ಕಪಟ ನಾಟಕದ ಮಾತಿದು; ಸಂಗೀತಾ ಭಟ್ ನಟನೆಯ ಸಿನಿಮಾ

Team Udayavani, Sep 4, 2019, 1:06 PM IST

Kapata

ಇತ್ತೀಚೆಗೆ ಜೋರು ಸದ್ದು ಮಾಡಿದ್ದ ನಟಿ ಸಂಗೀತಾ ಭಟ್‌ ಈಗ ಪುನಃ ಸುದ್ದಿಯಾಗುತ್ತಿದ್ದಾರೆ! ಹಾಗಂತ,  ಇನ್ಯಾವುದೋ ವಿಷಯದಲ್ಲಿ ಅವರು ಸುದ್ದಿಯಾಗುತ್ತಿಲ್ಲ. ಬದಲಾಗಿ ಹೊಸ ಸಿನಿಮಾ ಮೂಲಕ ಸುದ್ದಿಯಾಗುತ್ತಿದ್ದಾರೆ. ಹೌದು, ಬಾಲು ನಾಗೇಂದ್ರ ಅಭಿನಯದ “ಕಪಟ ನಾಟಕ ಪಾತ್ರಧಾರಿ’ ಚಿತ್ರದಲ್ಲಿ ಸಂಗೀತಾ ಭಟ್‌ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದ ಹೊಸ ಸುದ್ದಿಯೆಂದರೆ, ಚಿತ್ರದಲ್ಲಿರುವ ಹಾಡೊಂದಕ್ಕೆ ಸಾಮಾಜಿಕ ತಾಣದಲ್ಲಿ ಸಾಕಷ್ಟು ಮೆಚ್ಚುಗೆ ಸಿಕ್ಕಿದೆ.

ಕ್ರಿಶ್‌ ನಿರ್ದೇಶನದ ಈ ಚಿತ್ರ ಈಗಾಗಲೇ ಶೀರ್ಷಿಕೆಯಿಂದ ಹಿಡಿದು, ಪೋಸ್ಟರ್‌ನವರೆಗೂ ನಿರೀಕ್ಷೆ ಹುಟ್ಟಿಸಿದೆ. ಇದೀಗ ಹಾಡಿನ ಮೂಲಕ ಸೌಂಡು ಮಾಡುತ್ತಿದೆ. ಅಂದಹಾಗೆ, ಆ ಹಾಡು ವೇಣು ಹಸ್ರಾಳಿ ಬರೆದಿದ್ದು. “ಯಾಕೆ ಅಂತ ಗೊತ್ತಿಲ್ಲ ಕಣ್ರೀ, ನನ್ನನ್ನು ನೋಡಿ ನಕ್ಬುಟ್ಳು ಸುಂದ್ರಿ..’ ಎಂಬ ಹಾಡು ಇದೀಗ ಸೌಂಡು ಮಾಡುತ್ತಿದೆ. ಸದ್ಯಕ್ಕೆ ಲಿರಿಕಲ್‌ ವಿಡಿಯೋ ಹೊರಬಂದಿದ್ದು, ಹಾಡಿಗೆ ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೀಗಾಗಿ ಚಿತ್ರತಂಡಕ್ಕೆ ಖುಷಿ ಹೆಚ್ಚಿದೆ.

ಇನ್ನೊಂದು ವಿಶೇಷವೆಂದರೆ, ಈ ಹಾಡು ಫೇಸ್‌ಬುಕ್‌ನಲ್ಲಿ ಗಮನಸೆಳೆದಿದೆ. ಈ ಚಿತ್ರದ ಹಾಡನ್ನು ಫೇಸ್‌ಬುಕ್‌ಗೆ ಹಾಕಿದ್ದು, ಲಿರಿಕಲ್‌ ವಿಡಿಯೋದಲ್ಲಿ ಸಾಹಿತ್ಯ ಹಾಗೂ ಆ ಸಿನಿಮಾ ಫೋಟೋ ಬಳಸುವ ಬದಲು, ಚಿತ್ರತಂಡದ ತಂತ್ರಜ್ಞರ ಪರಿಚಯವನ್ನು ಆ ಹಾಡಿನ ಮೂಲಕ ಫೋಟೋ ಜೊತೆಗೆ ಪರಿಚಯಿಸಲಾಗಿದೆ.

ಇದು ಹೊಸ ಪ್ರದಾನವಾಗಿರುವುದರಿಂದ ಹಾಡು ಬಹುತೇಕರಿಗೆ ಇಷ್ಟವಾಗಿದ್ದು, ಸಖತ್‌ ರೆಸ್ಪಾನ್ಸ್‌ ಸಿಗುತ್ತಿದೆ ಎಂದು ಚಿತ್ರತಂಡ ಖುಷಿಯಾಗಿದೆ. ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶವೆಂದರೆ, ಈ ಲಿರಿಕಲ್‌ ವಿಡಿಯೋ ಯುಎಸ್‌ನಲ್ಲಿ ರೆಡಿಯಾಗಿದೆ. ಅನಿವಾಸಿ ಭಾರತೀಯ ಗಿರೀಶ್‌ ಕುಮಾರ್‌ ಕಲ್ಲೇಶಾಚಾರ್‌, ಈ ಹೊಸ ಕಾನ್ಸೆಪ್ಟ್ ಅಳವಡಿಸಿ, ಹೊಸತನ ಮೆರೆದಿದ್ದಾರೆ. ಅದಿಲ್‌ ನದಾಫ್ ಚಿತ್ರಕ್ಕೆ ಸಂಗೀತ ನೀಡಿದ್ದು, ಈ ಹಾಡನ್ನು ಹರಿಚರಣ್‌ ಹಾಡಿದ್ದಾರೆ.

ಟಾಪ್ ನ್ಯೂಸ್

ಕೋವಿಡ್ -19- ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..-

ಕೋವಿಡ್ -19: ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..?

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

MUST WATCH

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

ಹೊಸ ಸೇರ್ಪಡೆ

ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಹತ್ಯೆಗೈದ ಪುತ್ರ

ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಹತ್ಯೆಗೈದ ಪುತ್ರ

18covid

ಲಸಿಕಾಕರಣದಲ್ಲಿ ಭಾರತ ಐತಿಹಾಸಿಕ ಸಾಧನೆ

ಕೋವಿಡ್ -19- ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..-

ಕೋವಿಡ್ -19: ಭಾರತದಲ್ಲಿ ಎರಡು ವರ್ಷಗಳಷ್ಟು ಜೀವಿತಾವಧಿ ಕಡಿಮೆ ಮಾಡಿದೆಯೇ..?

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.