ಪುನೀತ್‌ ಟ್ರೇಡ್‌ ಮಾರ್ಕ್‌ಗೆ ಫ್ಯಾನ್ಸ್ ಫಿದಾ

Team Udayavani, Mar 2, 2022, 11:31 AM IST

ಪುನೀತ್‌ ಟ್ರೇಡ್‌ ಮಾರ್ಕ್‌ಗೆ ಫ್ಯಾನ್ಸ್ ಫಿದಾ

ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯದ “ಜೇಮ್ಸ್’ ಚಿತ್ರದ “ಟ್ರೇಡ್‌ ಮಾರ್ಕ್‌’ ಪ್ರಮೋಶನಲ್‌ ಲಿರಿಕಲ್‌ ವಿಡಿಯೋ ಬಿಡುಗಡೆ ಆಗಿದೆ.

ಹಾಡಿನಲ್ಲಿ ತೆರೆಮೇಲೆ ಪುನೀತ್‌ ರಾಜಕುಮಾರ್‌ ಭರ್ಜರಿ ಸ್ಟೆಪ್ಸ್‌ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇನ್ನು ಈ ಹಾಡು ರಿಲೀಸ್‌ ಆದ ಕೆಲವೇ ನಿಮಿಷಗಳಲ್ಲೇ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಹಾಡಿಗೆ ಮತ್ತು ಪುನೀತ್‌ ಡ್ಯಾನ್ಸ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಈ ಚಿತ್ರವನ್ನು ಚೇತನ್‌ ಕುಮಾರ್‌ ನಿರ್ದೇಶಿಸಿದ್ದು, ಕಿಶೋರ್‌ ಪತ್ತಿಕೊಂಡ ನಿರ್ಮಾಣವಿದೆ. ಚರಣ್‌ ರಾಜ್‌ ಸಂಗೀತ ಸಂಯೋಜನೆಯಲ್ಲಿಮೂಡಿ ಬಂದಿರುವ “ಟ್ರೇಡ್‌ ಮಾರ್ಕ್‌’ ಗೀತೆಗೆಐವರು ಗಾಯಕರು ಸಾಥ್‌ ನೀಡಿದ್ದಾರೆ. ವಿಕ್ಕಿ, ಅದಿತಿ ಸಾಗರ್‌ ಮತ್ತು ಚಂದನ್‌ ಶೆಟ್ಟಿ, ಶರ್ಮಿಳಾ, ಯುವ ರಾಜಕುಮಾರ್‌ ಮತ್ತು ಚರಣ್‌ ರಾಜ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. “ಜೇಮ್ಸ್‌’ ನಿರ್ದೇಶಕ ಚೇತನ್‌ ಕುಮಾರ್‌ ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದೆ.

“ಜೇಮ್ಸ್’ ಸಿನಿಮಾದ ಮುಹೂರ್ತದಂದು ಪುನೀತ್‌ ಅವರ ಪತ್ನಿ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ಕ್ಲ್ಯಾಪ್‌ ಮಾಡುವ ದೃಶ್ಯದಿಂದ ಶುರುವಾಗುವ “ಟ್ರೇಡ್‌ ಮಾರ್ಕ್‌’ ಲಿರಿಕಲ್‌ ವಿಡಿಯೋ ಸಾಂಗ್‌ನಲ್ಲಿ ಸಂಗೀತ ನಿರ್ದೇಶಕ ಚರಣ್‌ ರಾಜ್‌, ಚಂದನ್‌ ಶೆಟ್ಟಿ, ರಚಿತಾ ರಾಮ್‌, ಆಶಿಕಾ ರಂಗನಾಥ್‌, ಶ್ರೀಲೀಲಾ, ಮೋಹನ್‌ ಮೊದಲಾದವರು ಕೂಡ ಸ್ಟೆಪ್‌ ಹಾಕಿದ್ದಾರೆ. ಇದರ ಜೊತೆಗೆ “ಜೇಮ್ಸ್’ ಸಿನಿಮಾದ ಹಾಡಿನ ಕೆಲ ತುಣುಕುಗಳನ್ನೂ ಸೇರಿಸಿ ಈ ಲಿರಿಕಲ್‌ ವಿಡಿಯೋವನ್ನು ವಿಶೇಷವಾಗಿ ಮಾಡಲಾಗಿದೆ.  ಇಡೀ ಹಾಡನ್ನು ಅದ್ಧೂರಿಯಾಗಿ ಕಟ್ಟಿಕೊಡಲಾಗಿದೆ.

ಕನ್ನಡ ಮಾತ್ರವಲ್ಲದೇ “ಜೇಮ್ಸ್‌’ ತೆರೆಕಾಣಲಿರುವ ಇತರ ಭಾಷೆಯಲ್ಲಿಯೂ ಈ ಹಾಡು ಬಿಡುಗಡೆಯಾಗಿದೆ. ಮಾ. 17ಕ್ಕೆ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು

ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು

ಹುಬ್ಬಳ್ಳಿ:  ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!

ಹುಬ್ಬಳ್ಳಿ:  ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!

ಶೋಪಿಯಾನ್: ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ ಸಾವು, ಸಹೋದರನಿಗೆ ಗಾಯ

ಶೋಪಿಯಾನ್: ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ ಸಾವು, ಸಹೋದರನಿಗೆ ಗಾಯ

Liquor sale ban in Shimoga- Bhadravati city limits

ಹೆಚ್ಚಿದ ಭದ್ರತೆ: ಶಿವಮೊಗ್ಗ- ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧ

ಜನವಸತಿ ಪ್ರದೇಶಕ್ಕೆ ಸರ್​ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ

ಮಧ್ಯಪ್ರದೇಶದ ಜನವಸತಿ ಪ್ರದೇಶಕ್ಕೆ ಸರ್​ಪ್ರೈಸ್ ವಿಸಿಟ್ ಕೊಟ್ಟ ದೈತ್ಯ ಮೊಸಳೆ : ಕಂಗಾಲಾದ ಜನ

ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

ಬೊಮ್ಮಾಯಿ ಆರ್ ಎಸ್ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ

thumb tiranga sale 4

ಹರ್ ಘರ್ ತಿರಂಗಾ- ಈ ವರ್ಷ 30 ಕೋಟಿಗೂ ಅಧಿಕ ರಾಷ್ಟ್ರಧ್ವಜ ಮಾರಾಟ, 500 ಕೋಟಿ ಆದಾಯ: ಸಿಎಐಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-2

ವಂದೇ ಮಾತರಂ “ಮ್ಯೂಸಿಕ್‌ ವಿಡಿಯೋ’ಗೆ ಪ್ರಧಾನಿ ಮೆಚ್ಚುಗೆ

dhanveer

ಧನ್ವೀರ್‌ ನಟನೆಯ ‘ವಾಮನ’ ಟೀಸರ್‌ ರಿಲೀಸ್‌

Galipata 2

ಹಿಟ್‌ ಲಿಸ್ಟ್‌ ಗೆ ಗೋಲ್ಡನ್‌ ಗಾಳಿಪಟ-2: ಸ್ಯಾಂಡಲ್‌ವುಡ್‌ನ‌ಲ್ಲಿ ಮತ್ತೊಂದು ಗೆಲುವು

ತೆರೆಯತ್ತ ‘ಧಮ್’..: ಇದು ಸುದೀಪ್ ಚಿತ್ರವಲ್ಲ

ತೆರೆಯತ್ತ ‘ಧಮ್’..: ಇದು ಸುದೀಪ್ ಚಿತ್ರವಲ್ಲ

ಲಕ್ಷ್ಮೀ ಪುತ್ರನ ನಂಬಿ ಬಂದವರು…

ಲಕ್ಷ್ಮೀ ಪುತ್ರನ ನಂಬಿ ಬಂದವರು…

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

udayavani youtube

ಸಾವರ್ಕರ್, ಟಿಪ್ಪು ಫೋಟೋ ವಿಚಾರದಲ್ಲಿ ಹೊಡೆದಾಟ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್‌ ಜಾರಿ

ಹೊಸ ಸೇರ್ಪಡೆ

ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು

ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು

ಹುಬ್ಬಳ್ಳಿ:  ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!

ಹುಬ್ಬಳ್ಳಿ:  ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!

ಶೋಪಿಯಾನ್: ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ ಸಾವು, ಸಹೋದರನಿಗೆ ಗಾಯ

ಶೋಪಿಯಾನ್: ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ ಸಾವು, ಸಹೋದರನಿಗೆ ಗಾಯ

8

ಅಮೃತ ಮಹೋತ್ಸವ; 75 ಸಾಮಾಜಿಕ ಕಾರ್ಯ

Liquor sale ban in Shimoga- Bhadravati city limits

ಹೆಚ್ಚಿದ ಭದ್ರತೆ: ಶಿವಮೊಗ್ಗ- ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.