ಕವಿಶೈಲ ಭೇಟಿಯಲ್ಲಿ ಜಗ್ಗೇಶ್ ಪುಳಕ
Team Udayavani, Jan 20, 2022, 12:39 PM IST
ನಟ ಜಗ್ಗೇಶ್ “ರಾಘವೇಂದ್ರ ಸ್ಟೋರ್’ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಕುವೆಂಪು ಅವರ ಮನೆಗೆ ಭೇಟಿ ಕೊಟ್ಟು, ಮನೆಯ ಸೌಂದರ್ಯವನ್ನು ಸವಿದಿದ್ದಾರೆ. ಜೊತೆಗೆ ಕುವೆಂಪು ಅವರು ಬಳಸುತ್ತಿದ್ದ ವಸ್ತು, ಪುಸ್ತಕ ಸೇರಿದಂತೆ ವಿವಿಧ ವಸ್ತುಗಳನ್ನು ನೋಡಿ ಪುಳಕಗೊಂಡಿದ್ದಾರೆ.
ಕುವೆಂಪು ಅವರ ಮನೆಗೆ ಭೇಟಿಕೊಟ್ಟ ಸಂದರ್ಭದಲ್ಲಾದ ಅನುಭವಗಳನ್ನು ಜಗ್ಗೇಶ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಜಗ್ಗೇಶ್ ನಟಿಸಿರುವ “ತೋತಾಪುರಿ’ ಚಿತ್ರ ಬಿಡುಗಡೆಗೆ ರೆಡಿ ಇದೆ.
ಇದನ್ನೂ ಓದಿ:‘19.20.21’ ಇದು ಮಂಸೋರೆ ಹೊಸ ಸಿನಿಮಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರಿ ಮಳೆ ಆತಂಕ : ಬೆಂಗಳೂರಿನ ಜಲಾವೃತ ಪ್ರದೇಶಗಳಿಗೆ ಸಿಎಂ ಭೇಟಿ
ದೇಶದಲ್ಲೇ ದಾಖಲೆ ಬರೆದ ನಾಯಕ ಬಸವರಾಜ್ ಹೊರಟ್ಟಿ: ಸಿಎಂ ಬಣ್ಣನೆ
ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ
ರಾಜೀವ್ ಹತ್ಯೆ ಪ್ರಕರಣ:ಜೀವಾವಧಿ ಶಿಕ್ಷೆಗೊಳಗಾಗಿದ್ದ ಪೆರಾರಿವಾಳನ್ ಬಿಡುಗಡೆಗೆ ಸುಪ್ರೀಂ ಆದೇಶ
ಮಲೆ ಬೆನ್ನೂರು: ಭಾರೀ ಮಳೆ-ಗಾಳಿಗೆ ಅಪಾರ ಬೆಳೆ ಹಾನಿ