‘ಜಾಡಘಟ್ಟ’ ಇಂದು ರಿಲೀಸ್‌

Team Udayavani, Feb 4, 2022, 9:32 AM IST

Jadaghatta kannada movie release today

“ಜಾಡಘಟ್ಟ’ ಹೀಗೊಂದು ಸಿನಿಮಾದ ಹೆಸರು ನೀವು ಕೇಳಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಇಂದು (ಫೆ.04) ಚಿತ್ರ ಬಿಡುಗಡೆಯಾಗುತ್ತಿದೆ.

ಚಿತ್ರದ ಬಗ್ಗೆ ಮಾತನಾಡಿದ ನಾಯಕ ಕಂ ನಿರ್ದೇಶಕ ರಘು, “ಚಿತ್ರೀಕರಣ ನಡೆಸುವ ಸ್ಥಳ ಹುಡುಕುತ್ತಾ ಊರಿಗೆ ಹೋಗಿದ್ದೆವು. ಅಲ್ಲಿ ಅರಸಿಕೆರೆ ಬಳಿ ಬೆಟ್ಟಗುಡ್ಡಗಳ ನಡುವೆ ಕಂಡ ಸುಂದರ ಊರೇ ಜಾಡಘಟ್ಟ. ಕೊನೆಗೆ ಆ ಊರಿನ ಸೊಬಗನ್ನು ನೋಡಿ ಊರಿನ ಹೆಸರನ್ನೇ ಶೀರ್ಷಿಕೆಯಾಗಿಸಿದ್ದೆವು. ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ ಇದಾಗಿದ್ದು ನಾನೇ ಕಥೆ, ಚಿತ್ರಕಥೆ, ನಿರ್ದೇಶನ ಮಾಡಿದ್ದೇನೆ. ನಾಯಕನಾಗಿಯೂ ನಟಿಸಿದ್ದೇನೆ. ನಿರ್ಮಾಪಕರ, ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ’ ಎಂದರು.

ರಘು .ಎಸ್‌. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಮ್ಮ ಚಿತ್ರದಲ್ಲಿ ನುರಿತ ತಂತ್ರಜ್ಞರಿದ್ದಾರೆ ಜೊತೆಯಲ್ಲಿ ರಂಗಭೂಮಿ ಅನುಭವವಿರುವ ಹೊಸ ಕಲಾವಿದರು ಇದರಲ್ಲಿ ಅಭಿನಯಿಸಿದ್ದಾರೆ. ನೂತನ ಪ್ರತಿಭೆಗಳನ್ನು ಉತ್ತೇಜಿಸುವ ಸಲುವಾಗಿ ಚಿತ್ರ ನಿರ್ಮಾಣ ಮಾಡಿದ್ದೇವೆ ಎನ್ನುತ್ತಾರೆ ನಿರ್ಮಾಪಕಿ ಶಶಿಮಣಿ.

ಇದನ್ನೂ ಓದಿ:ಹಾಟ್ ನಟ Kartik Aaryan ಫೋಟೋ ಗ್ಯಾಲರಿ

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಉತ್ತಮ ಗಾಯಕರುಗಳ ಕಂಠದಿಂದ ಮೂಡಿಬಂದ ಎಲ್ಲಾ ಹಾಡು ಸುಂದರವಾಗಿದೆ ಎಂದು ಚಿತ್ರದ ಸಂಗೀತ ನಿರ್ದೇಶಕ ಅಭಿಷೇಕ್‌ ಜಿ ರಾಯ್ ಹಾಡುಗಳ ಬಗ್ಗೆ ಮಾಹಿತಿ ನೀಡಿದರು.

ಚಿತ್ರತಂಡದ ಬಹುತೇಕ ಕಲಾವಿದರು ಹಾಗೂ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದು, ತಮ್ಮ ಅನುಭವ ಹಂಚಿಕೊಂಡರು. ರಘು ಎಸ್‌ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ನಾಯಕಿಯರಾಗಿ ಸುಹಾನ ಎಸ್‌ ಗೌಡ, ಹರ್ಷಿತಾ ಹಾಗೂ ಪ್ರೇರಣ ರಾಜು ಅಭಿನಯಿಸಿದ್ದಾರೆ. ವೇಣು, ಲೋಹಿತ್‌, ಧನುಷ್‌, ಎಂ.ಜಿ. ಶ್ರೀನಿವಾಸ್‌, ಅನು, ಮೇಘನಾ, ಮಂಜಮ್ಮ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

ಗಂಗಾವತಿ ಭಾಗದಲ್ಲಿ ನಡೆಯಿತು ಎರಡು ಸ್ವಾತಂತ್ರ್ಯ ಹೋರಾಟ

ಗಂಗಾವತಿ ಭಾಗದಲ್ಲಿ ನಡೆಯಿತು ಎರಡು ಸ್ವಾತಂತ್ರ್ಯ ಹೋರಾಟ

ತ್ಯಾಗ, ಬಲಿದಾನ, ನಿರಂತರ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದಕ್ಕಿದೆ : ಪ್ರಧಾನಿ ಮೋದಿ

ಮುಂದಿನ ಪೀಳಿಗೆಗಾಗಿ ನವಭಾರತದ ನಿರ್ಮಾಣ :ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ

ಆ. 18ರಿಂದ ಕರಾವಳಿಯ 15 ಥಿಯೇಟರ್‌ನಲ್ಲಿ “ಅಬತರ’ ತುಳು ಸಿನೆಮಾ ತೆರೆಗೆ

ಆ. 18ರಿಂದ ಕರಾವಳಿಯ 15 ಥಿಯೇಟರ್‌ನಲ್ಲಿ “ಅಬತರ’ ತುಳು ಸಿನೆಮಾ ತೆರೆಗೆ

ಬ್ರಿಟನ್‌ನಲ್ಲಿ ಬೀದಿ ಪಾಲಾಗುತ್ತಿವೆ ಸಾಕು ಪ್ರಾಣಿಗಳು!

ಬ್ರಿಟನ್‌ನಲ್ಲಿ ಬೀದಿ ಪಾಲಾಗುತ್ತಿವೆ ಸಾಕು ಪ್ರಾಣಿಗಳು!

ನಿಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನ ಬೇಕೇ? ಹಾಗಾದರೆ ನೀವು ಮದ್ಯಪಾನ ತ್ಯಜಿಸಿ

ನಿಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನ ಬೇಕೇ? ಹಾಗಾದರೆ ನೀವು ಮದ್ಯಪಾನ ತ್ಯಜಿಸಿ

38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಮೂಳೆ! ಅಂತಿಮ ನಮನಕ್ಕಾಗಿ ಕಾಯುತ್ತಿದೆ ಕುಟುಂಬ

38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಮೂಳೆ! ಅಂತಿಮ ನಮನಕ್ಕಾಗಿ ಕಾಯುತ್ತಿದೆ ಕುಟುಂಬ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ತೇಜಿ: 500 ರೂ. ಧಾರಣೆ ನಿರೀಕ್ಷೆಯಲ್ಲಿ ಹೊಸ ಅಡಿಕೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ತೇಜಿ: 500 ರೂ. ಧಾರಣೆ ನಿರೀಕ್ಷೆಯಲ್ಲಿ ಹೊಸ ಅಡಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಕ್ಷ್ಮೀ ಪುತ್ರನ ನಂಬಿ ಬಂದವರು…

ಲಕ್ಷ್ಮೀ ಪುತ್ರನ ನಂಬಿ ಬಂದವರು…

ಕಾಂತಾರದಿಂದ “ಸಿಂಗಾರ ಸಿರಿಯೇ” ಹಾಡು ಸೋಮವಾರ ಬಿಡುಗಡೆ

ಕಾಂತಾರದಿಂದ “ಸಿಂಗಾರ ಸಿರಿಯೇ” ಹಾಡು ಸೋಮವಾರ ಬಿಡುಗಡೆ

ಟೀಸರ್‌ ನಲ್ಲಿ ಶಿವ 143 ಮಿಂಚು: ಧೀರೇನ್‌ ರಾಮ್‌ ಕುಮಾರ್‌ ರಗಡ್‌ ಎಂಟ್ರಿ

ಟೀಸರ್‌ ನಲ್ಲಿ ಶಿವ 143 ಮಿಂಚು: ಧೀರೇನ್‌ ರಾಮ್‌ ಕುಮಾರ್‌ ರಗಡ್‌ ಎಂಟ್ರಿ

monsoon raga

‘ಮಾನ್ಸೂನ್‌ ರಾಗ’ ರಿಲೀಸ್‌ ಮುಂದಕ್ಕೆ: ಆ.19ಕ್ಕೆ ತೆರೆ ಕಾಣುತ್ತಿಲ್ಲ ಡಾಲಿ ಚಿತ್ರ

ನಿನ್ನ ಡೆಡಿಕೇಶನ್‌… ನಿರೂಪ್ ಗಾಯದ ಪೋಟೋ ಹಂಚಿಕೊಂಡು ಬರ್ತ್‌ ಡೇಗೆ ವಿಶ್‌ ಮಾಡಿದ ಅನೂಪ್‌!

ನಿನ್ನ ಡೆಡಿಕೇಶನ್‌… ನಿರೂಪ್ ಗಾಯದ ಪೋಟೋ ಹಂಚಿಕೊಂಡು ಬರ್ತ್‌ ಡೇ ವಿಶ್‌ ಮಾಡಿದ ಅನೂಪ್‌!

MUST WATCH

udayavani youtube

ಮಂಗಳೂರು: ಕುದ್ರೋಳಿಯಲ್ಲಿ 900 ಕೆ.ಜಿ ಧವಸ ಧಾನ್ಯದಿಂದ ತಿರಂಗಾ ಕಲಾಕೃತಿ ರಚನೆ |

udayavani youtube

ಮರೆತುಹೋದ ಅಗೆಲು ಸೇವೆಯ ಪ್ರಸಾದದ ಊಟ ಮೂರು ದಿನವಾದ್ರೂ ಹಾಳಾಗಿರಲಿಲ್ಲ.. |ಕೊರಗಜ್ಜ ಸ್ವಾಮಿ

udayavani youtube

ಷೇರು ಮಾರುಕಟ್ಟೆ ದಿಗ್ಗಜ ರಾಕೇಶ್ ಜುಂಜುನ್‌ವಾಲಾ ಇನ್ನಿಲ್ಲ

udayavani youtube

ಉಬ್ಬು ಶಿಲ್ಪದಲ್ಲಿ ಅರಳಿದೆ ಅಮರ ಸುಳ್ಯ ಕ್ರಾಂತಿಯ ಚರಿತ್ರೆ

udayavani youtube

ಕಬ್ಬಿನಾಲೆ ಫಾಲ್ಸ್.. ಇದು ಹೆಬ್ರಿಯ ನಿಗೂಢ ಜಲಪಾತ!

ಹೊಸ ಸೇರ್ಪಡೆ

ಗಂಗಾವತಿ ಭಾಗದಲ್ಲಿ ನಡೆಯಿತು ಎರಡು ಸ್ವಾತಂತ್ರ್ಯ ಹೋರಾಟ

ಗಂಗಾವತಿ ಭಾಗದಲ್ಲಿ ನಡೆಯಿತು ಎರಡು ಸ್ವಾತಂತ್ರ್ಯ ಹೋರಾಟ

ತ್ಯಾಗ, ಬಲಿದಾನ, ನಿರಂತರ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದಕ್ಕಿದೆ : ಪ್ರಧಾನಿ ಮೋದಿ

ಮುಂದಿನ ಪೀಳಿಗೆಗಾಗಿ ನವಭಾರತದ ನಿರ್ಮಾಣ :ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ

ಆ. 18ರಿಂದ ಕರಾವಳಿಯ 15 ಥಿಯೇಟರ್‌ನಲ್ಲಿ “ಅಬತರ’ ತುಳು ಸಿನೆಮಾ ತೆರೆಗೆ

ಆ. 18ರಿಂದ ಕರಾವಳಿಯ 15 ಥಿಯೇಟರ್‌ನಲ್ಲಿ “ಅಬತರ’ ತುಳು ಸಿನೆಮಾ ತೆರೆಗೆ

ಬ್ರಿಟನ್‌ನಲ್ಲಿ ಬೀದಿ ಪಾಲಾಗುತ್ತಿವೆ ಸಾಕು ಪ್ರಾಣಿಗಳು!

ಬ್ರಿಟನ್‌ನಲ್ಲಿ ಬೀದಿ ಪಾಲಾಗುತ್ತಿವೆ ಸಾಕು ಪ್ರಾಣಿಗಳು!

ನಿಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನ ಬೇಕೇ? ಹಾಗಾದರೆ ನೀವು ಮದ್ಯಪಾನ ತ್ಯಜಿಸಿ

ನಿಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನ ಬೇಕೇ? ಹಾಗಾದರೆ ನೀವು ಮದ್ಯಪಾನ ತ್ಯಜಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.