‘ನಾನು ಸನ್ಯಾಸಿಯಾಗಿಲ್ಲ’ : ಬಿಗ್ ಬಾಸ್ ಮಾಜಿ ಸ್ಪರ್ಧಿ  ಚೈತ್ರಾ ಕೊಟೂರ್  ಸ್ಪಷ್ಟನೆ

Team Udayavani, Jul 23, 2021, 4:34 PM IST

218400608_4149656978416258_1921553414237305533_n

ಕನ್ನಡ ಚಲನಚಿತ್ರ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕೊಟೂರ್  ಮದುವೆ ಮುರಿದ ಬಿದ್ದ ನಂತರ ಆಧ್ಯಾತ್ಮ ಕಡೆಗೆ ವಾಲಿದ್ದಾರೆ. ತಮ್ಮ ಹೆಸರನ್ನು ಬದಲಿಸಿಕೊಂಡು ಸನ್ಯಾಸ ಸ್ವೀಕರಿಸಿದ್ದಾರೆ ಎನ್ನುವ ಗುಲ್ಲು ಕೇಳಿ ಬಂದಿತ್ತು. ಅದಕ್ಕೆ ಕಾರಣ ಸ್ವತಃ ಚೈತ್ರಾ ಫೇಸ್ ಬುಕ್ ನಲ್ಲಿ ಹಾಕಿಕೊಂಡಿದ್ದ ಕೆಲವು ಪೋಸ್ಟ್ ಗಳು. ಆದರೆ, ಇದೀಗ ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದು ನಾನು ಸನ್ಯಾಸಿಯಾಗಿಲ್ಲ ಎಂದಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಚೈತ್ರಾ, ‘ಓಶೋ ಸನ್ಯಾಸ ದೀಕ್ಷೆ ಅಂದರೆ, ಎಲ್ಲವನ್ನೂ ತ್ಯಜಿಸುವುದಲ್ಲ! ಮಠವಂತೂ ಅಲ್ಲವೇ ಅಲ್ಲ! ಎಲ್ಲದರೊಳಗೇ ಇದ್ದುಕೊಂಡು ಬದುಕನ್ನು ಹೆಚ್ಚು ಸಂತೋಷಮಯವಾಗಿ, ಅರ್ಥಪೂರ್ಣವಾಗಿ ಬದುಕುವುದು’ ಎಂದಿದ್ದಾರೆ.

ಇನ್ನು ಏಪ್ರಿಲ್ ತಿಂಗಳಲ್ಲಿ ಚೈತ್ರಾ ಕೊಟೂರು, ನಾಗಾರ್ಜುನ ಎಂಬುವರೊಟ್ಟಿಗೆ ದೇವಸ್ಥಾನದಲ್ಲಿ ವಿವಾಹವಾಗಿದ್ದರು. ಆದರೆ ವಿವಾಹವಾದ ದಿನವೇ ಪೊಲೀಸ್ ಠಾಣೆ ಮೆಟ್ಟಿಲು ಏರಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಬಲವಂತದಿಂದ ಮದುವೆ ಮಾಡಲಾಗಿದೆ ಎಂದು ನಾಗಾರ್ಜುನ ದೂರು ನೀಡಿದ್ದರು. ಇದಾದ ಬಳಿಕ ಚೈತ್ರಾ ಕೊಟೂರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೆಲ್ಲ ವಿವಾದಗಳ ಬಳಿಕ ಈಗ ಅಧ್ಯಾತ್ಮದ ಕಡೆಗೆ ವಾಲಿಕೊಂಡಿದ್ದಾರೆ ಚೈತ್ರಾ.

ಚೈತ್ರಾ ಓಶೋ ಧ್ಯಾನ ಶಿಬಿರ ಸೇರಿಕೊಂಡಿದ್ದಾರೆ. ಅಧ್ಯಾತ್ಮಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುತ್ತಿದ್ದಾರೆ. ಆ ಕ್ಷಣಗಳ ಹಲವು ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ತಮ್ಮ ಹೆಸರನ್ನು ಮಾ ಪ್ರಗ್ಯಾ ಭಾರತಿ ಎಂದು ಬದಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.