ಫೈಟರ್ ಸಾವು : ಒಂದು ದಿನ ತಡವಾಗಿ ಟ್ವೀಟ್ ಮಾಡಿದ ಚಿತ್ರದ ನಾಯಕಿ ರಚಿತಾ ರಾಮ್


Team Udayavani, Aug 10, 2021, 2:59 PM IST

dfttrr

ಬೆಂಗಳೂರು: ಲವ್ ಯೂ ರಚ್ಚು ಶೂಟಿಂಗ್ ವೇಳೆ ನಡೆದ ದುರಂತದ ಕುರಿತು ಚಿತ್ರದ ನಾಯಕಿ ರಚಿತಾ ರಾಮ್ ಅವರು ಕೊನೆಗೂ ಮೌನ ಮುರಿದಿದ್ದು, ಘಟನೆಯಲ್ಲಿ ಸಾವನ್ನಪ್ಪಿದ ಫೈಟರ್ ವಿವೇಕ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಸೋಮವಾರ (ಆಗಸ್ಟ್ 9) ಬಿಡದಿ‌ಯ ಜೋಗನಪಾಳ್ಯ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ‘ಲವ್ ಯೂ ರಚ್ಚು’ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೈ ಟೆನ್ಷನ್ ಕರೆಂಟ್ ವೈರ್ ತಗುಲಿ ಸಾಹಸ ಕಲಾವಿದ ವಿವೇಕ್ ಸಾವನ್ನಪ್ಪಿದ್ದರು. ರಂಜಿತ್ ಎನ್ನುವ ಸಹಾಯಕ ಕಲಾವಿದನಿಗೆ ಗಂಭೀರ ಗಾಯವಾಗಿದೆ.

ಘಟನೆ ಸಂಬಂಧ ಚಿತ್ರದ ನಿರ್ದೇಶಕ ಶಂಕರ, ಚಿತ್ರದ ನಿರ್ಮಾಪಕ ಗುರುದೇಶಪಾಂಡೆ, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್, ಚಿತ್ರದ ಉಸ್ತುವಾರಿ ಪರ್ನಾಂಡಿಸ್ ಚಿತ್ರದ ಕ್ರೇನ್ ಅಪರೇಟರ್ ಮಹೇದವ ವಿರುದ್ಧ ದೂರು ದಾಖಲಾಗಿದೆ.

ಈ ಚಿತ್ರದಲ್ಲಿ ಅಜಯ್ ರಾವ್ ಅವರ ನಾಯಕ ನಟರಾಗಿ ನಟಿಸುತ್ತಿದ್ದು, ಇವರಿಗೆ ನಾಯಕಿಯಾಗಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. ಘಟನೆ ನಡೆದು ಒಂದು ದಿನದ ಬಳಿಕ ರಚಿತಾ ರಾಮ್ ಟ್ವೀಟ್ ಮಾಡಿದ್ದು, “ವಿದ್ಯುತ್​ ಅವಘಡದಿಂದ ಸಾವನ್ನಪ್ಪಿರುವ ಫೈಟರ್​ ವಿವೇಕ್​ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ಸಿಗಲಿ” ಎಂದು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.