Kannada Cinema; ಬಿಡುಗಡೆಗೆ ಸಿದ್ದವಾದ ‘ಕುಚುಕು’


Team Udayavani, Nov 12, 2023, 3:18 PM IST

kannada movie kuchuku

“ಕುಚುಕು’ ಎಂಬ ಸಿನಿಮಾವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಬಿಡುಗಡೆ ಹಂತಕ್ಕೆ ಬಂದಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಈ ಚಿತ್ರವನ್ನು ನಾಗರತ್ನಮ್ಮ ಅವರು ನಿರ್ಮಿಸಿ, ಮೈಸೂರು ರಾಜು ಅವರು ನಿರ್ದೇಶನ ಮಾಡಿದ್ದಾರೆ.

“ನಾನು 26ವರ್ಷಗಳಿಂದ ಡ್ಯಾನ್ಸರ್‌ ಹಾಗೂ ಡ್ಯಾನ್ಸ್‌ ಮಾಸ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಹಿಂದೆ ನೃತ್ಯಂ ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. ಸ್ನೇಹದ ಮಹತ್ವ ಸಾರುವ ಕಥಾಹಂದರದ ಜೊತೆಗೆ ಸೆಂಟಿಮೆಂಟ್‌ ಸನ್ನಿವೇಶಗಳು ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಲಿದೆ. ಮೈಸೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ’ ಎನ್ನುವುದು ನಿರ್ದೇಶಕ ಮೈಸೂರು ರಾಜು ಅವರ ಮಾತು.

“ನಾನು ಸಹಾಯಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಬಂದವನು. ಈಗ ನಾಯಕನಾಗಿದ್ದೇನೆ. ಇದು ನನ್ನ ಅಭಿನಯದ ಮೂರನೇ ಚಿತ್ರ. ಹೆಸರೆ ತಿಳಿಸುವಂತೆ ಸ್ನೇಹಿತರ ಕುರಿತಾದ ಚಿತ್ರದಲ್ಲಿ ನಾನು ಒಬ್ಬ ಸ್ನೇಹಿತ’ ಎಂದು ನಾಯಕ ಅರ್ಜುನ್‌ ಚೋಹಾನ್‌ ತಿಳಿಸಿದರು.

ಚಿತ್ರದಲ್ಲಿ ನಟಿಸಿರುವ ಬಸವರಾಜ್‌ಕುಮಾರ್‌ ಮಾತನಾಡಿ, “ಈ ಚಿತ್ರದಲ್ಲಿ ನಾನು ಹಾಗೂ ಅರ್ಜುನ್‌ ಕುಚುಕುಗಳಾಗಿ ನಟಿಸಿದ್ದೇವೆ’ ಎಂದರು.

“ಈ ಚಿತ್ರದಲ್ಲಿರುವ ಬಹುತೇಕರು ಮೈಸೂರಿನವರು. ನಾನು ಕೂಡ ಮೈಸೂರಿನವನು. ಈ ಚಿತ್ರದಲ್ಲಿ ವಿಲನ್‌ ಪಾತ್ರ ನಿರ್ವಹಿಸಿದ್ದೇನೆ’ ಎಂದರು ನಟ ಶೈಕ್‌ ಶಿವಾಜಿ. ಚಿತ್ರದಲ್ಲಿ ಐದು ಸುಮಧುರ ಹಾಡುಗಳಿರುವುದಾಗಿ ಸಂಗೀತ ನಿರ್ದೇಶಕ ಎ.ಟಿ.ರವೀಶ್‌ ತಿಳಿಸಿದರು.

ಟಾಪ್ ನ್ಯೂಸ್

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.