‘ಆತ ಕಾಲ್ ಮಾಡಿ ಮಾತಾಡಬೇಕಿತ್ತು’…ದರ್ಶನ್ ಮೌನಕ್ಕೆ ಜಗ್ಗೇಶ್ ಅಸಮಾಧಾನ


Team Udayavani, Feb 24, 2021, 4:59 PM IST

darshan

ಮೈಸೂರು : ವಿವಾದಿತ ಆಡಿಯೋ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ನಟ ದರ್ಶನ್ ಮೌನವಹಿಸಿರುವುದಕ್ಕೆ ಜಗ್ಗೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು (ಫೆ.24) ಬನ್ನೂರಿನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ತಮ್ಮ ಬೇಸರ ಹೊರಹಾಕಿರುವ ಹಿರಿಯ ನಟ ಜಗ್ಗೇಶ್, ಇಂತಹ ಸಮಯದಲ್ಲಿ ದರ್ಶನ್ ಆ ಹುಡುಗರಿಗೆ ನೀವು ಯಾರು? ಯಾಕೆ ಹೀಗೆ ಮಾಡ್ತಿದಿರಿ ಅಂತ ಕೇಳಬೇಕಿತ್ತು. ನನಗಾದರೂ ಕಾಲ್ ಮಾಡಿ ಮಾತಾಡಬೇಕಿತ್ತು. ಇದರಿಂದ ನನಗೆ ತುಂಬ ನೋವಾಯಿತು. ಇದು ನಮ್ಮ ಹಿರಿಯರ ದೌರ್ಭಾಗ್ಯ ಎಂದರು.

ದರ್ಶನ್ ಅವರನ್ನು ನಾನು ಬಹಳ ಪ್ರೀತಿಸುತ್ತೇನೆ, ಆತ (ದರ್ಶನ್ ) ಸಂಕಷ್ಟದಲ್ಲಿರುವಾಗ ಕನ್ನಡ ಚಿತ್ರರಂಗದ ಯಾವ ನಟರು ನೆರವಿಗೆ ಬಂದರು ? ಅಂದು ನಾನು ಹಾಗೂ ಸಾರಾ ಗೋವಿಂದು ದರ್ಶನ್ ಪರ ನಿಂತೆವು. ಇದನ್ನು ದರ್ಶನ್ ಇಂದು ನೆನಪು ಮಾಡಿಕೊಳ್ಳಲಿಲ್ಲ ಎಂದು ಜಗ್ಗೇಶ್ ಬೇಸರಿಸಿಕೊಂಡರು.

ನಮ್ಮ ದರ್ಶನ್ ಕನ್ನಡದ ರಜನಿ ಕಾಂತ್ ಎಂದು ಹೇಳಿದಾಗ ನೀವೆಲ್ಲ ಹಿಗ್ಗಿ ಹೀರೆಕಾಯಿ ಆಗಿದ್ದೀರಿ. ಕನ್ನಡದ ತೇರು ನಾಲ್ಕಾರು ಜನ ನಟರು ಎಳೆಯುತ್ತಿದ್ದಾರೆ ಎಂದಾಗ ಖುಷಿ ಪಟ್ಟಿದ್ದೀರಿ. ಆದರೆ ಇದೆಲ್ಲ ಇಂದು ನೆನಪಿಗೆ ಬರಲಿಲ್ಲಲ್ವಾ ? ಎಂದು ಜಗ್ಗೇಶ್ ಪ್ರಶ್ನಿಸಿದರು.

ಇದನ್ನೂ ಓದಿ :ನಟಿ ಪ್ರಿಯಾಂಕಾ ನ್ಯೂ ಲುಕ್ ಡ್ರೆಸ್ ವೈರಲ್…ಕಾಲೆಳೆದ ಟ್ರೋಲಿಗರು!

ನಾವೆಲ್ಲ ಕನ್ನಡದ ಬಗ್ಗೆ ಮಾತಾಡಬೇಕು, ಕನ್ನಡತನ ಉಳಿಸಬೇಕು, ಚಿತ್ರರಂಗದಲ್ಲಿ ಎಲ್ಲರೂ ಒಗ್ಗಟ್ಟಾಗಿರಬೇಕೆನ್ನುವ ಕನಸು ಹಾಗೂ ಹಿರಿಯರ ಮಾತು ಕೇಳಿ ಬೆಳೆದವರು. ಈ ವಿಚಾರ ದೊಡ್ಡದು ಮಾಡಬಾರದೆಂದು ಮೌನವಾಗಿದ್ದೆ. ಅಂದು ಕೂಡ ದರ್ಶನ್ ಅಭಿಮಾನಿಗಳಿಗೆ ಸೂಕ್ಷ್ಮವಾಗಿ ತಿಳಿಹೇಳಲು ಪ್ರಯತ್ನಿಸಿದೆ. ಆದರೆ, ಅವರು ನನ್ನ ಮಾತು ಕೇಳಲಿಲ್ಲ. ಇದರಿಂದ ಏನು ಸಾಧಿಸಿದಿರಿ ನೀವು?  ಇದು ಸತ್ಯ- ಅಸತ್ಯ ಅಂತಾ ಎದೆ ಮುಟ್ಟಿಕೊಂಡು ದರ್ಶನ್ ಅಭಿಮಾನಿಗಳು ಹೇಳಬೇಕು ಎಂದು ಆಗ್ರಹಿಸಿದ ಜಗ್ಗೇಶ್, ಈ ಪ್ರಯೋಗಳನ್ನು ಯಾರ ಮೇಲೂ ಮಾಡಬೇಡಿ, ಇದು ಒಳ್ಳೆಯ ಲಕ್ಷಣವಲ್ಲ ಎಂದರು.

ಅಂದು ಬಂದವರು ತಾಳ್ಮೆಯಿಂದ ಮಾತಾಡಿದ್ದರೆ ನನಗೆ ಖುಷಿಯಾಗುತ್ತಿತ್ತು. ಕೆಲವು ಮಾಧ್ಯಮಗಳು ಇದನ್ನ ತಣ್ಣಗೆ ಮಾಡಬಹುದಿತ್ತೆಂದು ಹೇಳಿದ ಜಗ್ಗೇಶ್, ಇನ್ಮುಂದೆ ಇಲ್ಲಿಗೆ ನಿಲ್ಲಿಸಿಬಿಡಿ, ಮುಂದಕ್ಕೆ ಬೆಳೆಸಬೇಡಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು

ek-love-ya

6 ಮಿಲಿಯನ್‌ ದಾಟಿದ ‘ಏಕ್‌ ಲವ್‌ ಯಾ’ ಚಿತ್ರದ ಎಣ್ಣೆ ಸಾಂಗ್‌

ತಿಂಗಳಾದ್ರೂ ಕರಗದ ಅಪ್ಪು ಅಭಿಮಾನಿಗಳ ಸಾಲು…

ತಿಂಗಳಾದ್ರೂ ಕರಗದ ಅಪ್ಪು ಅಭಿಮಾನಿಗಳ ಸಾಲು…

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

hdk

2023ಕ್ಕೆ ಜೆಡಿಎಸ್‌ಗೆ ಅಧಿಕಾರ ಖಚಿತ: ಎಚ್ಡಿಕೆ

ಪಣಜಿ: ಸಾಮ್ರಾಟ್ ಸ್ಟೂಡೆಂಟ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ ಉತ್ತರ ಕನ್ನಡದ ವಿದ್ಯಾರ್ಥಿನಿ

ಪಣಜಿ: ಸಾಮ್ರಾಟ್ ಸ್ಟೂಡೆಂಟ್ ಆಫ್ ದಿ ಇಯರ್ ಪ್ರಶಸ್ತಿ ಪಡೆದ ಉತ್ತರ ಕನ್ನಡದ ವಿದ್ಯಾರ್ಥಿನಿ

21protest

ಸರ್ಕಾರದ ವಿರುದ್ದ ವಿದ್ಯಾರ್ಥಿಗಳ ತೀವ್ರ ಆಕ್ರೋಶ

ನಮ್ಮ ಮೆಟ್ರೋ

ಮೆಟ್ರೋ ಸೇವೆಯಲ್ಲಿ ವ್ಯತ್ಯಯ

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.