ಶಿವಣ್ಣನಿಗೆ ತಮಿಳು ಸಿನಿ ಫ್ಯಾನ್ಸ್ ಫಿದಾ
Team Udayavani, Aug 12, 2023, 12:17 PM IST
ನಟ ಶಿವರಾಜ್ ಕುಮಾರ್ ಅವರ ಖಡಕ್ ಲುಕ್ ನೋಡಿ ತಮಿಳು ಅಭಿಮಾನಿಗಳು ಫಿದಾ ಆಗಿದ್ದಾರೆ. “ಇವರನ್ನು ಹೆಚ್ಚೆಚ್ಚು ತಮಿಳು ಸಿನಿಮಾಗಳಲ್ಲಿ ಬಳಸಿಕೊಳ್ಳಿ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಇದಕ್ಕೆ ಕಾರಣವಾಗಿರುವುದು “ಜೈಲರ್’ ಚಿತ್ರ. ರಜನಿಕಾಂತ್ ನಟನೆಯ “ಜೈಲರ್’ ಚಿತ್ರ ಆ.10ರಂದು ತೆರೆಕಂಡಿದೆ. ಈ ಚಿತ್ರದಲ್ಲಿ ಶಿವಣ್ಣ ಕೂಡಾ ಕೆಲವು ದೃಶ್ಯಗಳಲ್ಲಿ ನಟಿಸಿದ್ದು, ಖಡಕ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಣ್ಣ ಅವರ ಈ ಲುಕ್ ನೋಡಿ ತಮಿಳು ಫ್ಯಾನ್ಸ್ ಕೂಡಾ ಫಿದಾ ಆಗಿದ್ದು, ಮುಂದೆ ಮತ್ತಷ್ಟು ತಮಿಳು ಸಿನಿಮಾಗಳಲ್ಲಿ ಶಿವಣ್ಣ ಅವರನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇನ್ನು, ಶಿವಣ್ಣ “ಜೈಲರ್’ ಅಲ್ಲದೇ “ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲೂ ನಟಿಸಿದ್ದು ಆ ಚಿತ್ರ ಕೂಡಾ ಬಿಡುಗಡೆಯ ಹಂತಕ್ಕೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ