ಚಿತ್ರೀಕರಣ ಮುಗಿಸಿದ ‘ರೆಮೋ’: ಶೀಘ್ರದಲ್ಲೇ ತೆರೆಗೆ


Team Udayavani, Nov 20, 2021, 11:51 AM IST

remo kannada movie

ಯುವ ನಟ ಇಶಾನ್‌ ಮತ್ತು ಆಶಿಕಾ ರಂಗನಾಥ್‌ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ “ರೆಮೋ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿತು. ಒಂದೆಡೆ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ, ಮತ್ತೂಂದೆಡೆ ಚಿತ್ರದಲ್ಲಿ ಕುಂಬಳಕಾಯಿ ಹೊಡೆಯುವ ಮೂಲಕ ಬಾಕಿಯಿದ್ದ ಕೊನೆಹಂತದ ಚಿತ್ರೀಕರಣ ವನ್ನು ಪೂರ್ಣಗೊಳಿಸಿದೆ.

“ಜೈ ಆದಿತ್ಯ ಫಿಲಂಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ರೆಮೋ’ ಚಿತ್ರಕ್ಕೆ ಕನ್ನಡ ಚಿತ್ರರಂಗದ ಬಿಗ್‌ ಬಜೆಟ್‌ ಸಿನಿಮಾಗಳ ನಿರ್ಮಾಪಕರಲ್ಲಿ ಒಬ್ಬರಾಗಿರುವ ಸಿ.ಆರ್‌ ಮನೋಹರ್‌ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಪವನ್‌ ಒಡೆಯರ್‌ “ರೆಮೋ’ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ.

ಇನ್ನು “ರೆಮೋ’ ಚಿತ್ರದಲ್ಲಿ ಇಶಾನ್, ಅಶಿಕಾ ರಂಗನಾಥ್‌ ಅವರೊಂದಿಗೆ ತಮಿಳು ನಟ ಶರತ್‌ ಕುಮಾರ್‌, ಮಧುಬಾಲ, ರಾಜೇಶ್‌ ನಟರಂಗ, ಅಚ್ಯುತ್‌ ಕುಮಾರ್‌ ಹೀಗೆ ಅನೇಕ ಕಲಾವಿದರ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. “ರೆಮೋ’ ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದು, ಚಿತ್ರಕ್ಕೆ ವೈದಿ ಛಾಯಾಗ್ರಣವಿದೆ.

ಚಿತ್ರತಂಡದ ಮೂಲಗಳ ಪ್ರಕಾರ ಈಗಾಗಲೇ, “ರೆಮೋ’ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಚಿತ್ರದ ಫ‌ಸ್ಟ್‌ಲುಕ್‌ ಟೀಸರ್‌ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.