‘ಓ ಮೈ ಲವ್‌’ ಗೆ ಕೆ.ರಾಘವೇಂದ್ರ ರಾವ್‌ ಮೆಚ್ಚುಗೆ


Team Udayavani, May 23, 2022, 3:04 PM IST

k raghavendra rao watched glimpse of O my love movie

ಸ್ಮೈಲ್‌ ಶ್ರೀನು ನಿರ್ದೇಶನದ “ಓ ಮೈ ಲವ್‌’ ಚಿತ್ರದ ಹಾಡು ಹಾಗೂ ಗ್ಲಿಂಪ್ಸ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿದೆ. ಈಗ ತೆಲುಗಿನ ಹಿರಿಯ ನಿರ್ದೇಶಕ ಕೆ.ರಾಘವೇಂದ್ರ ರಾವ್‌ “ಓ ಮೈ ಲವ್‌’ ಗ್ಲಿಂಪ್ಸ್‌ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನ ತಮ್ಮ ಕಚೇರಿಯಲ್ಲಿ “ಓ ಮೈ ಲವ್‌’ ಚಿತ್ರದ ಗ್ಲಿಂಪ್ಸ್‌ ವೀಕ್ಷಿಸಿದ ಅವರು “ಇತ್ತೀಚೆಗೆ ಕನ್ನಡ ಸಿನಿಮಾಗಳ ಗುಣಮಟ್ಟ ದೊಡ್ಡ ಮಟ್ಟದಲ್ಲಿದೆ. ಎಲ್ಲಾ ಸಿನಿಮಾಗಳೂ ಹೀಗೆ ಬರಬೇಕು. ಹೊಸ ಪ್ರತಿಭೆಗಳು ಹೊಸ ಆಲೋಚನೆ ಗಳೊಂದಿಗೆ ಬರುತ್ತಾರೆ. ಈ ಗ್ಲಿಂಪ್ಸ್‌ ನೋಡುತ್ತಿದ್ದರೆ ಸಿನಿಮಾ ಖಂಡಿತಾ ಚೆನ್ನಾಗಿದೆ ಎನಿಸಿದೆ, ಚಿತ್ರಕ್ಕೆ ಯಶಸ್ಸು ಸಿಗಲಿ. ಸಾಧ್ಯವಾದರೆ ತೆಲುಗಿಗೂ ಈ ಸಿನಿಮಾವನ್ನು ಡಬ್‌ ಮಾಡಿ. ನಮ್ಮ ಸಪೋರ್ಟ್‌ ಸದಾ ನಿಮ್ಮಂಥ ಪ್ರತಿಭೆಗಳಿಗೆ ಇದ್ದೇ ಇರುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ:ಗ್ಲಾಮರಸ್ ಪಾತ್ರ, ಬೋಲ್ಡ್ ಲುಕ್.. ಕಾಣೆಯಾದವರ ಜೊತೆ ಆಶಿಕಾ ರಂಗನಾಥ್‌!

ರಾಘವೇಂದ್ರ ರಾವ್‌ ಅವರ ಮಾತುಗಳಿಂದ ಖುಷಿಯಾಗಿರುವ ಸ್ಮೈಲ್‌ ಶ್ರೀನು, “ಓ ಮೈ ಲವ್‌’ ಚಿತ್ರವನ್ನು ಮೊದಲು ಕನ್ನಡದಲ್ಲಿ ಬಿಡುಗಡೆ ಮಾಡಿ ಬಳಿಕ ತೆಲುಗಿನಲ್ಲಿ ಬಿಡುಗಡೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಸದ್ಯದಲ್ಲೇ ಈ ಸಿನಿಮಾದ ಹಾಡು ಹಾಗೂ ಟ್ರೇಲರ್‌ ಬಿಡುಗಡೆಯಾಗಲಿದೆ. ಜಿ.ಸಿ.ಬಿ ಪ್ರೊಡಕ್ಷನ್ಸ ಮೂಲಕ ಈ ಚಿತ್ರಕ್ಕೆ ಕಥೆ ಬರೆದು ಜಿ.ರಾಮಾಂಜಿನಿ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಅಕ್ಷಿತ್‌ ಶಶಿಕುಮಾರ್‌ ಹಾಗೂ ಕೀರ್ತಿ ಕಲ್ಕೆರೆ ಚಿತ್ರ ನಾಯಕ-ನಾಯಕಿ.

ಟಾಪ್ ನ್ಯೂಸ್

1-asdsad

ಶಿಂಧೆ ಮತ್ತೆ ಮೇಲುಗೈ ; 66 ಥಾಣೆ ಮಹಾನಗರ ಪಾಲಿಕೆ ಸದಸ್ಯರ ಬೆಂಬಲ

cm

ರಾಜ್ಯದಲ್ಲಿ ಭಾರಿ ಮಳೆ; ಅಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ

1-ssdsad

ರೆಡ್ ಅಲರ್ಟ್ : ಉಡುಪಿ ಜಿಲ್ಲೆಯಲ್ಲಿ ಇನ್ನೆರಡು ದಿನ ಶಾಲಾ ಕಾಲೇಜು ಗಳಿಗೆ ರಜೆ

1–ffsdfdsf

ಹೊಸಪೇಟೆ: ತುಂಗಭದಾ ಜಲಾಶಯದ ಒಳಹರಿವು ದ್ವಿಗುಣ

TDY-3

ಲಂಚ ಸ್ವೀಕಾರ: ಪವರ್‌ ಗ್ರಿಡ್‌ನ‌ ಅಧಿಕಾರಿ ಸೇರಿ 6 ಮಂದಿ ಬಂಧನ

ಪಿಎಸ್‌ಐ ಹಗರಣ ತನಿಖೆ ಸರಿದಾರಿಯಲ್ಲಿದೆ: ಡಾ.ಕೆ.ಸುಧಾಕರ್‌

ಪಿಎಸ್‌ಐ ಹಗರಣ ತನಿಖೆ ಸರಿದಾರಿಯಲ್ಲಿದೆ: ಡಾ.ಕೆ.ಸುಧಾಕರ್‌

ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳಬೇಡಿ : ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ 

ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳಬೇಡಿ : ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma-hudugrau

ಭರ್ಜರಿ ಎಂಟ್ರಿಗೆ ‘ನಮ್ಮ ಹುಡುಗರು’ ರೆಡಿ

ಜುಲೈ 08 ರಿಂದ ಗಿರ್ಕಿಯಾಟ

ಜುಲೈ 08 ರಿಂದ ಗಿರ್ಕಿಯಾಟ

ಹೊಯ್ಸಳದಲ್ಲಿ ಧನಂಜಯ್‌ ಖಡಕ್‌ ಲುಕ್‌

ಹೊಯ್ಸಳದಲ್ಲಿ ಧನಂಜಯ್‌ ಖಡಕ್‌ ಲುಕ್‌

ವೆಡ್ಡಿಂಗ್ ಗಿಫ್ಟ್: ಲಾಯರ್ ಪಾತ್ರದ ಮೂಲಕ ಮತ್ತೆ ಬಣ್ಣ ಹಚ್ಚಿದ ನಟಿ ಪ್ರೇಮಾ

ವೆಡ್ಡಿಂಗ್ ಗಿಫ್ಟ್: ಲಾಯರ್ ಪಾತ್ರದ ಮೂಲಕ ಮತ್ತೆ ಬಣ್ಣ ಹಚ್ಚಿದ ನಟಿ ಪ್ರೇಮಾ

ಜುಲೈ 15ರಂದು ಚಿತ್ರ ತೆರೆಗೆ: `ಚೇಸ್’ ಸಿನಿಮಾದ ವಿತರಣಾ ಹಕ್ಕು ಖರೀದಿಸಿದ ಯುಎಫ್ಒ

ಜುಲೈ 15ರಂದು ಚಿತ್ರ ತೆರೆಗೆ: `ಚೇಸ್’ ಸಿನಿಮಾದ ವಿತರಣಾ ಹಕ್ಕು ಖರೀದಿಸಿದ ಯುಎಫ್ಒ

MUST WATCH

udayavani youtube

ನ್ಯಾಯ ಸಿಗುವ ನಂಬಿಕೆ ಇಲ್ಲ; ಹರ್ಷ ಸಹೋದರಿ ಅಶ್ವಿನಿ ಅಳಲು

udayavani youtube

ಇಡೀ ದೇಶ ಸೇವೆಗೊಂದು ಅವಕಾಶ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

ಹೊಸ ಸೇರ್ಪಡೆ

1-asdsad

ಶಿಂಧೆ ಮತ್ತೆ ಮೇಲುಗೈ ; 66 ಥಾಣೆ ಮಹಾನಗರ ಪಾಲಿಕೆ ಸದಸ್ಯರ ಬೆಂಬಲ

cm

ರಾಜ್ಯದಲ್ಲಿ ಭಾರಿ ಮಳೆ; ಅಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ

tdy-4

ಕುಂದಾಪುರ: ಅಪಘಾತದಲ್ಲಿ ಸಾವು: ಚಾಲಕನಿಗೆ ಶಿಕ್ಷೆ

1-ssdsad

ರೆಡ್ ಅಲರ್ಟ್ : ಉಡುಪಿ ಜಿಲ್ಲೆಯಲ್ಲಿ ಇನ್ನೆರಡು ದಿನ ಶಾಲಾ ಕಾಲೇಜು ಗಳಿಗೆ ರಜೆ

1–ffsdfdsf

ಹೊಸಪೇಟೆ: ತುಂಗಭದಾ ಜಲಾಶಯದ ಒಳಹರಿವು ದ್ವಿಗುಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.