ಮೈಸೂರು ಅತ್ಯಾಚಾರ  ಪೊಲೀಸ್, ರಾಜಕಾರಣಿಗಳ ವೈಫಲ್ಯಕ್ಕೆ ಸಾಕ್ಷಿ : ಇಂದ್ರಜಿತ್ ಲಂಕೇಶ್

Team Udayavani, Aug 27, 2021, 5:01 PM IST

fgdfrtygr

ಮೈಸೂರು: ನಗರದಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರದ ಪ್ರಕರಣದಲ್ಲಿ ಪೊಲೀಸರ ವೈಫಲ್ಯದ ಜೊತೆಗೆ ರಾಜಕಾರಣಿಗಳ ಹಸ್ತಕ್ಷೇಪವು ಇದೆ ಎಂದು ಪತ್ರಕರ್ತ ಹಾಗೂ ಚಲನಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ.

ನಗರದಲ್ಲಿಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರನ್ನು ಹೊಣೆಗಾರರನ್ನಾಗಿಸಲು ಆಗಲ್ಲ. ಈ ಘಟನೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪವು ಇದೆ. ಇದರಿಂದಲೇ ಈ ರೀತಿಯ ಘಟನೆ ಆಗುತ್ತಿವೆ ಎಂದು ಗಂಭೀರ ಆರೋಪ ಮಾಡಿದರು.

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಈ ಹಿಂದೆಯೇ ಹೇಳಿದ್ದೆ. ಅದರಂತೆ ಇವತ್ತು ನಿಮಗೆ ಸಾಕ್ಷಿ ಸಮೇತ ಮಾಹಿತಿ ಸಿಗುತ್ತಿದೆ‌ ನೋಡಿ. ಐತಿಹಾಸಿಕ ಹಿನ್ನಲೆ ಇರುವ ಮೈಸೂರು ಇಂದು ಈ ಸ್ಥಿತಿಗೆ ಬಂದಿದೆ. ನಾನು ಕೂಡ ಮೈಸೂರಿನಲ್ಲಿ ಶೂಟಿಂಗ್‌ ಮಾಡಿದ್ದೇನೆ. ಆದರೆ, ಇಂದು ಇದೇ ಮೈಸೂರಿನಲ್ಲಿ ಹಲ್ಲೆಗಳಾಗಿದೆ, ದರೋಡೆ, ಗ್ಯಾಂಗ್ ರೇಪ್ ಘಟನೆ ಆಗಿದೆ‌. ಇದು ಮೈಸೂರನ್ನ ಡಿಸ್ಟರ್ಬ್ ಮಾಡಿದೆ ಎಂದರು.

ರಾಜಕಾರಣಿಗಳು ಮೈಸೂರನ್ನು ತಾಲಿಬಾನ್‌ ಗಳಿಗೆ ಹೋಲಿಸುತ್ತಿದ್ದಾರೆ. ಮತ್ತೇ ಕೆಲವರು ಯುವಕ ಯುವತಿ ಹೋಗಿದ್ದೆ ತಪ್ಪು ಎನ್ನುತ್ತಿದ್ದಾರೆ. ಈ ಮಧ್ಯೆ ರಾಜಕಾರಣಿಗಳು ಏನು ಮಾತಾಡುತ್ತಿದ್ದಾರೆ? ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದನ್ನು ಎಲ್ಲರು ನೋಡ್ತಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರನ್ನ ಬ್ಲೇಮ್ ಮಾಡಲು ಆಗಲ್ಲ ಎಂದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.