‘ಓ ಮೈ ಲವ್’ ನಲ್ಲಿ ಕ್ಯೂಟ್ ಲವ್ ಸ್ಟೋರಿ: ಶಶಿಕುಮಾರ್ ಪುತ್ರನ ಹೊಸ ಕನಸಿದು

Team Udayavani, Jun 27, 2022, 4:09 PM IST

oh-my-love

ಶಶಿಕುಮಾರ್‌ ಪುತ್ರ ಅಕ್ಷಿತ್‌ ನಾಯಕರಾಗಿರುವ “ಓ ಮೈ ಲವ್‌’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್‌ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆ್ಯಕ್ಷನ್‌, ಲವ್‌, ಸೆಂಟಿಮೆಂಟ್‌… ಎಲ್ಲಾ ಅಂಶಗಳನ್ನು ಹೊಂದಿರುವುದು “ಓ ಮೈ ಲವ್‌’ ಟ್ರೇಲರ್‌ ನಲ್ಲಿ ಕಾಣುತ್ತದೆ. ಈ ಚಿತ್ರದಲ್ಲಿ ನಟ ಎಸ್‌.ನಾರಾಯಣ್‌ ಕೂಡಾ ನಟಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಅವರು, “ಪ್ರೀತಿ ಕುರಿತಾದ ಚಿತ್ರಗಳು ಸೋಲುವುದು ಕಡಿಮೆ. ಜನ ಇಂತಹ ಚಿತ್ರಗಳನ್ನು ಇಷ್ಟಪಡುತ್ತಾರೆ. “ಚೈತ್ರದ ಪ್ರೇಮಾಂಜಲಿ’, “ಚೆಲುವಿನ ಚಿತ್ತಾರ’, “ಮುಂಗಾರು ಮಳೆ’ ಇನ್ನು ಮುಂತಾದವು ಕಣ್ಣ ಮುಂದೆ ಬರುತ್ತದೆ. “ಓ ಮೈ ಲವ್‌’ ಚಿತ್ರದಲ್ಲಿ ಗೆಲುವಿಗೆ ಬೇಕಾದ ಕಥೆಯನ್ನು ನಿರ್ದೇಶಕರು ಆರಿಸಿ ಕೊಂಡಿದ್ದಾರೆ. ಗೊಂದಲ ಇಲ್ಲದಂತೆ ದೃಶ್ಯಗಳನ್ನು ಪೋಣಿಸಿದ್ದಾರೆ. ಚಿತ್ರ ಖಂಡಿತಾ ಗೆಲ್ಲುತ್ತದೆ’ ಎನ್ನುತ್ತಾ ಚಿತ್ರಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ:30 ನಿಮಿಷದಲ್ಲಿ 3.5 ಕೆ.ಜಿ.ರಾಗಿ ಮುದ್ದೆ ತಿಂದ ಶಿವಲಿಂಗುಗೆ ಬಹುಮಾನ

ಸ್ಮೈಲ್‌ ಶ್ರೀನು ಈ ಚಿತ್ರದ ನಿರ್ದೇಶಕರು. “ಒಮ್ಮೆ ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿನಿಮಾ ನೋಡಿದರೆ ನೀವುಗಳು ಓ ಮೈ ಲವ್‌ ಕುಟುಂಬದವರಾಗುತ್ತೀರಿ. ನಿರ್ಮಾಪಕರು ಒಳ್ಳೆಯ ಕಥೆಯನ್ನು ಬರೆದಿದ್ದಾರೆ. ಅದಕ್ಕೆ ತಕ್ಕಂತೆ ಸನ್ನಿವೇಶಗಳನ್ನು ಸೃಷ್ಟಿಸಿ ಶ್ರೀಮಂತವಾಗಿ ಚಿತ್ರೀಕರಿಸಲಾಗಿದೆ. ಬಳ್ಳಾರಿ ಭಾಗದವರು ಸಿನಿಮಾರಂಗಕ್ಕೆ ಬಂದಿದ್ದಾರೆ ಎನ್ನುವುದು ಶ್ರೀನು ಮಾತು.

ನಾಯಕ ಅಕ್ಷಿತ್‌, ನಾಯಕಿ ಕೀರ್ತಿ ಕಲ್ಕೆರೆ ಕೂಡಾ ತಮ್ಮ ಅನುಭವ ಹಂಚಿಕೊಂಡರು. ಜಿ.ರಾಮಾಂಜಿನಿ ಈ ಚಿತ್ರಕ್ಕೆ ಕಥೆ ಬರೆದು, ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

1-asdsadsad

ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ

train

ನೀರಿನ ಬಾಟಲ್‌ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

1-wqwq-wwqe

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ವಿಜಯಪುರ ಮಹಾನಗರ ಪಾಲಿಕೆ : ವಾರ್ಡ್ ಮೀಸಲು ಪ್ರಕಟ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಖತ್ ಸದ್ದು ಮಾಡುತ್ತಿದೆ ‘ವಾಸಂತಿ ನಲಿದಾಗ’ ಹಾಡು

ಸಖತ್ ಸದ್ದು ಮಾಡುತ್ತಿದೆ ‘ವಾಸಂತಿ ನಲಿದಾಗ’ ಹಾಡು

‘ಹೊಂದಿಸಿ ಬರೆಯಿರಿ’ ಚಿತ್ರದ ಮೊದಲ ಹಾಡು ಬಿಡುಗಡೆ

‘ಹೊಂದಿಸಿ ಬರೆಯಿರಿ’ ಚಿತ್ರದ ಮೊದಲ ಹಾಡು ಬಿಡುಗಡೆ

tdy-7

ಸಾರ್ವಜನಿಕರೇ ಇಲ್ಲಿ ಕೇಳಿ.. ವಿಶೇಷ ಪೋಸ್ಟ್‌ ಹಾಕಿ ಕಾಳಜಿ ತೋರಿಸಿದ ರಶ್ಮಿಕಾ ಮಂದಣ್ಣ

ಎಲ್ರ ಕಾಲೆಳಿಯತ್ತೆ ಕಾಲ ಚಿತ್ರದ ಗೋಲ್ಡ್‌ ಸಾಂಗ್‌ ಬಿಡುಗಡೆ

ಎಲ್ರ ಕಾಲೆಳಿಯತ್ತೆ ಕಾಲ ಚಿತ್ರದ ಗೋಲ್ಡ್‌ ಸಾಂಗ್‌ ಬಿಡುಗಡೆ

ಕ್ರೇಜಿಸ್ಟಾರ್‌ ಗೋಲ್ಡನ್‌ ಸ್ಟಾರ್‌ ಜೊತೆಜೊತೆಯಲಿ..12ಕ್ಕೆ ಗಾಳಿಪಟ2, ರವಿಬೋಪಣ್ಣ ರಿಲೀಸ್‌

ಕ್ರೇಜಿಸ್ಟಾರ್‌ ಗೋಲ್ಡನ್‌ ಸ್ಟಾರ್‌ ಜೊತೆಜೊತೆಯಲಿ..12ಕ್ಕೆ ಗಾಳಿಪಟ2, ರವಿಬೋಪಣ್ಣ ರಿಲೀಸ್‌

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

1-asdsadsad

ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ

train

ನೀರಿನ ಬಾಟಲ್‌ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

1-wqwq-wwqe

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.