ಚಿತ್ರೀಕರಣ ಪೂರ್ಣಗೊಳಿಸಿದ ‘ಲಂಕಾಸುರ’

Team Udayavani, Jun 5, 2022, 12:37 PM IST

Kannada movie lankasura completes shooting

ನಟ ವಿನೋದ್‌ ಪ್ರಭಾಕರ್‌ “ಟೈಗರ್‌ ಟಾಕೀಸ್‌’ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದ್ದು, ಅದರ ಮೂಲಕ ಮೊದಲ ಪ್ರಯತ್ನವಾಗಿ “ಲಂಕಾಸುರ’ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಪ್ರಮೋದ್‌ ಕುಮಾರ್‌ ನಿರ್ದೇಶಿಸಿರುವ ಲಂಕಾಸುರ ಚಿತ್ರವನ್ನು ವಿನೋದ್‌ ಪ್ರಭಾಕರ್‌ ನಿರ್ಮಿಸಿ, ನಾಯಕ ನಟನಾಗಿಯೂ ಅಭಿನಯಿಸುತ್ತಿದ್ದಾರೆ. ಇದೀಗ ಚಿತ್ರತಂಡ ತನ್ನ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಸುಮಾರು 65 ದಿನಗಳ ಚಿತ್ರೀಕರಣ ನಡೆಸಲಾಗಿದೆ. ಸದ್ಯದಲ್ಲೇ ಚಿತ್ರದ ಟೀಸರ್‌ ಸಹ ಬಿಡುಗಡೆ ಮಾಡಲಾಗುವುದು ಎಂದು ನಿರ್ಮಾಪಕಿ ನಿಶಾ ವಿನೋದ್‌ ಪ್ರಭಾಕರ್‌ ತಿಳಿಸಿದ್ದಾರೆ.

ವಿನೋದ್‌ ಪ್ರಭಾಕರ್‌ ಹಾಗೂ ಲೂಸ್‌ಮಾದ ಯೋಗಿ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದು, ನಾಯಕಿಯಾಗಿ ಪಾರ್ವತಿ ಅರುಣ್‌ ಅಭಿನಯಿಸಿದ್ದಾರೆ. ಹಿರಿಯ ನಟ ದೇವರಾಜ್, ರವಿಶಂಕರ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇನ್ನು ಈ ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿದ್ದು, ಡಿಫ‌ರೆಂಟ್‌ ಡ್ಯಾನಿ, ವಿನೋದ್‌, ಚೇತನ್‌ ಡಿಸೋಜ, ಅರ್ಜುನ್‌ ರಾಜ್‌, ಕುಂಗ್ಳು ಚಂದ್ರು ಸಾಹಸ ನಿರ್ದೇಶನ ಮಾಡಿದ್ದಾರೆ. ಒಂದು ಸಾಹಸ ಸನ್ನಿವೇಶಕ್ಕಾಗಿ ವಿನೋದ್‌ ಪ್ರಭಾಕರ್‌ ಹತ್ತು ಕೆಜಿ ತೂಕ ಇಳಿಸಿಕೊಂಡಿದ್ದಾರೆ.

ಪ್ರಮೋದ್‌ ಕುಮಾರ್‌ ನಿರ್ದೇಶನ. ವಿಜೇತ್‌ ಕೃಷ್ಣ ಸಂಗೀತ ಸಂಯೋಜನೆ, ಸುಜ್ಞಾನ್‌ ಛಾಯಾಗ್ರಹಣ, ಮುರಳಿ ಮೋಹನ್‌ ನೃತ್ಯ ನಿರ್ದೇಶನ ಹಾಗೂ ದೀಪು ಎಸ್‌ ಕುಮಾರ್‌ ಸಂಕಲನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.