ಜೋಡೆತ್ತು ಜೋಡೆತ್ತು ಒಳ್ಳೆಗತ್ತು …

ಸಿನಿಮಾದಲ್ಲಿ ಹಾಡಾಗಿ ಬಳಕೆ

Team Udayavani, May 7, 2019, 3:01 AM IST

jodettu

“ಜೋಡೆತ್ತು, ಜೋಡೆತ್ತು ಒಳ್ಳೆಗತ್ತು ….’ ಸದ್ದಿಲ್ಲದೇ ಹೀಗೊಂದು ಹಾಡು ಹುಟ್ಟಿಕೊಂಡಿದೆ. ಕೇವಲ ಹುಟ್ಟಿಕೊಂಡಿದ್ದಷ್ಟೇ ಅಲ್ಲ, ಚಿತ್ರೀಕರಣ ಕೂಡಾ ಮುಗಿಸಿದೆ. ಹೌದು, ಲೋಕಸಭಾ ಚುನಾವಣಾ ಪ್ರಚಾರದಲ್ಲಿ “ಜೋಡೆತ್ತು’ ಪದದ ಸದ್ದು ಜೋರಾಗಿತ್ತು. ಪರ-ವಿರೋಧ, ವಿವಾದ ಎಲ್ಲವೂ ಅದರ ಸುತ್ತ ಸುತ್ತಿಕೊಂಡಿದ್ದು ನಿಮಗೆ ಗೊತ್ತೇ ಇದೆ.

ದರ್ಶನ್‌ ಅವರು ಹೇಳಿದ ಈ ಪದ ಜನಪ್ರಿಯವಾಗುತ್ತಿದ್ದಂತೆ “ಜೋಡೆತ್ತು’ ಎಂಬ ಟೈಟಲ್‌ ಇಡಲು ಅನೇಕರು ಪ್ರಯತ್ನಿಸಿದ್ದರು. ಈಗ “ರಾಜ ರಾಣಿ ರೋರರ್‌ ರಾಕೆಟ್‌’ ಸಿನಿಮಾದಲ್ಲಿ “ಜೋಡೆತ್ತು ಜೋಡೆತ್ತು ಒಳ್ಳೆಗತ್ತು’ ಎಂಬ ಹಾಡನ್ನು ರಚಿಸಿ, ಚಿತ್ರೀಕರಿಸಲಾಗಿದೆ. ಚಿಕ್ಕಬಾಣಾವಾರದಲ್ಲಿ 2ದಿನಗಳ ಕಾಲ, 150ಕ್ಕೂ ಹೆಚ್ಚು ನೃತ್ಯಗಾರರನ್ನು ಸೇರಿಸಿ ಈ ಹಾಡನ್ನು ಚಿತ್ರೀಕರಿಸಲಾಗಿದೆ.

ಈ ಹಾಡಿನ ಚಿತ್ರೀಕರಣದೊಂದಿಗೆ “ರಾಜ ರಾಣಿ ರೋರರ್‌ ರಾಕೆಟ್‌’ ಚಿತ್ರೀಕರಣ ಮುಕ್ತಾಯವಾಗಿದೆ. ಕೆಂಪೇಗೌಡ ಮಾಗಡಿ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಭೂಷಣ್‌ ಅಭಿನಯಿಸಿದ್ದಾರೆ.

ಭೂಷಣ್‌ ಕನ್ನಡ ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಖ್ಯಾತ್‌ ಅವರ ಛಾಯಾಗ್ರಹಣರುವ ಈ ಚಿತ್ರಕ್ಕೆ ಸುರೇಂದ್ರನಾಥ್‌ ಅವರ ಸಂಗೀತ ನಿರ್ದೇಶನದೆ. ಚಿತ್ರದ ತಾರಾಬಳಗದಲ್ಲಿ ಭೂಷಣ್‌, ಸಂತೋಷ್‌, ರಣಧೀರ್‌, ಮನೋಜ್‌ಕುಮಾರ್‌, ಮಾನ್ಯ, ಎಂ.ಡಿ.ಕೌಶಿಕ್‌, ಮೂಗೂರು ಸುಂದರಂ ಮುಂತಾದವರಿದ್ದಾರೆ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.