Udayavni Special

ಜಗತ್ತು ಚಿಕ್ಕದು, ಸಿಟ್ಟು ಶಾಶ್ವತವಲ್ಲ; ಸುದೀಪ್‌

Team Udayavani, May 3, 2018, 3:53 PM IST

Sudeep-in-Ambi-Nine-Vayassa.jpg

“ನೀವು ಹಾಗೂ ದರ್ಶನ್‌ ಯಾವತ್ತೂ ಸಿನಿಮಾ ಮಾಡುತ್ತೀರಿ’ ಎಂದು ಕೆಲವು ದಿನಗಳ ಹಿಂದೆ ಅಭಿಮಾನಿಯೊಬ್ಬರು ಸುದೀಪ್‌ ಅವರಿಗೆ ಪ್ರಶ್ನೆ ಕೇಳಿದ್ದರು. ಅದಕ್ಕೆ ಸುದೀಪ್‌, “ನಾವಿಬ್ಬರು ಯಾವತ್ತಿಗೂ ಸ್ನೇಹಿತರೇ. ಒಳ್ಳೆಯ ಸ್ಕ್ರಿಪ್ಟ್ ಸಿಕ್ಕಾಗ ಖಂಡಿತಾ ಮಾಡುತ್ತೇವೆ’ ಎಂಬರ್ಥದಲ್ಲಿ ಟ್ವೀಟ್‌ ಮಾಡಿದ್ದರು ಸುದೀಪ್‌. 

ಹಾಗಾದರೆ ಮುಂದೆ ಸುದೀಪ್‌ ಮತ್ತು ದರ್ಶನ್‌ ಒಂದಾಗುತ್ತಾರಾ, ಜೊತೆಗೆ ಸಿನಿಮಾ ಮಾಡುತ್ತಾರಾ ಎಂಬ ಪ್ರಶ್ನೆ ಅನೇಕರನ್ನು ಕಾಡಿತ್ತು. ಈಗ ಸುದೀಪ್‌ ಮಾತನಾಡಿದ್ದಾರೆ. “ಈ ಜಗತ್ತಲ್ಲಿ ನಾವು ಎಷ್ಟು ದಿನ ಇರುತ್ತೇವೋ ಅಷ್ಟು ದಿನ ಎಲ್ಲರೂ ಸ್ನೇಹಿತರಾಗಿ, ಖುಷಿಯಿಂದ ಇರಬೇಕು. ಯಾರಲ್ಲೂ ದ್ವೇಷ ಕಟ್ಟಿಕೊಂಡು, ಸಿಟ್ಟನ್ನು ಮುಂದುವರೆಸಿಕೊಂಡು ಹೋಗಬಾರದು’ ಎನ್ನುವುದು ಸುದೀಪ್‌ ಮಾತು. ಈ ಮೂಲಕ ಒಳ್ಳೆಯ ಕಥೆ ಸಿಕ್ಕರೆ ದರ್ಶನ್‌ ಜೊತೆ ನಟಿಸಲು ತಮ್ಮದೇನೂ ಅಭ್ಯಂತರವಿಲ್ಲ ಎಂಬುದನ್ನು ಈ ಮೂಲಕ ಸೂಕ್ಷ್ಮವಾಗಿ ಹೇಳಿದ್ದಾರೆ.

ಇನ್ನು,  ಫಾರಿನ್‌ ಟೂರ್‌ ಮುಗಿಸಿಕೊಂಡು ವಾಪಾಸ್‌ ಬಂದಿರುವ ಸುದೀಪ್‌, ಎಂದಿನಂತೆ ಮತ್ತೆ ಸಿನಿಮಾ ಕೆಲಸದಲ್ಲಿ ತೊಡಗಿದ್ದಾರೆ. ಸುದೀಪ್‌ ಸದ್ಯ, “ದಿ ವಿಲನ್‌’ ಡಬ್ಬಿಂಗ್‌ ಹಾಗೂ “ಅಂಬಿ ನಿಂಗೆ ವಯಸ್ಸಾಯೊ¤à’ ಚಿತ್ರೀಕರಣದಲ್ಲಿ ಬಿಝಿ. ಸುದೀಪ್‌ ಫಾರಿನ್‌ ಟೂರ್‌ ಹೋಗಲು ಕಾರಣ ಅವರ ಮಗಳು ಸಾನ್ವಿ. ಬೇಸಿಗೆ ರಜೆಯಲ್ಲಿ ಮಗಳಿಗೆ ವಿದೇಶದ ಹೊಸ ಹೊಸ ಜಾಗಗಳನ್ನು ತೋರಿಸಿಕೊಂಡು ಬಂದಿದ್ದಾರೆ. 

ಸುದೀಪ್‌ ಮಗಳ ಜೊತೆ 16 ದಿನ ಜಪಾನ್‌ಗೆ ಪ್ರವಾಸ ಹೋಗಲು ಆಲೋಚಿಸಿದ್ದರಂತೆ. ಅದಕ್ಕೆ ಕಾರಣ ಜಪಾನ್‌ನ ಹಳ್ಳಿಗಳು. “ಮಗಳನ್ನು ಕರೆದುಕೊಂಡು 16 ದಿನ ಜಪಾನ್‌ ಪ್ರವಾಸ ಹೋಗಬೇಕೆಂದಿದ್ದೆ. ಜಪಾನ್‌ನ ಹಳ್ಳಿಗಳನ್ನು ಆಕೆಗೆ ತೋರಿಸುವ ಆಸೆ ಇತ್ತು. ಆದರೆ, ನನ್ನ ಬಿಝಿ ಶೆಡ್ನೂಲ್‌ನಿಂದ ಸಾಧ್ಯವಾಗಲಿಲ್ಲ. ಕೇವಲ ಆರು ದಿನ ಮಾತ್ರ ಟೂರ್‌ ಹೋಗಿ ಬಂದೆ’ ಎಂದು ಹೇಳುತ್ತಾರೆ ಸುದೀಪ್‌. 

“ದಿ ವಿಲನ್‌’ ಚಿತ್ರದ ಮೂರು ದಿನಗಳ ಚಿತ್ರೀಕರಣ ಬಾಕಿ ಇದೆ. ಈ ನಡುವೆಯೇ “ಅಂಬಿ ನಿಂಗೆ ವಯಸ್ಸಾಯೊ¤à’ ಚಿತ್ರದಲ್ಲಿ ನಟಿಸುತ್ತಿರುವ ಸುದೀಪ್‌, ಅದಕ್ಕಾಗಿ ಏಳೆಂಟು ಕೆಜಿ ತೂಕ ಕೂಡಾ ಇಳಿಸಿಕೊಂಡರಂತೆ. “ಅಂಬರೀಶ್‌ ಅವರಿಗೆ ಕಥೆ ತುಂಬಾ ಇಷ್ಟವಾಗಿದೆ. ಚಿತ್ರೀಕರಣದಲ್ಲಿ ತುಂಬಾ ಉತ್ಸಾಹದಿಂದ, ಖುಷಿಯಿಂದ ಭಾಗವಹಿಸುತ್ತಾರೆ. ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಕೂಡಾ ಮಾಡಿಕೊಂಡಿದ್ದಾರೆ’ ಎನ್ನುವುದು ಸುದೀಪ್‌. 

ಸದ್ಯ ಸುದೀಪ್‌ ಅವರ “ಕೋಟಿಗೊಬ್ಬ-3′ ಚಿತ್ರೀಕರಣ ಆರಂಭವಾಗಿದೆ. ಬೇರೆ ಕಲಾವಿದರಿರುವ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳಲಾಗುತ್ತಿದೆ. ಜೂನ್‌ನಿಂದ ಸುದೀಪ್‌ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

crime

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

“ಸಂಪುಟ ವಿಸ್ತರಣೆ’: ಪಕ್ಷದ ವರಿಷ್ಠರಿಂದ ಸಿಗದ ಅನುಮತಿ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಟಿವಿ, ಡಿಜಿಟಲ್‌ ಮಾಧ್ಯಮಕ್ಕಿಂತ ಪತ್ರಿಕೆಗಳು ಹೆಚ್ಚು ವಿಶ್ವಾಸಾರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ಮುಂದೂಡಿಕೆ

ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ CCB ನೋಟಿಸ್

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ ಸಿಸಿಬಿ ಶಾಕ್

vishnuvardhan

ಹೃದಯವಂತ ವಿಷ್ಣು ಜನ್ಮದಿನ: ಅವರ ಜೀವನಚರಿತ್ರೆ ಹಾಗೂ ನೋಡಲೇಬೇಕಾದ ಚಿತ್ರಗಳು ಇಲ್ಲಿವೆ !

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!ಹೊಸ ಸೇರ್ಪಡೆ

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮ: 6 ಮಂದಿಗೆ ಗಾಯ, ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

crime

ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮಧ್ಯದಲ್ಲಿ ಯುವಕ ಕೊಲೆ! ಬೆಚ್ಚಿಬಿದ್ದ ಗ್ರಾಮಸ್ಥರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

ಗೂಢಚರ್ಯೆ ಆರೋಪ: ಸೇನಾ ಮಾಹಿತಿ ರವಾನಿಸುತ್ತಿದ್ದ ದಿಲ್ಲಿಯ ಪತ್ರಕರ್ತ ರಾಜೀವ್‌ ಶರ್ಮಾ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.