ಹೊಸ ಪೋಸ್ಟರ್‌ನಲ್ಲಿ ‘ತೋತಾಪುರಿ’ ಕಮಾಲ್‌


Team Udayavani, Aug 7, 2022, 11:53 AM IST

ಹೊಸ ಪೋಸ್ಟರ್‌ನಲ್ಲಿ ತೋತಾಪುರಿ ಕಮಾಲ್‌

ಜಗ್ಗೇಶ್‌ ನಟನೆಯ “ತೋತಾಪುರಿ’ ಚಿತ್ರ ಸೆ.30ರಂದು ತೆರೆಕಾಣುತ್ತಿದೆ. ಈಗಾಗಲೇ ಪ್ರಚಾರ ಕಾರ್ಯದಲ್ಲಿ ಬಿಝಿಯಾಗಿರುವ ಚಿತ್ರತಂಡ ವರಮಹಾಲಕ್ಷ್ಮೀ ಹಬ್ಬಕ್ಕೆ ಚಿತ್ರದ ಹೊಸ ಪೋಸ್ಟರ್‌ವೊಂದನ್ನು ಬಿಟ್ಟಿದ್ದು, ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇನ್ನು, ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ “ಬಾಗ್ಲು ತೆಗಿ ಮೇರಿ ಜಾನ್‌’ ಹಾಗೂ ಟ್ರೇಲರ್‌ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಈ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಕೂಡಾ ಹೆಚ್ಚಾಗಿದೆ. ನವರಸ ನಾಯಕ ಜಗ್ಗೇಶ್ ಹಾಗೂ ನಿರ್ದೇಶಕ ವಿಜಯಪ್ರಸಾದ್‌ “ನೀರ್‌ದೋಸೆ’ ಬಳಿಕ ಮತ್ತೂಮ್ಮೆ “ತೋತಾಪುರಿ’ ಮೂಲಕ ಕಮಾಲ್‌ ಮಾಡಲು ಬರುತ್ತಿದ್ದಾರೆ.

ಇದೇ ಮೊದಲ ಬಾರಿಗೆ ಎರಡು ಭಾಗಗಳಲ್ಲಿ ಜಗ್ಗೇಶ್‌ ಅವರ ಸಿನಿಮಾ ಮೂಡಿಬರುತ್ತಿದ್ದು, ಎರಡೂ ಭಾಗದ ಚಿತ್ರೀಕರಣ ರಿಲೀಸ್‌ಗೂ ಮೊದಲೇ ಶೂಟಿಂಗ್‌ ಆಗಿರುವುದು ಈ ತಂಡದ ಹೆಚ್ಚುಗಾರಿಕೆ.  ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನಲ್ಲಿ ಮೂಡಿಬರುತ್ತಿರುವ ಮೊದಲ ಪ್ಯಾನ್‌ ಇಂಡಿಯಾ ಕಾಮಿಡಿ ಸಿನಿಮಾ ಇದಾಗಿದೆ.

ಜಗ್ಗೇಶ್‌ ಮಾತ್ರವಲ್ಲದೇ “ಡಾಲಿ’ ಧನಂಜಯ್‌ ಸಹ ಚಿತ್ರದ ಪ್ರಮುಖ ಪಾತ್ರದಲ್ಲಿರುವುದು “ತೋತಾಪುರಿ’ ವಿಶೇಷ. ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ದತ್ತಣ್ಣ, ವೀಣಾ ಸುಂದರ್‌ ಸೇರಿದಂತೆ ಅನೇಕರು ಚಿತ್ರದಲ್ಲಿದ್ದಾರೆ.

ಅತಿಹೆಚ್ಚು ದಿನಗಳ ಚಿತ್ರೀಕರಣ, ಬಹುತಾರಾಗಣವಿರುವ ಈ ಚಿತ್ರಕ್ಕೆ ವಿದೇಶದಿಂದ ಈಗಾಗಲೇ ಬೇಡಿಕೆಯಿದೆ. ಸುಮಾರು 40 ದೇಶಗಳಿಂದ “ತೋತಾಪುರಿ’ ಬಿಡುಗಡೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಕರ್ನಾಟಕದಲ್ಲೂ ದೊಡ್ಡ ಮಟ್ಟದಲ್ಲಿ ರಿಲೀಸ್‌ ಮಾಡುವ ಯೋಜನೆ ಚಿತ್ರತಂಡಕ್ಕಿದೆ.

ಮೋನಿಫಿಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ಕೆ.ಎ. ಸುರೇಶ್‌ ನಿರ್ಮಿಸಿದ್ದಾರೆ. ಅನೂಪ್‌ ಸೀಳಿನ್‌ ಸಂಗೀತದ ಈ ಚಿತ್ರಕ್ಕೆ ನಿರಂಜನ್‌ ಬಾಬು ಛಾಯಾಗ್ರಹಣವಿದೆ. ಮೋನಿಫಿಕ್ಸ್‌ ಆಡಿಯೋಸ್‌ ಯೂ ಟ್ಯೂಬ್‌ ಚಾನೆಲ್‌ನಲ್ಲಿ “ತೋತಾಪುರಿ’ ಹಾಡು ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.