ಕನ್ನಡಕ್ಕೆ ಮೊದಲ ಬಾರಿಗೆ ಜಾನಿ ಲಿವರ್‌


Team Udayavani, Mar 11, 2017, 10:58 AM IST

jony-lever.jpg

ಕರಾವಳಿಯವರೆಗೂ ಬಂದು ತುಳು ಸಿನಿಮಾದಲ್ಲಿ ನಟಿಸಿದ್ದರು ಹಿಂದಿ ಚಿತ್ರಗಳ ಜನಪ್ರಿಯ ನಗೆನಟ ಜಾನಿ ಲಿವರ್‌. ಆದರೆ, ಅದ್ಯಾಕೋ ಕನ್ನಡ ಚಿತ್ರದಲ್ಲಿ ಮಾತ್ರ ಇದುವರೆಗೂ ನಟಿಸಿರಲಿಲ್ಲ. ಈಗ ಜಾನಿ ಲಿವರ್‌ ಮೊದಲ ಬಾರಿಗೆ ಕನ್ನಡ ಚಿತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಅವರನ್ನು ಕನ್ನಡಕ್ಕೆ ಕರೆತರುತ್ತಿರುವುದು ಯಾರು ಗೊತ್ತಾ? ಮುರಳಿಕೃಷ್ಣ.

ನಿರ್ದೇಶಕ ಶಾಂತರಾಂ ಅವರ ಸಹೋದರರಾದ ಮುರಳಿಕೃಷ್ಣ, ಈಗ ಸದ್ದಿಲ್ಲದೆ ಒಂದು ಸಿನಿಮಾ ಶುರು ಮಾಡಿದ್ದಾರೆ. ಹೆಸರು “ಗರ’. ಮೊನ್ನೆ ಮಹಿಳಾ ದಿನದಂದು ಗುಬ್ಬಲಾಳ ಹೌಸ್‌ನಲ್ಲಿ ಚಿತ್ರಕ್ಕೆ ಮುಹೂರ್ತವಾಗಿದೆ. ಖ್ಯಾತ ಗಾಯಕಿ ಮಂಜುಳಾ ಗುರುರಾಜ್‌, ನಟಿ ರೂಪಾದೇವಿ, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಮುಂತಾದವರು ಈ ಮುಹೂರ್ತ ಸಮಾರಂಭಕ್ಕೆ ಬಂದು ಶುಭ ಕೋರಿದ್ದಾರೆ.

ಮುಹೂರ್ತಕ್ಕೆಂದೇ 10 ಅಡಿಯ ಕ್ಲಾಪ್‌ ಬೋರ್ಡ್‌ ಮಾಡಿಸಲಾಗಿದ್ದು ವಿಶೇಷವಾಗಿತ್ತು. ಇನ್ನು ಮಂಜುಳಾ ಗುರುರಾಜ್‌ ಅವರು ಕ್ಯಾಮೆರಾ ಸ್ವಿಚ್‌ ಆನ್‌ ಮಾಡುವ ಮೂಲಕ, ಚಿತ್ರಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಈ ಚಿತ್ರದ ವಿಶೇಷತೆಯೆಂದರೆ, ಇದುವರೆಗೂ ಸುದ್ದಿ ವಾಚಕರಾಗಿದ್ದ ರೆಹಮಾನ್‌ ಹೀರೋ ಆಗುತ್ತಿರುವುದು. “ಬಿಗ್‌ ಬಾಸ್‌’ನ ಮೂರನೆಯ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದ ರೆಹಮಾನ್‌, ಆ ನಂತರ ಕಲರ್ಸ್‌ ಸೂಪರ್‌ಗಾಗಿ ಒಂದು ಕಾರ್ಯಕ್ರಮ ನಡೆಸಿಕೊಟ್ಟಿದ್ದರು.

ಈಗ “ಗರ’ ಚಿತ್ರದ ಮೂಲಕ ಅವರು ಹೀರೋ ಆಗುತ್ತಿದ್ದಾರೆ. ಅವರ ಜೊತೆಗೆ ಆರ್ಯನ್‌, ಅವಂತಿಕಾ, ರಾಮಕೃಷ್ಣ, ಸಾಧು ಕೋಕಿಲ ಮತ್ತು ಜಾನಿ ಲಿವರ್‌ ಸಹ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಮುರಳಿಕೃಷ್ಣ ಅವರೇ 25 ಫ್ರೆàಮ್‌ ಫಿಲಂಸ್‌ ಬ್ಯಾನರ್‌ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rishab shetty supoorts for Love li trailer

Love li ಟ್ರೇಲರ್‌ಗೆ ರಿಷಭ್‌ ಸಾಥ್‌

ಬಾತ್ ಟಬ್ ನಲ್ಲಿ ಪ್ರಣೀತಾ; ಅಭಿಮಾನಿಗಳ ಮಿಶ್ರ ಪ್ರತಿಕ್ರಿಯೆ

Pranitha Subhash: ಬಾತ್ ಟಬ್ ನಲ್ಲಿ ಪ್ರಣೀತಾ; ಅಭಿಮಾನಿಗಳ ಮಿಶ್ರ ಪ್ರತಿಕ್ರಿಯೆ

Shivarajkumar is in non violence movie

‘ನಾನ್‌ ವೈಲೆನ್ಸ್‌’ಗೆ ಶಿವಣ್ಣ ಸಾಥ್‌

11

Sandalwood: ಸುದೀಪ್‌ – ಸಂದೇಶ್‌ ನಾಗರಾಜ್‌ ಚಿತ್ರಕ್ಕೆ ಹೇಮಂತ್‌ ರಾವ್‌ ಆ್ಯಕ್ಷನ್ ಕಟ್?

KD ಮುಗಿಸಿ ಹೊರಟ ಶಿಲ್ಪಾ ಶೆಟ್ಟಿ; ರೆಟ್ರೋ ಲುಕ್‌ನಲ್ಲಿ ಸತ್ಯವತಿ

KD ಮುಗಿಸಿ ಹೊರಟ ಶಿಲ್ಪಾ ಶೆಟ್ಟಿ; ರೆಟ್ರೋ ಲುಕ್‌ನಲ್ಲಿ ಸತ್ಯವತಿ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.