ಇನ್ಸ್‌ಪೆಕ್ಟರ್‌ ವಿಕ್ರಂ: ಪ್ರಜ್ವಲಿಸುತ್ತಿದೆ ಪವರ್‌ಪ್ಯಾಕ್‌ ಟ್ರೇಲರ್‌

Team Udayavani, Feb 3, 2021, 8:43 AM IST

ಇನ್ಸ್‌ಪೆಕ್ಟರ್‌ ವಿಕ್ರಂ: ಪ್ರಜ್ವಲಿಸುತ್ತಿದೆ ಪವರ್‌ಪ್ಯಾಕ್‌ ಟ್ರೇಲರ್‌

ಪ್ರಜ್ವಲ್‌ ದೇವರಾಜ್‌ ನಟನೆಯ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರ ಫೆ.05ರಂದು ಬಿಡುಗಡೆಯಾಗುತ್ತಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಆರಂಭದಲ್ಲಿ ಡೈಲಾಗ್‌ ಇಲ್ಲದ ಟ್ರೇಲರ್‌ ಬಿಟ್ಟ ತಂಡ ಈಗ ಡೈಲಾಗ್‌ ಟ್ರೇಲರ್‌ ಬಿಟ್ಟಿದೆ.

ಟ್ರೇಲರ್‌ ನೋಡಿದವರಿಗೆ ಇದೊಂದು ಪಕ್ಕಾ ಮಾಸ್‌ ಎಂಟರ್‌ಟೈನರ್‌ ಎಂಬುದು ಗೊತ್ತಾಗುತ್ತದೆ. ಟ್ರೇಲರ್‌ನ ಆರಂಭದಲ್ಲೇ “ಖಾಕಿ ಹಾಕ್ಕೊಂಡು ಖಡಕ್‌ ಆಗಿ ಎಂಟ್ರಿ ಕೊಡೋಕೆ, ನೀನೇನು ಡೈನಾಮಿಕ್‌ ಹೀರೋ ದೇವರಾಜೇನೋ…’, “ಅವರ ಮಗ ಪ್ರಜ್ವಲ್‌ ದೇವರಾಜ್‌ ಅಂದ್ಕೋ… ಅಲ್ಲಾ, ಅಪ್ಪ ಹೊಡೆದ್ರೆ ಲಾಕಪ್‌ ಡೆತ್‌, ಮಗ ಹೊಡೆದ್ರೆ ಸ್ಪಾಟ್‌ ಡೆತ್..’ ಎಂಬ ಮಾಸ್‌ ಡೈಲಾಗ್‌ನೊಂದಿಗೆ ಆರಂಭವಾಗುವ ಈ ಟ್ರೇಲರ್‌ನಲ್ಲಿ ಫ‌ನ್ನಿ ಲವ್‌ ಸ್ಟೋರಿಯೊಂದರ ಸೂಚನೆ ಕೂಡಾ ಇದೆ.

ಇನ್ನು ಈ ಚಿತ್ರದಲ್ಲಿ ನಟ ದರ್ಶನ್‌ ಕೂಡಾ ನಟಿಸಿದ್ದು, ಟ್ರೇಲರ್‌ನ ಕೊನೆಯಲ್ಲಿ ಕ್ಯಾಪ್‌ವೊಂದನ್ನು ತೆಗೆದುಕೊಳ್ಳುವ ದೃಶ್ಯವಿದ್ದು, ಅದು ದರ್ಶನ್‌ ಎಂದು ಈಗಾಗಲೇ ಅವರ ಅಭಿಮಾನಿಗಳು ಅಂದಾಜಿಸಿದ್ದಾರೆ.

ಚಿತ್ರದ ಟ್ರೇಲರ್‌ ನೋಡಿದಾಗ ಇದೊಂದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಹಾಗೂ ಪೈಸಾ ವಸೂಲ್‌ ಸಿನಿಮಾ ಎಂಬುದು ಗೊತ್ತಾಗುತ್ತದೆ. ಪ್ರಜ್ವಲ್‌ ಕೆರಿಯರ್‌ನಲ್ಲೇ ಹೊಸ ಬಗೆಯ ಸಿನಿಮಾವಾಗಿ ಈ ಚಿತ್ರ ಗಮನ ಸೆಳೆಯುವ ಲಕ್ಷಣ ಕಾಣುತ್ತಿದೆ. ನಾಯಕಿ ಭಾವನಾ ಕೂಡಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಂತಿದೆ.

ಅನೂಪ್‌ ಸೀಳೀನ್‌ ಅವರ ಹಿನ್ನೆಲೆ ಸಂಗೀತದಿಂದಲೂ ಟ್ರೇಲರ್‌ ಗಮನ ಸೆಳೆಯುತ್ತಿದೆ. ಇನ್ನು ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ ಟ್ರೆಂಡಿಂಗ್‌ ನಲ್ಲಿದ್ದು, ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇನ್ನು ಚಿತ್ರ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

CM-@-2

ಬಿಬಿಎಂಪಿ ಚುನಾವಣೆ : ನಾವು ಸಿದ್ದರಿದ್ದೇವೆ ಎಂದ ಸಿಎಂ ಬೊಮ್ಮಾಯಿ

1dgfdgdf

ಮಾಗಡಿ ಕಾಂಗ್ರೆಸ್ ನಲ್ಲಿ ಶುರುವಾದ ಜಟಾಪಟಿ: ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ

ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31  ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ

ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31 ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ

cm-bommai

ಬೆಂಗಳೂರು; ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶವಿಲ್ಲ : ಸಿಎಂ ಬೊಮ್ಮಾಯಿ

1-ddsad

ಮಳೆಯ ಆರ್ಭಟ : ತೀರ್ಥಹಳ್ಳಿ ಗದ್ದೆಯ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾವು

cm-@-3

ಸಿಎಂ ದಾವೋಸ್ ಪ್ರವಾಸ ಮೊಟಕು?; ಇಂದು ದಿಲ್ಲಿಗೆ ಹಠಾತ್ ಭೇಟಿ!

ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ

ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

ಸವಾಲಿನ ಪಾತ್ರದಲ್ಲಿ ಮಯೂರಿ : ಅಂಧ ಪಾತ್ರದ ಮೇಲೆ ಚೆಂದದ ನಿರೀಕ್ಷೆ

news

ಲಿಂಗ ತಾರತಮ್ಯದ ಬಗ್ಗೆ ರಮ್ಯಾ ಕಾಮೆಂಟ್‌

shivarajkumar’s ashwathama shooting starts soon

‘ಅಶ್ವತ್ಥಾಮ’ನಾಗಲು ಶಿವಣ್ಣ ರೆಡಿ; ಸೆಪ್ಟೆಂಬರ್‌ನಿಂದ ಚಿತ್ರೀಕರಣ ಪ್ರಾರಂಭ

ಕಲರ್‌ ಫುಲ್‌ ಇವೆಂಟ್‌ನಲ್ಲಿ ‘ಗರುಡ’ ಪಯಣ; ಈ ವಾರ ತೆರೆಗೆ

ಕಲರ್‌ ಫುಲ್‌ ಇವೆಂಟ್‌ನಲ್ಲಿ ‘ಗರುಡ’ ಪಯಣ; ಈ ವಾರ ತೆರೆಗೆ

ಫಾರೆನ್ಸಿಕ್‌ ಡಿಟೆಕ್ಟಿವ್‌ ಪಾತ್ರದಲ್ಲಿ ರಚನಾ ಇಂದರ್‌

ಫಾರೆನ್ಸಿಕ್‌ ಡಿಟೆಕ್ಟಿವ್‌ ಪಾತ್ರದಲ್ಲಿ ರಚನಾ ಇಂದರ್‌

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

CM-@-2

ಬಿಬಿಎಂಪಿ ಚುನಾವಣೆ : ನಾವು ಸಿದ್ದರಿದ್ದೇವೆ ಎಂದ ಸಿಎಂ ಬೊಮ್ಮಾಯಿ

1dgfdgdf

ಮಾಗಡಿ ಕಾಂಗ್ರೆಸ್ ನಲ್ಲಿ ಶುರುವಾದ ಜಟಾಪಟಿ: ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ

bhagath

ಭಗತ್‌-ವಿವೇಕರ ಪಾಠ ಕೈಬಿಟ್ಟಿದ್ದು ಸರಿಯಲ್ಲ

10

ಸವಾಲಿನ ಪಾತ್ರದಲ್ಲಿ ಮಯೂರಿ : ಅಂಧ ಪಾತ್ರದ ಮೇಲೆ ಚೆಂದದ ನಿರೀಕ್ಷೆ

ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31  ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ

ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31 ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.