Kannada Cinema; ಬರಲಿದೆ ಮೆಜೆಸ್ಟಿಕ್-2; ಭರತ್ ಗೆ ಜೋಡಿಯಾಗಿ ಸಂಹಿತಾ ವಿನ್ಯಾ

Team Udayavani, Feb 23, 2024, 5:36 PM IST

Kannada Cinema; ಬರಲಿದೆ ಮೆಜೆಸ್ಟಿಕ್-2; ಭರತ್ ಗೆ ಜೋಡಿಯಾಗಿ ಸಂಹಿತಾ ವಿನ್ಯಾ

“ಮೆಜೆಸ್ಟಿಕ್‌’ ಚಿತ್ರ ನಟ ದರ್ಶನ್‌ ಅವರಿಗೆ ಬ್ರೇಕ್‌ ನೀಡಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ “ಮೆಜೆಸ್ಟಿಕ್‌-2′ ಎಂಬ ಸಿನಿಮಾವೊಂದು ಬರುತ್ತಿದೆ. ರಾಮು ಈ ಚಿತ್ರದ ನಿರ್ದೇಶಕರು. ಶಿವರಾತ್ರಿ ವೇಳೆಗೆ ಸಿನಿಮಾ ಸೆಟ್ಟೇರಲಿದೆ. ಈ ಚಿತ್ರದ ಮೂಲಕ ಹಿರಿಯ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್‌ ಅವರ ಪುತ್ರ ಭರತ್‌ ನಾಯಕ ನಟರಾಗಿ ಎಂಟ್ರಿಕೊಡುತ್ತಿದ್ದಾರೆ. ಚಿತ್ರದುರ್ಗ ಮೂಲದ ಟಿ. ಆನಂದಪ್ಪ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ದಶಕಗಳಿಂದಲೂ ತಂತ್ರಜ್ಞನಾಗಿ ಕೆಲಸ ಮಾಡುತ್ತಿರುವ ರಾಮು ಅವರು ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ನಿರ್ಮಾಪಕ ಆನಂದಪ್ಪ ಮಾತನಾಡಿ, “ನಾನು ಈ ಹಿಂದೆ ಪಿಂಕ್‌ ನೋಟ್‌ ಎಂಬ ಚಿತ್ರವನ್ನು ಆರಂಭಿಸಿದ್ದೆ.ಅದಾಗಲೇ 90ರಷ್ಟು ಮುಗಿದಿದೆ. ಇದು ಎರಡನೇ ಚಿತ್ರ. ಸ್ನೇಹಿತ ರಾಮು ಬಹಳ ದಿನಗಳಿಂದ ಈ ಕಥೆ ಚೆನ್ನಾಗಿದೆ ನೋಡಿ ಅಂತ ಹೇಳ್ತಾ ಇದ್ದರು, ಒಮ್ಮೆ ಕಥೆ ಕೇಳಿದೆ, ಇಷ್ಟವಾಯ್ತು, ಜನ ನಮ್ಮ ಸಿನಿಮಾ ನೋಡಿ ಅದರಲ್ಲಿ ಏನಾದರೂ ಆಯ್ಕೆ ಮಾಡಿಕೊಳ್ಳಬೇಕು. ಅಂಥ ಸಿನಿಮಾ ಮಾಡಿ ಎಂದೆ, ನಾವೆಲ್ಲ ಸೇರಿ ಒಳ್ಳೇ ಚಿತ್ರ ಮಾಡುತ್ತಿದ್ದೇವೆ’ ಎಂದರು.

ಶಿಲ್ಪಾ ಶ್ರೀನಿವಾಸ್‌ ಕೂಡಾ ಮಗನಿಗೆ ಪ್ರೋತ್ಸಾಹ ನೀಡುವಂತೆ ಕೇಳಿಕೊಂಡರು. ನಿರ್ದೇಶಕ ರಾಮು ಮಾತನಾಡಿ, “ನಾನು ಬೆಂಗಳೂರಿಗೆ ಬಂದಾಗ ಮೆಜೆಸ್ಟಿಕ್‌ನಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದಾಗಲೇ ಈ ಟೈಟಲ್‌ ಹೊಳೆದಿತ್ತು, ಮೆಜೆಸ್ಟಿಕ್‌ ಸಿನಿಮಾ ನನ್ನ ಕನಸು, ಅದೀಗ ನನಸಾಗುತ್ತಿದೆ’ ಎಂದರು.

“ಈ ಕಥೆ, ಟೈಟಲ್‌ ಹೇಳಿದಾಗ ತುಂಬಾ ಖುಷಿಯಾಯ್ತು. ನಾನು ದರ್ಶನ್‌ ಅವರ ಅಭಿಮಾನಿ. ಅವರು ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಸಂದರ್ಭದಲ್ಲಿ ನಮ್ಮ ಸಿನಿಮಾ ಲಾಂಚ್‌ ಆಗ್ತಿದೆ. ಅವರ 1% ಆದರೂ ನಮಗೆ ಬಂದರೆ ಸಾಕು. ಮರಿದಾಸನ ಪಾತ್ರಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ’ ಎಂದರು. ಚಿತ್ರಕ್ಕೆ ಸಂಹಿತಾ ವಿನ್ಯಾ ನಾಯಕಿ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.