Udayavni Special

ಜಗ್ಗೇಶ್‌ ಈಗ “ರಂಗನಾಯಕ’

ಗುರುಪ್ರಸಾದ್‌ ಸಿನಿಮಾಕ್ಕೆ ಟೈಟಲ್‌ ಫಿಕ್ಸ್‌

Team Udayavani, Oct 1, 2019, 3:03 AM IST

jaggesh-guru

ಈ ಹಿಂದೊಮ್ಮೆ ಜಗ್ಗೇಶ್‌ ಹಾಗೂ ಗುರುಪ್ರಸಾದ್‌ ಜೊತೆಯಾಗಿ ಸಿನಿಮಾ ಮಾಡುತ್ತಾರೆಂಬ ಸುದ್ದಿ ಹರಿದಾಡಿತ್ತಾದರೂ ನಂತರದ ದಿನಗಳಲ್ಲಿ ಆ ಸುದ್ದಿ ಕಳೆದೇ ಹೋಯಿತು. ಈಗ ಇಬ್ಬರೂ ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ. ವಿಖ್ಯಾತ್‌ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈಗಾಗಲೇ “ಪುಷ್ಪಕ ವಿಮಾನ’ ನಿರ್ಮಿಸಿ, ಸದ್ಯ “ಇನ್ಸ್‌ಪೆಕ್ಟರ್‌ ವಿಕ್ರಂ’ ಬಿಡುಗಡೆಗೆ ಕಾಯುತ್ತಿರುವ ವಿಖ್ಯಾತ್‌, ತಮ್ಮ ವಿಖ್ಯಾತ್‌ ಚಿತ್ರ ಬ್ಯಾನರ್‌ನಲ್ಲಿ ಈಗ ಜಗ್ಗೇಶ್‌ ಹಾಗೂ ಗುರುಪ್ರಸಾದ್‌ ಸಿನಿಮಾ ನಿರ್ಮಿಸುತ್ತಿದ್ದಾರೆ.

ಚಿತ್ರಕ್ಕೆ ಈಗ ಶೀರ್ಷಿಕೆ ಕೂಡಾ ಅಂತಿಮವಾಗಿದೆ. ಚಿತ್ರಕ್ಕೆ “ರಂಗನಾಯಕ’ ಎಂಬ ಟೈಟಲ್‌ ಇಡಲಾಗಿದೆ. “ರಂಗನಾಯಕ’ ಟೈಟಲ್‌ನಡಿ ಗುರುಪ್ರಸಾದ್‌ ಯಾವ ರೀತಿಯ ಕಥೆ ಹೇಳಲು ಹೊರಟಿದ್ದಾರೆಂಬುದನ್ನು ಕಾದು ನೋಡಬೇಕು. ನಿಮಗೆ ಗೊತ್ತಿರುವಂತೆ ಜಗ್ಗೇಶ್‌ ಹಾಗೂ ಗುರುಪ್ರಸಾದ್‌ ಜೋಡಿಯ “ಮಠ’ ಹಾಗೂ “ಎದ್ದೇಳು ಮಂಜುನಾಥ’ ಕನ್ನಡ ಚಿತ್ರರಂಗದ ಎವರ್‌ಗ್ರೀನ್‌ ಸಿನಿಮಾ. ಜಗ್ಗೇಶ್‌ ಕೆರಿಯರ್‌ ಬಗ್ಗೆ ಮಾತನಾಡುವಾಗ ಆ ಎರಡು ಸಿನಿಮಾಗಳನ್ನು ಬಿಟ್ಟು ಮಾತನಾಡಲು ಸಾಧ್ಯವೇ ಇಲ್ಲ.

ಸಮಾಜದ ಅಂಕುಡೊಂಕುಗಳನ್ನು, ಕಂದಾಚಾರಗಳನ್ನು ವಿಡಂಬನಾತ್ಮಕವಾಗಿ ಹೇಳಿದ ಸಿನಿಮಾವದು. ಪ್ರೇಕ್ಷಕ ಕೂಡಾ ಆ ಸಿನಿಮಾಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿದ ಪರಿಣಾಮ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿತ್ತು. ಆ ನಂತರ ಈ ಜೋಡಿ ಜೊತೆಯಾಗಿ ಸಿನಿಮಾ ಮಾಡಲೇ ಇಲ್ಲ. ಈಗ “ರಂಗನಾಯಕ’ ಮೂಲಕ ಒಂದಾಗಿದ್ದಾರೆ. ಚಿತ್ರಕ್ಕೆ ಅನೂಪ್‌ ಸೀಳೀನ್‌ ಸಂಗೀತವಿದೆ. ವಿಜಯದಶಮಿಗೆ ಚಿತ್ರದ ಟೀಸರ್‌ ಬಿಡುಗಡೆಯಾಗಲಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪೇಶಾವರ: ಭಾರೀ ಸ್ಫೋಟ, ಏಳು ಮಕ್ಕಳ ಸಾವು, 70 ಮಂದಿಗೆ ಗಾಯ

ಪೇಶಾವರ: ಭಾರೀ ಸ್ಫೋಟ, ಏಳು ಮಕ್ಕಳ ಸಾವು, 70 ಮಂದಿಗೆ ಗಾಯ

ನಟಿ ಖುಷ್ಬೂ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ತಮಿಳುನಾಡು ಪೊಲೀಸರು

ನಟಿ ಖುಷ್ಬೂ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ತಮಿಳುನಾಡು ಪೊಲೀಸರು

ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ

ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ

ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿ ಪಾಯಲ್ ಘೋಷ್ ಅಠವಳೆ ಪಕ್ಷ ಸೇರ್ಪಡೆ

ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿ ಪಾಯಲ್ ಘೋಷ್ ಅಠವಳೆ ಪಕ್ಷ ಸೇರ್ಪಡೆ

ಕಳ್ಳದಾಸ್ತಾನು ವಿರುದ್ಧ ಕ್ರಮದ ಎಚ್ಚರಿಕೆ ಬೆನ್ನಲ್ಲೇ ಈರುಳ್ಳಿ ದರ ಇಳಿಕೆ

ಕಳ್ಳದಾಸ್ತಾನು ವಿರುದ್ಧ ಕ್ರಮದ ಎಚ್ಚರಿಕೆ ಬೆನ್ನಲ್ಲೇ ಈರುಳ್ಳಿ ದರ ಇಳಿಕೆ

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದೋಣಿ ಅವಘಡ: ನಾಲ್ವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದೋಣಿ ಅವಘಡ: ನಾಲ್ವರು ಸಾವು, ಹಲವರು ನಾಪತ್ತೆ

ಹಾಡಹಗಲೇ ಗುಂಡಿನ ದಾಳಿ: ಶಿವಸೇನೆ ಮುಖಂಡ ರಾಹುಲ್‌ ಶೆಟ್ಟಿ ಹತ್ಯೆ

ಹಾಡಹಗಲೇ ಗುಂಡಿನ ದಾಳಿ: ಶಿವಸೇನೆ ಮುಖಂಡ ರಾಹುಲ್‌ ಶೆಟ್ಟಿ ಹತ್ಯೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cinema-tdy-1

ಆನ ಆದ ಅದಿತಿ : ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌

20 ವರ್ಷ ನಂತರ ಚಿರು ಮಗುನಾ ಹೀರೋ ಮಾಡ್ತೀನಿ…

20 ವರ್ಷ ನಂತರ ಚಿರು ಮಗುನಾ ಹೀರೋ ಮಾಡ್ತೀನಿ…

cinema-tdy-1

ಕೆಜಿಎಫ್-2 ಟ್ರೇಲರ್‌ ಬಿಡಿ..: ಫ್ಯಾನ್ಸ್‌ ಒತ್ತಾಯ

ಸ್ಯಾಂಡಲ್‌ವುಡ್‌ ಡ್ರಗ್‌ ಜಾಲ : ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಪೂರ್ಣ

ಸ್ಯಾಂಡಲ್‌ವುಡ್‌ ಡ್ರಗ್‌ ಜಾಲ : ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಪೂರ್ಣ

ರಾಯರ ಆಶೀರ್ವಾದ: ಮೇಘನಾ-ಚಿರು ಮಗು ಬಗ್ಗೆ ನವರಸ ನಾಯಕ ಜಗ್ಗೇಶ್ ಮೊದಲ ಮಾತು

ರಾಯರ ಆಶೀರ್ವಾದ: ಮೇಘನಾ-ಚಿರು ಮಗು ಬಗ್ಗೆ ನವರಸ ನಾಯಕ ಜಗ್ಗೇಶ್ ಮೊದಲ ಮಾತು

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Special



ಹೊಸ ಸೇರ್ಪಡೆ

ಕೋವಿಡ್‌ ಹಿನ್ನೆಲೆ: ಧಾರವಾಡ ಬಂಡೆಮ್ಮ ದೇವಸ್ಥಾನದಲ್ಲಿ ಕೃತಕ ಆನೆ ಬಳಸಿ ಜಂಬೂ ಸವಾರಿ!

ಕೋವಿಡ್‌ ಹಿನ್ನೆಲೆ: ಧಾರವಾಡ ಬಂಡೆಮ್ಮ ದೇವಸ್ಥಾನದಲ್ಲಿ ಕೃತಕ ಆನೆ ಬಳಸಿ ಜಂಬೂ ಸವಾರಿ!

ಪೇಶಾವರ: ಭಾರೀ ಸ್ಫೋಟ, ಏಳು ಮಕ್ಕಳ ಸಾವು, 70 ಮಂದಿಗೆ ಗಾಯ

ಪೇಶಾವರ: ಭಾರೀ ಸ್ಫೋಟ, ಏಳು ಮಕ್ಕಳ ಸಾವು, 70 ಮಂದಿಗೆ ಗಾಯ

ನಟಿ ಖುಷ್ಬೂ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ತಮಿಳುನಾಡು ಪೊಲೀಸರು

ನಟಿ ಖುಷ್ಬೂ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಿದ ತಮಿಳುನಾಡು ಪೊಲೀಸರು

ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ

ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ

ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿ ಪಾಯಲ್ ಘೋಷ್ ಅಠವಳೆ ಪಕ್ಷ ಸೇರ್ಪಡೆ

ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿ ಪಾಯಲ್ ಘೋಷ್ ಅಠವಳೆ ಪಕ್ಷ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.