“ಕೃಷ್ಣ ಟಾಕೀಸ್‌’ನೊಳಗೆ ಐಟಂ ಸಾಂಗ್‌

"ನೈಟಿ ಮಾತ್ರ ಹಾಕೋಬೇಡ ಮೇನಕ' ಹಾಡಿಗೆ ಲಾಸ್ಯಾ ಸ್ಟೆಪ್‌

Team Udayavani, Oct 30, 2019, 3:02 AM IST

krishna-talkies

ಅಜೇಯ್‌ ರಾವ್‌ ನಾಯಕರಾಗಿರುವ “ಕೃಷ್ಣ ಟಾಕೀಸ್‌’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇತ್ತೀಚೆಗಷ್ಟೇ ರಾಜಸ್ಥಾನ ಚಿತ್ರೀಕರಣ ಮುಗಿಸಿಕೊಂಡು ಬಂದಿರುವ ಚಿತ್ರತಂಡ ಈಗ ಐಟಂ ಸಾಂಗ್‌ವೊಂದನ್ನು ಚಿತ್ರೀಕರಿಸಿಕೊಂಡಿದೆ. ಇತ್ತೀಚೆಗೆ ಮೋಹನ್‌ ಬಿ.ಕೆರೆ ಸ್ಟುಡಿಯೋದಲ್ಲಿ ಹಾಡಿನ ಚಿತ್ರೀಕರಣ ನಡೆಯಿತು.

ಗೋಕುಲ ಎಂಟರ್‌ ಟೈನರ್‌ ಲಾಂಛನದಲ್ಲಿ ಗೋವಿಂದರಾಜು ಎ.ಹೆಚ್‌ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ವಿಜಯಾನಂದ್‌ ನಿರ್ದೇಶಿಸುತ್ತಿದ್ದಾರೆ. “ಕೃಷ್ಣ ಟಾಕೀಸ್‌” ಚಿತ್ರಕ್ಕಾಗಿ ಅಭಿಷೇಕ್‌ ಹಾಗೂ ಪ್ರಮೋದ್‌ ಮರವಂತೆ ಅವರು ಬರೆದಿರುವ “ನೈಟಿ ಮಾತ್ರ ಹಾಕೋಬೇಡ ಮೇನಕ.

ನಮಗೆ ನೈಂಟಿ ಹೊಡದಂಗೆ ಆಗ್ತದೆ ಜೀವಕ’ ಎಂಬ ಹಾಡಿನ ಚಿತ್ರೀಕರಣ ಮೋಹನ್‌ ಬಿ ಕೆರೆ ಸ್ಟುಡಿಯೋದಲ್ಲಿ ಹಾಕಲಾಗಿದ್ದ ಅದ್ಧೂರಿ ಸೆಟ್‌ನಲ್ಲಿ ಮೂರು ದಿನಗಳ ಕಾಲ ನಡೆದಿದೆ. ಭೂಷಣ್‌ ನೃತ್ಯ ನಿರ್ದೇಶನ ಮಾಡಿದ ಈ ಹಾಡಿನ ಚಿತ್ರೀಕರಣದಲ್ಲಿ ಅಜೇಯ್‌ ರಾವ್‌, ಚಿಕ್ಕಣ್ಣ, ಲಾಸ್ಯಾ ನಾಗರಾಜ್‌ ಹಾಗೂ ಐವತ್ತಕ್ಕೂ ಹೆಚ್ಚು ಜನ ನೃತ್ಯ ಕಲಾವಿದರು ನಟಿಸಿದ್ದಾರೆ.

ಶ್ರೀಧರ್‌ ಸಂಭ್ರಮ್‌ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಈ ರೀತಿಯ ಹಾಡಿಗೆ ಮೊದಲ ಬಾರಿಗೆ ಶ್ರೀಧರ್‌ ಸಂಭ್ರಮ್‌ ಸಂಗೀತ ಸಂಯೋಜಿಸಿದ್ದು, ಅವರಿಗೂ ಇದು ಹೊಸ ಅನುಭವವಂತೆ. ಈ ಚಿತ್ರಕ್ಕೆ ಅಭಿಷೇಕ್‌ ಕಾಸರಗೋಡು ಅವರ ಛಾಯಾಗ್ರಹಣದೆ.

ಶ್ರೀಕಾಂತ್‌ ಸಂಕಲನ, ಮದನ್‌ – ಹರಿಣಿ, ಭೂಷಣ್‌ ನೃತ್ಯ ನಿರ್ದೇಶನ, ವಿಕ್ರಂ ಸಾಹಸ ಹಾಗೂ ಮೋಹನ್‌ ಬಿ ಕೆರೆ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಅಜೇಯ್‌ ರಾವ್‌, ಅಪೂರ್ವ, ಚಿಕ್ಕಣ್ಣ, ಸಿಂಧೂ ಲೋಕನಾಥ್‌, ಪ್ರಮೋದ್‌ ಶೆಟ್ಟಿ, ಪ್ರಕಾಶ್‌, ಶೋಭರಾಜ್‌, ಮಂಡ್ಯ ರಮೇಶ್‌, ನಿರಂತ್‌, ಯಶ್‌ ಶೆಟ್ಟಿ, ಉಮೇಶ್‌, ಶ್ರೀನಿವಾಸ ಪ್ರಭು, ಶಾಂಭ, ಲಕ್ಷ್ಮೀ ಗೌಡ, ಯಮುನ, ಧರ್ಮೆಂದ್ರ ಅರಸ್‌ ಮುಂತಾದವರಿದ್ದಾರೆ.

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.