ಕಡಲ ತೀರದಲ್ಲಿ ಹಾಡು ಹಬ್ಬ

Team Udayavani, Feb 8, 2023, 2:35 PM IST

ಕಡಲ ತೀರದಲ್ಲಿ ಹಾಡು ಹಬ್ಬ

“ಕಡಲ ತೀರ’- ಹೀಗೊಂದು ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ, ಈಗಬಿಡುಗಡೆ ಹಂತಕ್ಕೆ ಬಂದಿದೆ. ಇತ್ತೀಚೆಗೆ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ.

ವಿ.ನಾಗೇಂದ್ರಪ್ರಸಾದ್‌ ಬರೆದಿರುವ”ಸಮಯವೇ..’ ಎಂಬ ಹಾಡು ಇತ್ತೀಚೆಗೆಬಿಡುಗಡೆಯಾಗಿದ್ದು, ವಿಜಯ್‌ ಪ್ರಕಾಶ್‌ಅವರ ಧ್ವನಿಯಲ್ಲಿ ಮೂಡಿಬಂದಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪನ್ನಗ ಸೋಮಶೇಖರ್‌, “ಕಡಲ ತೀರದ ಭಾರ್ಗವ ಎಂದು ಹಿರಿಯ ಸಾಹಿತಿಶಿವರಾಮ ಕಾರಂತರನ್ನು ಕರೆಯುತ್ತಾರೆ.ಅದರೆ ನಮ್ಮ ಚಿತ್ರದ ಕಥೆ ಅವರ ಬಗ್ಗೆ ಅಲ್ಲ.ಚಿತ್ರದಲ್ಲಿ ನಾಯಕನ ಹೆಸರು ಭಾರ್ಗವ ಎಂದು. ನಾನು ಕಡಲತೀರವನ್ನುಮನುಷ್ಯನ ಮನಸ್ಸಿಗೆ ಹೋಲಿಸುತ್ತೇನೆ. ಪಟೇಲ್‌ ವರುಣ್‌ ರಾಜು ಭಾರ್ಗವನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭರತ್‌ಗೌಡ ನಾಯಕನಾಗಿ, ಶೃತಿ ಪ್ರಕಾಶ್‌ ನಾಯಕಿಯಾಗಿ ನಟಿಸಿದ್ದಾರೆ. ಅನಿಲ್‌ ಸಿ.ಜೆಸಂಗೀತ ನೀಡಿರುವ ಆರು ಹಾಡುಗಳ ಪೈಕಿ ಮೂರು ಹಾಡುಗಳು ಈಗಾಗಲೇ ಬಿಡುಗಡೆಯಾಗಿ, ಜನಪ್ರಿಯವಾಗಿದೆ. ಫೆಬ್ರವರಿ 13 ಟ್ರೇಲರ್‌ ಬರಲಿದೆ. ಅದೇ ದಿವಸ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ’ ಎಂದರು.

ಚಿತ್ರದ ನಾಯಕ ಕಂ ನಿರ್ಮಾಪಕ ಭರತ್‌ ಗೌಡಅವರಿಗೆ ಈ ಸಿನಿಮಾ ಮಾಡಿದ್ದು ಒಂದು ಒಳ್ಳೆಯ ಅನುಭವವಂತೆ. “ಮದವೆ ಮಾಡಿ ನೋಡು. ಮನೆ ಕಟ್ಟಿ ನೋಡು ಎಂದುಹೇಳುತ್ತಾರೆ. ಹಾಗೆ ಸಿನಿಮಾ ಮಾಡುವುದು ಸಹ ಅಷ್ಟು ಸುಲಭವಲ್ಲ. ನಿರ್ದೇಶಕರುಹೇಳಿದ ಕಥೆ ಇಷ್ಟವಾಗಿ, ನಾನು ಹಾಗೂ ವರುಣ್‌ ಪಟೇಲ್‌ ರಾಜು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಜೊತೆಗೆನಾಯಕನಾಗೂ ಅಭಿನಯಿಸಿದ್ದೇನೆ.ನಮ್ಮಂತಹ ಹೊಸಬರಿಗೆ ಯಾರಾದರೂ ಸ್ಟಾರ್‌ ನಟರು ಪ್ರೋತ್ಸಾಹಿಸಿದರೆ ಸಹಾಯವಾಗುತ್ತದೆ’ ಎನ್ನುವುದು ಭರತ್‌ ಗೌಡ ಮಾತು.

“ನಮ್ಮ ಚಿತ್ರವನ್ನು ನೋಡಲು ಚಿತ್ರಮಂದಿರಕ್ಕೆ ಜನರು ಬರುವ ಪ್ರಯತ್ನ ಮಾಡಬೇಕು. ಆ ನಿಟ್ಟಿನಲ್ಲಿ ಪ್ರಚಾರ ಆರಂಭಿಸಿದ್ದೇವೆ. ಉತ್ತಮ ಕಂಟೆಂಟ್‌ವುಳ್ಳ ಚಿತ್ರ ಮಾಡಿದ್ದೇವೆ’ ಎನ್ನುತ್ತಾರೆ ನಿರ್ಮಾಪಕ ಹಾಗೂ ಭಾರ್ಗವ ಪಾತ್ರಧಾರಿ ಪಟೇಲ್‌ವರುಣ್‌ ರಾಜು. ಚಿತ್ರದ ಹಾಡುಗಳ ಬಗ್ಗೆಅನಿಲ್‌ ಸಿ ಜೆ ಮಾಹಿತಿ ನೀಡಿದರು. ಅನೇಕಕಲಾವಿದರು ಹಾಗೂ ತಂತ್ರಜ್ಞರು ಕಡಲತೀರದ ಭಾರ್ಗವ ಸಿನಿಮಾ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.