ಯಶ್‌ ʼToxicʼ ನಲ್ಲಿ ಕರೀನಾ,ಕಿಯಾರಾ ನಟಿಸುವುದು ಪಕ್ಕಾ: ಮೂರನೇ ನಟಿ ಯಾರು?

Team Udayavani, Apr 1, 2024, 3:25 PM IST

14

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ʼಕೆಜಿಎಫ್‌ʼ ಸರಣಿ ಬಳಿಕ ಕಾಣಿಸಿಕೊಳ್ಳುತ್ತಿರುವ ಬಹು ನಿರೀಕ್ಷಿತ ʼಟಾಕ್ಸಿಕ್‌ʼ ಸಿನಿಮಾ ಅನೌನ್ಸ್‌ ಆದ ಬಳಿಕ ಇದೀಗ ಸಿನಿಮಾದ ಕುರಿತು ಲೇಟೆಸ್ಟ್‌ ಅಪ್ಡೇಟ್ಸ್‌ ಗಳಿಗಾಗಿ ಫ್ಯಾನ್ಸ್‌ ಕಾಯುತ್ತಿದ್ದಾರೆ.

ಒಂದಲ್ಲ ಒಂದು ಕಾರಣದಿಂದ ಟ್ರೆಂಡ್‌ ನಲ್ಲಿರುವ ಗೀತು ಮೋಹನ್‌ ದಾಸ್‌ ʼಟಾಕ್ಸಿಕ್‌ʼ ಕಲಾವಿದರ ಆಯ್ಕೆಯ ವಿಚಾರದಲ್ಲಿ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದೆ. ಸಿನಿಮಾದಲ್ಲಿ ಮಲ್ಟಿಸ್ಟಾರ್ಸ್‌ ಗಳಿರಲಿದ್ದಾರೆ ಎನ್ನುವ ಸುದ್ದಿಯೊಂದು ಸಿನಿವಲಯದಲ್ಲಿ ಹರಿದಾಡುತ್ತಿದೆ.

ಪಾತ್ರವರ್ಗದ ವಿಚಾರದಲ್ಲಿ ನಟಿ ಕರೀನಾ ಕಪೂರ್‌ ಖಾನ್‌ ಅವರು ʼಟಾಕ್ಸಿಕ್‌ʼ ನಟಿಸುವುದು ಪಕ್ಕಾ ಎನ್ನುವ ಮಾತುಗಳು ಈಗಾಗಲೇ ಪ್ಯಾನ್ ಇಂಡಿಯಾದಲ್ಲಿ ಸಖತ್‌ ಸುದ್ದಿಯಾಗಿದೆ.

ಇದೀಗ ಬಂದಿರುವ ಮಾಹಿತಿ ಪ್ರಕಾರ ಸಿನಿಮಾದಲ್ಲಿ ಕರೀನಾ ಕಪೂರ್‌ ಹಾಗೂ ಕಿಯಾರಾ ಅಡ್ವಾಣಿ ಅವರು ಕಾಣಸಿಕೊಳ್ಳುವುದು ಪಕ್ಕಾವೆಂದು ಇನ್‌ ಸೈಡರ್ ಮೂಲವೊಂದು ತಿಳಿಸಿರುವುದಾಗಿ ಎಕ್ಸ್‌ ಕ್ಲೂಸಿವ್‌ ಆಗಿ ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ. ‌

ಇತ್ತೀಚೆಗೆ ಬಂದಿರುವ ವರದಿಗಳ ಪ್ರಕಾರ ಕರೀನಾ ಕಪೂರ್‌ ಅವರು ಯಶ್‌ ಗೆ ನಾಯಕಿಯಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿಲ್ಲ, ಬದಲಾಗಿ ಅವರು ಸಹೋದರಿಯ ಪಾತ್ರವನ್ನು ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಕಿಯಾರಾ ಹಾಗೂ ಕರೀನಾ ನಟಿಸುವುದು ಪಕ್ಕಾ ಆಗಿದ್ದು, ಇನ್ನೊಬ್ಬ ನಟಿಯೂ ಸಿನಿಮಾದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

ಶ್ರುತಿ ಹಾಸನ್‌ ಕೂಡ ʼಟಾಕ್ಸಿಕ್‌ʼ ನಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹೊರಬಿದ್ದಿಲ್ಲ.

ಇನ್ನು ಕಿಯಾರಾ – ಕರೀನಾ ನಟಿಸುವ ಬಗ್ಗೆ ಶೀಘ್ರದಲ್ಲಿ ಸಿನಿಮಾತಂಡ ಅಧಿಕೃತವಾಗಿ ಮಾಹಿತಿಯನ್ನು ಹಂಚಿಕೊಳ್ಳಲಿದೆ ಎಂದು ವರದಿ ತಿಳಿಸಿದೆ.

ಕೆವಿಎನ್ ಪ್ರೊಡಕ್ಷನ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ್‌ ʼಟಾಕ್ಸಿಕ್‌ʼ ನಿರ್ಮಾಣ ಮಾಡಲಿದ್ದು, 2025 ರ ಏ.10 ರಂದು ಸಿನಿಮಾ ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

14

ಒಂದು ಸಿನಿಮಾ ಮಾಡಿ ಮುಂದಿನ ಸಲ್ಮಾನ್‌, ಶಾರುಖ್‌ ಎನ್ನಿಸಿಕೊಂಡಿದ್ದಾತ ದಿಢೀರ್‌ ನಾಪತ್ತೆ..!

missing.jp

Missing: ದಾಂಡೇಲಿಯ ಗಣೇಶನಗರದ ಅವಿವಾಹಿತ ಯುವಕ ನಾಪತ್ತೆ

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Resrevation-Bill

Reservation for Kannadigas: ಖಾಸಗಿ ಸಂಸ್ಥೆಗಳ ಕನ್ನಡಿಗರಿಗೆ ಮೀಸಲು; ಉದ್ಯಮಿಗಳ ಟೀಕೆ

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

Job: ರಾಜ್ಯದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ; ಕೇಂದ್ರ ಸಚಿವ ಅಠಾವಳೆ ಬೆಂಬಲ

Job: ರಾಜ್ಯದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ; ಕೇಂದ್ರ ಸಚಿವ ಅಠಾವಳೆ ಬೆಂಬಲ

Heavy Rain: ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ

Heavy Rain: ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ.. ಜುಲೈ 18ರಂದು ಶಾಲಾ ಕಾಲೇಜುಗಳಿಗೆ ರಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

ಕಾರ್ತಿ ʼSardar 2ʼ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

ಕಾರ್ತಿ ʼSardar 2ʼ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

10

ನಿರ್ದೇಶಕರ ಜತೆ ಭಿನ್ನಾಭಿಪ್ರಾಯ; ವಿದೇಶಕ್ಕೆ ತೆರಳಿದ್ರಾ ಅಲ್ಲು? ಈ ವರ್ಷ ʼPushpa 2ʼ ಡೌಟ್!

SIIMA 2024: ʼಕಾಟೇರʼ To ʼಜೈಲರ್‌ʼ.. ಇಲ್ಲಿದೆ ಕಂಪ್ಲೀಟ್ ನಾಮಿನೇಷನ್ ಲಿಸ್ಟ್

SIIMA 2024: ʼಕಾಟೇರʼ To ʼಜೈಲರ್‌ʼ.. ಇಲ್ಲಿದೆ ಕಂಪ್ಲೀಟ್ ನಾಮಿನೇಷನ್ ಲಿಸ್ಟ್

15

Web series: 8 ನಿರ್ದೇಶಕರು,‌ 9 ಎಪಿಸೋಡ್‌ ‘ಮನೋರಥಂಗಳ್’ನಲ್ಲಿ ಒಂದಾದ ಸೌತ್‌ ದಿಗ್ಗಜರು

MUST WATCH

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

udayavani youtube

ವಿಷಪ್ರಾಶನ ತಡೆ: ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸುವುದು ಹೇಗೆ?

ಹೊಸ ಸೇರ್ಪಡೆ

14

ಒಂದು ಸಿನಿಮಾ ಮಾಡಿ ಮುಂದಿನ ಸಲ್ಮಾನ್‌, ಶಾರುಖ್‌ ಎನ್ನಿಸಿಕೊಂಡಿದ್ದಾತ ದಿಢೀರ್‌ ನಾಪತ್ತೆ..!

missing.jp

Missing: ದಾಂಡೇಲಿಯ ಗಣೇಶನಗರದ ಅವಿವಾಹಿತ ಯುವಕ ನಾಪತ್ತೆ

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Video: ಹೀಗಾದ್ರೆ ಹೇಗೆ… ಕರ್ತವ್ಯದಲ್ಲಿದ್ದ ಪೊಲೀಸರಿಂದ ಠಾಣೆಯಲ್ಲೇ ಎಣ್ಣೆ ಪಾರ್ಟಿ…

Resrevation-Bill

Reservation for Kannadigas: ಖಾಸಗಿ ಸಂಸ್ಥೆಗಳ ಕನ್ನಡಿಗರಿಗೆ ಮೀಸಲು; ಉದ್ಯಮಿಗಳ ಟೀಕೆ

11-narayanapura

ಬಸವಸಾಗರ ಜಲಾಶಯದ 6 ಕ್ರಸ್ಟ್ ಗೇಟ್ ತೆರದು ಕೃಷ್ಣಾ ನದಿಗೆ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.