Udayavni Special

ಸ್ಯಾಂಡಲ್ವುಡ್ ಸಿನಿಮಾ ನಿರ್ದೇಶಕ ಅಭಿರಾಮ್ ಕೋವಿಡ್ ಗೆ ಬಲಿ


Team Udayavani, May 29, 2021, 1:56 PM IST

hgjhgff

ಬೆಂಗಳೂರು :  ಮಹಾಮಾರಿ ಕೋವಿಡ್ ಎರಡನೇ ಅಲೆಗೆ ಚಿತ್ರರಂಗ ನಲುಗುತ್ತಿದೆ. ಸೋಂಕು ತಗುಲಿ ಈಗಾಗಲೇ ಹಲವರವನ್ನು ಚಂದನವನ ಕಳೆದುಕೊಂಡಿದೆ. ಇದೀಗ ಮತ್ತೋರ್ವ ಯುವ ನಿರ್ದೇಶಕ ಅಭಿರಾಮ್ ಬಲಿಯಾಗಿದ್ದಾರೆ.

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಉದಯೋನ್ಮುಖ ನಿರ್ದೇಶಕ ಅಭಿರಾಮ್ ಶುಕ್ರವಾರ ಸಾವನ್ನಪ್ಪಿದ್ದಾರೆ.

ಕಳೆದೊಂದು ವಾರದಿಂದ ಕೊರೋನಾ‌ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆಯದೇ ಮನೆಯಲ್ಲೇ ಇದ್ದರು. ಕೊನೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಬಳಿಕ ಟೆಸ್ಟ್ ಮಾಡಿಸಿದಾಗ ಕೋವಿಡ್ ಪಾಸಿಟೀವ್ ಬಂದಿದೆ. ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಭಿರಾಮ್ ನಿಧನರಾಗಿದ್ದಾರೆ. ಇವರು ಸಂಯುಕ್ತ 2, ಹಾಗು 0% ಲವ್ ಸಿನಿಮಾ ನಿರ್ದೇಶಿಸಿದ್ದರು.

ಇತ್ತೀಚೆಗೆ 0% ಲವ್ ಸಿನಿಮಾದ ನಟ ನಿರ್ಮಾಪಕ ಮಂಜುನಾಥ್ ಕೊರೋನಾಗೆ ಬಲಿಯಾಗಿದ್ದರು.

ಟಾಪ್ ನ್ಯೂಸ್

ED

ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚನೆ : ಮಹಾರಾಷ್ಟ್ರದ ಮಾಜಿ ಶಾಸಕ ಬಂಧನ

16-14

ಹೆಚ್ಚಾಯ್ತು ಬೇಡಿಕೆ; ಆಗ್ತಿಲ್ಲ ಪೂರೈಕೆ

986

ಅಪರೂಪದ ಮಾವು ಬೆಳೆದ ರೈತ: ಒಂದು ಕೆಜಿ ಹಣ್ಣಿಗೆ ಎಷ್ಟು ಲಕ್ಷ ರೂ. ಗೊತ್ತಾ ?

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಚಿಕ್ಕಬಳ್ಳಾಪುರ ಜಿ.ಪಂ ಉಪ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

statue

ಕುಡುಕನಿಂದ ಗಾಂಧೀಜಿ ಪ್ರತಿಮೆ ಭಗ್ನ : ಸ್ಥಳಕ್ಕೆ ಡಿಎಸ್‌ಪಿ, ತಹಶೀಲ್ದಾರ್ ಭೇಟಿ, ಪರಿಶೀಲನೆ

730-doctors-died-of-covid-19-in-second-wave-ima-data

ಕೋವಿಡ್ ಎರಡನೇ ಅಲೆಯಿಂದಾಗಿ ದೇಶದಾದ್ಯಂತ 730 ವೈದ್ಯರನ್ನು ಕಳೆದುಕೊಂಡಿದ್ದೇವೆ : ಐಎಂಎ

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್

ಸಾಗರೋತ್ತರ ವ್ಯವಹಾರಗಳ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಹಿಡಿತ ಸಾಧ್ಯತೆ : ರಾಜನಾಥ್ ಸಿಂಗ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

54

ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ

698545

‘ಅಮೆರಿಕಾ ಅಮೆರಿಕಾ’ ಚಿತ್ರಕ್ಕೆ 25 ವಸಂತಗಳ ಸಂಭ್ರಮ

0

ಬಿಗ್ ಬಾಸ್ ಎರಡನೇ ಇನ್ನಿಂಗ್ಸ್ ಶುರು…

rihmTkrG

‘ದೊಡ್ಡ ಕೆಲಸಗಳು ಮಾಡುವ ಹುಡುಗಿಗೆ ಸಣ್ಣ ವಿಷಯಗಳು ತಲುಪಲ್ಲ’: ರಶ್ಮಿಕಾ  

ಮುಂದುವರಿಯಲಿದೆ ಬಿಗ್ ಬಾಸ್ ಕನ್ನಡ: ಆದರೆ ಎರಡನೇ ಇನ್ನಿಂಗ್ಸ್ ನಲ್ಲಿ 12 ಸ್ಪರ್ಧಿಗಳು

ಮುಂದುವರಿಯಲಿದೆ ಬಿಗ್ ಬಾಸ್ ಕನ್ನಡ ಶೋ: ಆದರೆ ಎರಡನೇ ಇನ್ನಿಂಗ್ಸ್ ನಲ್ಲಿ 12 ಸ್ಪರ್ಧಿಗಳು

MUST WATCH

udayavani youtube

2 ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ, : ಕಟೀಲ್

udayavani youtube

ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ

udayavani youtube

ಬೋರ್ ವೆಲ್ ಪಂಪ್ ಹೊಡೆದು ದಾಹ ನೀಗಿಸಿಕೊಂಡ ಮರಿ ಆನೆ

udayavani youtube

ಹೈನುಗಾರಿಕೆಯಲ್ಲಿ ಖುಷಿ ಕಂಡ ರಾಜಕಾರಣಿ

udayavani youtube

ಮಾವಿನ ಬೆಳೆಯಲ್ಲಿ ಸಿಹಿಕಂಡ ನಿವೃತ ಅಧ್ಯಾಪಕ

ಹೊಸ ಸೇರ್ಪಡೆ

16-18

ಒತ್ತುವರಿ ತೆರವಿಗೆ ಶಾಸಕ ತಿಪ್ಪಾರೆಡ್ಡಿ ಸೂಚನೆ

16-17

ಕೊರೊನಾದಿಂದ ಜನತೆ ರಕ್ಷಿಸಲು ಯತ್ನ

ED

ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚನೆ : ಮಹಾರಾಷ್ಟ್ರದ ಮಾಜಿ ಶಾಸಕ ಬಂಧನ

16-16

ಯಾರೇ ಹುಟ್ಟಿ ಬಂದರೂ 370ನೇ ವಿಧಿ ಮರು ಜಾರಿ ಅಸಾಧ್ಯ : ರವಿ

16-15

ಪೋಷಕರಲ್ಲಿ 3ನೇ ಅಲೆ ಆತಂಕ ಬೇಡ: ಡಾ|ಯೋಗಾನಂದರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.