ಮೊಬೈಲ್‌ ಬಳಕೆಯ ಸುತ್ತ ‘ಜಂಗಮವಾಣಿ’ ಕಿರುಚಿತ್ರ

Team Udayavani, Oct 21, 2021, 2:12 PM IST

‘ಜಂಗಮವಾಣಿ’ ಕಿರುಚಿತ್ರ

ದಿನದಿಂದ ದಿನಕ್ಕೆ ಕಿರುಚಿತ್ರಗಳನ್ನು ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ತರಹದ ಕಿರುಚಿತ್ರಗಳ ಮೂಲಕ ದೊಡ್ಡ ಕನಸು ಕಾಣುತ್ತಿದ್ದಾರೆ. ಈ ಸಾಲಿಗೆ ಹೊಸ ಸೇರ್ಪಡೆ “ಜಂಗಮ ವಾಣಿ’. ಹೀಗೊಂದು ಕಿರುಚಿತ್ರ ನಿರ್ಮಾಣವಾಗಿದೆ. ಈ ಕಿರುಚಿತ್ರವನ್ನು ಚಿತ್ರಮಂದಿರಗಳಲ್ಲೂ ಬಿಡುಗಡೆ ಮಾಡುವ ಯೋಚನೆ ನಿರ್ದೇಶಕ ಮನು ಕಾಟ್‌ ಅವರದು.

ಯುವ ಪೀಳಿಗೆ ಮೊಬೈಲ್‌ ಗೆ ಹೆಚ್ಚು ಹೊಂದಿಕೊಂಡಿದ್ದಾರೆ. ಇದರಿಂದ ಅವರಿಗೆ ಅನುಕೂಲವೂ ಉಂಟು. ಅನಾನುಕೂಲವೂ ಉಂಟು. ಮೊಬೈಲ್‌ನ್ನು ಅವಶ್ಯಕತೆಗೂ ಹೆಚ್ಚು ಬಳಿಸಿದರೆ ಏನೆಲ್ಲಾ ಆಗಬಹುದು ಎಂಬುದನ್ನು 14 ನಿಮಿಷಗಳ ಜಂಗಮವಾಣಿ ಕಿರುಚಿತ್ರದ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ಮನು ಕಾಟ್‌. ಮನು ಅವರು ಈಗ ತಮ್ಮದೆ ಆದ ಚಿರಾಗ್‌ ಇವೆಂಟ್ಸ್‌ ಪ್ರೊಡಕ್ಷನ್ಸ್‌ ಮೂಲಕ ಈ ಕಿರುಚಿತ್ರ ನಿರ್ಮಾಣ ಮಾಡಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನ ಕೂಡ ಇವರದೆ.

ಇದನ್ನೂ ಓದಿ:ಬಾಲಿವುಡ್ ನಟಿ ಅನನ್ಯ ಪಾಂಡೆ ನಿವಾಸದ ಮೇಲೆ ಎನ್ ಸಿಬಿ ದಾಳಿ, ಫೋನ್, ಲ್ಯಾಪ್ ಟಾಪ್ ವಶಕ್ಕೆ

“ನನಗೆ ಚಿತ್ರ ನಿರ್ದೇಶಕನಾಗುವ ಹಂಬಲವಿದೆ. ಅದರ ಮೊದಲ ಹೆಜ್ಜೆಯಾಗಿ ಈ ಕಿರುಚಿತ್ರ ನಿರ್ದೇಶಿಸಿದ್ದೇನೆ. ಈ ಕಿರುಚಿತ್ರ ಬರೀ ಯೂಟ್ಯೂಬ್‌ನಲ್ಲಷ್ಟೇ ಅಲ್ಲದೆ, ಆನೇಕಲ್‌ನ ಕೆಲವು ಚಿತ್ರಮಂದಿರಗಳಲ್ಲೂ ಬಿಡುಗಡೆಯಾಗಲಿದೆ’ ಎನ್ನುತ್ತಾರೆ ಮನು.

ಚಿತ್ರದಲ್ಲಿ ಪ್ರೇರಣಾ ನಟಿಸಿದ್ದಾರೆ. “ನಾನು ಒಂಭತ್ತನೆಯ ತರಗತಿಯಲ್ಲಿ ಓದುತ್ತಿದ್ದೇನೆ. ನನ್ನ ಅಭಿನಯದ ಮೊದಲ ಕಿರುಚಿತ್ರವಿದು. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು’ ಎನ್ನುವುದು ಪ್ರೇರಣಾ ಮಾತು.

ಟಾಪ್ ನ್ಯೂಸ್

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

haripriya

”ನನಗಿದು ಸ್ಪೆಷಲ್‌ ಸಿನಿಮಾ…”: ‘ಯದಾ ಯದಾ ಹೀ’ ಕುರಿತು ಹರಿಪ್ರಿಯಾ ಮಾತು

kiccha sudeep

ಹೊಸ ಚಿತ್ರದ ಟೀಸರ್‌ ನಿರೀಕ್ಷೆಯಲ್ಲಿ ಸುದೀಪ್‌ ಫ್ಯಾನ್ಸ್‌

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

megha-shetty

ಫೋಟೋ ಶೂಟ್‌ ನಲ್ಲಿ ಮೇಘಾ ಮಿಂಚು

adipurush

‘ರಾಮಸಿತಾರ ಅಚಲಚರೀತೆ…’ ಹೊರಬಂತು Adipurush ಮತ್ತೊಂದು ಹಾಡು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ