ಅಖಿಲಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಮಂಸೋರೆ

Team Udayavani, Aug 15, 2021, 3:41 PM IST

dfdsfds

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಮಂಸೋರೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಖಾಸಗಿ ರೆಸಾರ್ಟ್​ವೊಂದರಲ್ಲಿ ಇಂದು (ಆ.15) ಮುಂಜಾನೆ  5.30ರಿಂದ 6.30ರವರೆಗಿನ ಶುಭ ಮುಹೂರ್ತದಲ್ಲಿ ವಧು ಅಖಿಲಾಗೆ ತಾಳಿ ಕಟ್ಟುವ ಮೂಲಕ ಸತಿ-ಪತಿಯಾಗಿದ್ದಾರೆ.

ಜುಲೈನಲ್ಲಿ ಅಖಿಲಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮಂಸೋರೆ, ಇಂದು ಗುರು-ಹಿರಿಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆರತಕ್ಷತೆ ಕಾರ್ಯಕ್ರಮ ಕೂಡ ನೆರವೇರಿದೆ.

ಇನ್ನು ಮಂಸೋರೆ ಅವರ ಸಿನಿ ಜೀವನ ನೋಡೋದಾದರೆ, ಇವರು ನಿರ್ದೇಶಿಸಿದ ಮೊದಲ ಸಿನಿಮಾ ‘ಹರಿವು’ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತು. ಆ ಚಿತ್ರದಲ್ಲಿ ಸಂಚಾರಿ ವಿಜಯ್​ ಅವರು ಪ್ರಮುಖ ಪಾತ್ರ ಮಾಡಿದ್ದರು. ನೈಜ ಘಟನೆ ಆಧರಿಸಿದ ಆ ಸಿನಿಮಾದಲ್ಲಿ ಬಡ ತಂದೆಯ ಕರುಣಾಮಯ ಕಥೆಯನ್ನು ಹೇಳಲಾಗಿತ್ತು.

ನಂತರ ಶ್ರುತಿ ಹರಿಹರನ್ ಮತ್ತು ಸಂಚಾರಿ ವಿಜಯ್​ ಮುಖ್ಯಭೂಮಿಕೆ ನಿಭಾಯಿಸಿದ್ದ ‘ನಾತಿಚರಾಮಿ’ ಚಿತ್ರಕ್ಕೆ ಮಂಸೋರೆ ನಿರ್ದೇಶನ ಮಾಡಿದರು. ಐದು ರಾಷ್ಟ್ರ ಪ್ರಶಸ್ತಿಗಳನ್ನು ಪಡೆದುಕೊಳ್ಳುವಲ್ಲಿ ಆ ಸಿನಿಮಾ ಯಶಸ್ವಿ ಆಯಿತು. ಬಳಿಕ ಮಂಸೋರೆ ಆ್ಯಕ್ಷನ್​-ಕಟ್​ ಹೇಳಿದ್ದು ‘ಆಯಕ್ಟ್​ 1978’ ಚಿತ್ರಕ್ಕೆ. ಈ ಸಿನಿಮಾದಲ್ಲಿ ಸರ್ಕಾರಿ ಅಧಿಕಾರಿಗಳ ಲಂಚಾವತಾರವನ್ನು ಕಣ್ಣಿಗೆ ಕಟ್ಟುವಂತೆ ವಿವರಿಸಲಾಗಿದೆ.

ಟಾಪ್ ನ್ಯೂಸ್

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

5-uv-fusion

Summer Holidays: ರಜಾದಿನ ಹೀಗಿರಲಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.