Just Pass ಟ್ರೇಲರ್‌ ಬಂತು: ಫೆ.9ರಂದು ಚಿತ್ರ ತೆರೆಗೆ

Team Udayavani, Jan 29, 2024, 1:33 PM IST

just pass movie trailer out

ಜಸ್ಟ್‌ಪಾಸ್‌ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ರೇಲರ್‌ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಕೆ.ಎಂ.ರಘು, “ಚಿತ್ರ ಇಷ್ಟು ಅದ್ಧೂರಿಯಾಗಿ ಬರಲು ನಮ್ಮ ನಿರ್ಮಾಪಕ ಕೆ.ವಿ.ಶಶಿಧರ್‌ ಅವರು ಕಾರಣ. ಯಾವುದೇ ಕೊರತೆ ಇಲ್ಲದೇ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಲಾವಿದರು ಹಾಗೂ ತಂತ್ರಜ್ಞರಿಗೂ ನಾನು ಈ ಸಮಯದಲ್ಲಿ ಧನ್ಯವಾದ ತಿಳಿಸುತ್ತೇನೆ’ ಎಂದರು.

ನಿರ್ಮಾಪಕ ಕೆ.ವಿ.ಶಶಿಧರ್‌ ಮಾತನಾಡಿ, “ಟ್ರೇಲರ್‌ ನೋಡಿದ ಮೇಲೆ ಬಹಳ ಖುಷಿಯಾಯಿತು. ಚಿತ್ರ ಕೂಡ ಚೆನ್ನಾಗಿ ಬಂದಿದೆ. ಫೆಬ್ರವರಿ 9ರಂದು ಬಿಡುಗಡೆ ಯಾಗುತ್ತಿದೆ. ನೋಡಿ, ಪ್ರೋತ್ಸಾಹ ನೀಡಿ’ ಎಂದರು.

ಈ ಚಿತ್ರದಲ್ಲಿ ಶ್ರೀ ನಾಯಕರಾಗಿ ನಟಿಸಿದ್ದು, ಚಿತ್ರ ಇಂದಿನ ಪ್ರೇಕ್ಷಕರಿಗೆ ಇಷ್ಟವಾಗುವ ಕಂಟೆಂಟ್‌ ಒಳಗೊಂಡಿದೆ ಎನ್ನುವುದು ಅವರ ಮಾತು. ಪ್ರಣತಿ ಈ ಚಿತ್ರದ ನಾಯಕಿ. “ನಾನು ಕೂಡ ಈ ಚಿತ್ರದಲ್ಲಿ ಜಸ್ಟ್‌ಪಾಸ್‌ ವಿದ್ಯಾರ್ಥಿ ಎಂದು ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.

ಸಂಗೀತ ನಿರ್ದೇಶಕ ಹರ್ಷವರ್ಧನ್‌ ರಾಜ್, ಛಾಯಾಗ್ರಾಹಕ ಸುಜಯ್‌ ಕುಮಾರ್‌ ಹಾಡು ಬರೆದಿರುವ ಪ್ರಮೋದ್‌ ಮರವಂತೆ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ಬಹುತೇಕ ಕಲಾವಿದರಾದ ಜಸ್ಟ್‌ಪಾಸ್‌ ಚಿತ್ರದ ಮಾಹಿತಿ ಹಂಚಿಕೊಂಡರು.

ಈಗಾಗಲೇ ಬಿಡುಗಡೆಯಾಗಿರುವ “ಜಸ್ಟ್‌ಪಾಸ್‌’ ಸಿನಿಮಾದ ಫ‌ಸ್ಟ್‌ಲುಕ್‌, ಟೀಸರ್‌, ಹಾಡುಗಳು ಹಾಗೂ ಟ್ರೇಲರ್‌ಗೆ ಸೋಷಿಯಲ್‌ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೇ ಖುಷಿಯಲ್ಲಿರುವ ಚಿತ್ರ ತಂಡ ಅದ್ಧೂರಿ ಯಾಗಿ ಸಿನಿಮಾವನ್ನು ಥಿಯೇಟರ್‌ಗೆ ತರುವ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅಂದಹಾಗೆ ಹೊಸ ಹುಡುಗರ ಕಾಲೇಜ್‌ ಕಹಾನಿ ಒಂದಷ್ಟು ಕುತೂಹಲ ಮೂಡಿಸಿದ್ದು, ಚಿತ್ರ ಹೇಗಿದೆ ಎಂಬುದು ಫೆಬ್ರವರಿ ಅಂತ್ಯದೊಳಗೆ ಗೊತ್ತಾಗಲಿದೆ.

ಟಾಪ್ ನ್ಯೂಸ್

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.