದೃಷ್ಟಶಾಲಿಗಳ ಆಯ್ಕೆ

udayavani youtube

ಹಾಸ್ಟೆಲ್ ಗಳ ಸಮಸ್ಯೆ ಬಗೆಹರಿಸಿ: ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

udayavani youtube

ಕಲಬುರಗಿ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗಳಿಗೆ ಆರ್.ಅಶೋಕ ಭೇಟಿ

ಹೊಸ ಸೇರ್ಪಡೆ

Team India; ರಾಹುಲ್ ಬಳಿಕ ಕೋಚಿಂಗ್ ಜವಾಬ್ದಾರಿ ವಿವಿಎಸ್ ಲಕ್ಷ್ಮಣ್ ಗೆ; ಏನಿದು ಟ್ವಿಸ್ಟ್

Team India; ರಾಹುಲ್ ಬಳಿಕ ಕೋಚಿಂಗ್ ಜವಾಬ್ದಾರಿ ವಿವಿಎಸ್ ಲಕ್ಷ್ಮಣ್ ಗೆ; ಏನಿದು ಟ್ವಿಸ್ಟ್

Naidu

Andhra Pradesh: ಕೊನೆಗೂ 31 ತಿಂಗಳ ಬಳಿಕ ಸಿಎಂ “ಶಪಥ” ಪೂರೈಸಿದ ಚಂದ್ರಬಾಬು ನಾಯ್ದು!

Andhra Election: ಪವನ್‌ ಕಲ್ಯಾಣ್‌ ಎದುರು ಸೋಲು ಕಂಡ ಅಭ್ಯರ್ಥಿ ಹೆಸರು ಬದಲಾವಣೆ!

Andhra Election: ಪವನ್‌ ಕಲ್ಯಾಣ್‌ ಗೆ ಸವಾಲು ಹಾಕಿ ಸೋಲುಂಡ ಅಭ್ಯರ್ಥಿ ಹೆಸರು ಬದಲು!

Kotee; ಧನುಗೆ ದುನಿಯಾ ವಿಜಯ್‌ ಸಾಥ್‌

Kotee; ಧನುಗೆ ದುನಿಯಾ ವಿಜಯ್‌ ಸಾಥ್‌

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.