![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಅಂತಿಮ ಹಂತದಲ್ಲಿ “ಭಾನು ವೆಡ್ಸ್ ಭೂಮಿ’
Team Udayavani, May 9, 2019, 3:00 AM IST
![Bhanu-weds](https://www.udayavani.com/wp-content/uploads/2019/05/Bhanu-weds-620x413.jpg)
ಪೂರ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕಿಶೋರ್ ಶೆಟ್ಟಿ ನಿರ್ಮಾಣದ “ಭಾನು ವೆಡ್ಸ್ ಭೂಮಿ’ ಚಿತ್ರಕ್ಕೆ ಎ.ಎಂ.ನೀಲ್ ನೇತೃತ್ವದಲ್ಲಿ ಹಿನ್ನೆಲೆ ಸಂಗೀತ ಕಾರ್ಯ ರಾಜೇಶ್ ರಾಮನಾಥ್ ಸ್ಟುಡಿಯೋದಲ್ಲಿ ಪೂರ್ಣಗೊಂಡಿದೆ. ಈ ಚಿತ್ರವನ್ನು ಜಿ.ಕೆ. ಆದಿ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರಕ್ಕೆ ಗಣೇಶ್ ಹೆಗ್ಡೆ ಛಾಯಾಗ್ರಹಣ, ಶ್ರೀನಿವಾಸ್ ಪಿ. ಬಾಬು ಸಂಕಲನ ಕಾರ್ಯವಿದೆ.
ಸೂರ್ಯಪ್ರಭ್, ರಕ್ಷತಾ ಮಲ್ನಾಡ್, ಶೋಭರಾಜ್, ಗಿರೀಶ್, ಮೈಕೋ ಮಂಜು, ಸಿಲ್ವಾಮೂರ್ತಿ, ಹಂಸಾ, ಸೂರ್ಯಕಿರಣ್, ಪಲ್ಲವಿ ಶೆಟ್ಟಿ, ಹೆಚ್.ಎಂ.ಟಿ. ವಿಜಿ, ಪ್ರವೀಣ್, ಮಿಮಿಕ್ರಿ ರಾಜು, ಹಾಗೂ ವಿಶೇಷ ಪಾತ್ರದಲ್ಲಿ ರಂಗಾಯಣ ರಘು ಅಭಿನಯಿಸುತ್ತಿದ್ದಾರೆ. ಚಿತ್ರ ಜೂನ್ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.