“8 ಎಂಎಂ’ ಪ್ರಚಾರಕ್ಕೆ ಬಿಗ್​​ಬಾಸ್​​ ಮನೆ ಕದ ತಟ್ಟಿದ ಜಗ್ಗೇಶ್


Team Udayavani, Nov 4, 2018, 5:44 PM IST

kichca.jpg

ಜಗ್ಗೇಶ್​ ಅಭಿನಯದ “8 ಎಂಎಂ’ ಚಿತ್ರ ಇದೇ ನವೆಂಬರ್​​ 16ರಂದು ರಾಜ್ಯಾದ್ಯಂತ ತೆರೆಕಾಣುತ್ತಿದ್ದು, ಇದೇ ಹಿನ್ನೆಲೆಯಲ್ಲಿ ಸಿನಿಮಾ ಪ್ರಚಾರಕ್ಕಾಗಿ ನವರಸ ನಾಯಕ ಜಗ್ಗೇಶ್ ಕನ್ನಡದ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್​​ಬಾಸ್​​ ಮನೆಗೆ ಕಾಲಿಟ್ಟಿದ್ದಾರೆ.

ಅಲ್ಲದೇ ಇದೇ ವೇಳೆಯಲ್ಲಿ ಜಗ್ಗೇಶ್​​, ಕಿಚ್ಚ ಸುದೀಪ್​​ ಅವರನ್ನು ತಬ್ಬಿಕೊಂಡಿರುವ ಫೋಟೋವೊಂದನ್ನು ತಮ್ಮ ಟ್ವೀಟರ್​​ನಲ್ಲಿ ಪೋಸ್ಟ್​​ ಮಾಡಿದ್ದಾರೆ. ಹೌದು! ಕಿಚ್ಚ ಸುದೀಪ್ ಹಾಗೂ ನವರಸ ನಾಯಕ ಜಗ್ಗೇಶ್​​​​ ಮೊದಲಿಂದಲೂ ತುಂಬಾ ಆತ್ಮೀಯತೆ ಇಂದ ಇದ್ದವರು.

ಹಾಗಾಗಿ ಜಗ್ಗೇಶ್ ತಮ್ಮ ಟ್ವಿಟ್ಟರಿನಲ್ಲಿ “ಕನ್ನಡ ಚಿತ್ರರಂಗ ಶ್ರೀಮಂತಗೊಳಿಸುತ್ತಿರುವ ನಲ್ಮೆಯ ಸಹೋದರನ ಅಪ್ಪುಗೆಯಲ್ಲಿ..ಪರಭಾಷಿಕರನ್ನ ಕನ್ನಡ ಚಿತ್ರಕ್ಕೆ ಕರೆಸಿದ ಗಾರುಡಿಗ..#8mm ಚಿತ್ರದ ಪ್ರಚಾರಕ್ಕೆ #bigboss ಮನೆಗೆ ಹೋದಾಗ.. Love you..God bless.. @KicchaSudeep’ ಅಂತ ಬರೆದುಕೊಂಡಿದ್ದಾರೆ.

ಅಂದಹಾಗೆ “ನೀರ್‌ ದೋಸೆ’ ನಂತರ ನವರಸ ನಾಯಕ ಜಗ್ಗೇಶ್‌ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ “8 ಎಂಎಂ’ ಚಿತ್ರ ತಮಿಳಿನ 8 ತೊಟಕಲ್ ಚಿತ್ರದ ಕನ್ನಡ ಅವತರಣಿಕೆ. ಇಲ್ಲಿನ ನೇಟಿವಿಟಿಗೆ ತಕ್ಕಂತೆ ಕೆಲ ಬದಲಾವಣೆಗಳನ್ನು ಮಾಡಿಕೊಂಡು ಹರಿಕೃಷ್ಣ ಚಿತ್ರವನ್ನು ನಿರ್ದೇಶಿಸಿದ್ದಾರೆ.

ನಾರಾಯಣ ಸ್ವಾಮಿ ಇನ್ಪೆಂಟ್ ಪ್ರದೀಪ್‌, ಸಲೀಮ್‌ ಶಾ ನಿರ್ಮಾಪಕರು. ಚಿತ್ರಕ್ಕೆ ವಿನ್ಸೆಂಟ್‌ ಛಾಯಾಗ್ರಹಣ, ಜೂಡಾ ಸ್ಯಾಂಡಿ ಸಂಗೀತವಿದ್ದು, ವಸಿಷ್ಠ ಸಿಂಹ, ರಾಕ್‍ಲೈನ್ ವೆಂಕಟೇಶ್, ಮಯೂರಿ, ಆದಿಲೋಕೇಶ್‌ ಸೇರಿದಂತೆ ಬಹುದೊಡ್ಡ ತಾರಾಬಳಗವಿದೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.