ಕೆಂಪೇಗೌಡ ಈಗ ಹೀರೋ: ‘ಕಟ್ಲೆ’ ಮೂಲಕ ಅದೃಷ್ಟ ಪರೀಕ್ಷೆ

Team Udayavani, Mar 30, 2021, 4:00 PM IST

ಕೆಂಪೇಗೌಡ ಈಗ ಹೀರೋ: ‘ಕಟ್ಲೆ’ ಮೂಲಕ ಅದೃಷ್ಟ ಪರೀಕ್ಷೆ

ಈಗಾಗಲೇ ಕನ್ನಡ ಚಿತ್ರರಂಗಕ್ಕೆ ಹಾಸ್ಯ ನಟರಾಗಿ ಬಂದವರು ಆ ನಂತರ ಹೀರೋಗಳಾಗಿದ್ದಾರೆ. ಅದಕ್ಕೆ ಉದಾಹರಣೆಯಾಗಿ ಸಾಕಷ್ಟು ಮಂದಿ ನಮ್ಮ ಕಣ್ಣ ಮುಂದೆಯೇ ಇದ್ದಾರೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ ಕೆಂಪೇಗೌಡ.

ಸುಮಾರು 80ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಮಿಡಿ, ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡು, ಸದ್ಯ “ಕಟ್ಲೆ’ ಸಿನಿಮಾಕ್ಕೆ ನಾಯಕರಾಗುತ್ತಿದ್ದಾರೆ. ಎಸ್.ಎಸ್.ವಿಧಾ ಎನ್ನುವವರು ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುದ್ದಾರೆ. ಹೊಸಕೋಟೆ ಮೂಲದ ಭರತ್‌ ಗೌಡ ಎಂಬುವವರು ಬಂಡವಾಳ ಹೂಡುತ್ತಿದ್ದಾರೆ.

ಈ ಕತೆಯಲ್ಲಿ ಸಸ್ಪೆನ್ಸ್‌, ಥ್ರಿಲ್ಲರ್‌ ಅಂಶಗಳು ಇರಲಿದೆ. ಹಳೆಗನ್ನಡ ಶೀರ್ಷಿಕೆಯಾಗಿದ್ದು, ಅಡಿಬರಹದಲ್ಲಿ ಅವಧಿ ಅಂತ ಹೇಳಿಕೊಂಡಿದೆ. ಪ್ರತಿಯೊಂದು ಮನುಷ್ಯನಿಗೂ ಸಮಯ ಎನ್ನುವುದು ಇರುತ್ತದೆ. ಮನುಷ್ಯನ ಸಾವು ದೇಹಕ್ಕೆ ಮಾತ್ರ. ಆತ್ಮಕ್ಕೆ ಇರೋಲ್ಲ. ದೇಹವು ಪಂಚಭೂತಗಳಲ್ಲಿ ವಿಲೀನ ಆಗುತ್ತದೆ. ಆತ್ಮಕ್ಕೆ ಪುನರಪಿ ಮರಣಂ, ಪುನರಪಿ ಜನನಂ ಎಂದು ಹೇಳುತ್ತಾರೆ. ವೇದಗಳ ಪ್ರಕಾರ ನಾವು ನೋಡುತ್ತಿರುವ ಪಂಚಭೂತ ಶಕ್ತಿಗಳು ದಿಟ. ಎರಡಕ್ಕೂ ಎಲ್ಲೋ ಒಂದು ಕಡೆ ಸಂಬಂದ ಇದೆ. ಅದು ಹೇಗೆ ಎಂಬುದನ್ನು ತೋರಿಸುವ ಪ್ರಯತ್ನ ಈ ಸಿನಿಮಾದಲ್ಲಿ ಆಗುತ್ತಿದೆಯಂತೆ.

ಇದನ್ನೂ ಓದಿ:ಪ್ರಮೋಶನ್‌ ಅಖಾಡಕ್ಕೆ ಸಲಗ: ಏಪ್ರಿಲ್‌ 10 ಪ್ರೀ ರಿಲೀಸ್‌ ಇವೆಂಟ್‌

ಚಿತ್ರದಲ್ಲಿ ಅಮೃತ ಮತ್ತು ಶರಣ್ಯ ನಾಯಕಿಯರು. ಇವರೊಂದಿಗೆ ಟೆನ್ನಿಸ್‌ ಕೃಷ್ಣ, ಪವನ್‌ ಕುಮಾರ್‌, ಕರಿಸುಬ್ಬು ಮುಂತಾದವರು ನಟಿಸುತ್ತಿದ್ದಾರೆ. ಈಗಾಗಲೇ ಶೇಕಡ 70 ರಷ್ಟು ಚಿತ್ರೀಕರಣವು ಶಿರಸಿ, ಮಲೆನಾಡು ಭಾಗಗಳಲ್ಲಿ ಮುಗಿಸಲಾಗಿದೆ. ಎಂ.ಸಂಜೀವರಾವ್‌ ರಾಗಗಳನ್ನು ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.