Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
Team Udayavani, Sep 20, 2024, 12:15 PM IST
“ಕರ್ಕಿ’ ಎಂಬ ಸಿನಿಮಾವೊಂದು ಇಂದು ತೆರೆಕಾಣುತ್ತಿದೆ. ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಿಸಿರುವ ವಿತರಕ ಮತ್ತು ಉದ್ಯಮಿ ಪ್ರಕಾಶ್ ಪಳನಿ, “ಕರ್ಕಿ’ ಚಿತ್ರವನ್ನು ನಿರ್ಮಿಸಿದ್ದಾರೆ. ಪವಿತ್ರನ್ ಈ ಚಿತ್ರದ ನಿರ್ದೇಶಕರು.
ತಮ್ಮ ಮೊದಲ ಚಿತ್ರದ ಬಗ್ಗೆ ಮಾತನಾಡುವ ಅವರು, ಸಿನಿಮಾದ ಕಥೆ ಇಷ್ಟವಾಗಿ ಈ ಸಿನಿಮಾವನ್ನು ನಿರ್ಮಿಸಲು ಮುಂದಾದೆ. ಮೊದಲು ಈ ಸಿನಿಮಾವನ್ನು ಕನ್ನಡದ ದೊಡ್ಡ ನಿರ್ದೇಶಕರೊಬ್ಬರು ಮಾಡ ಬೇಕಿತ್ತು. ಕಾರಣಾಂತರಗಳಿಂದ ಅವರು ನಿರ್ದೇಶನ ಮಾಡಲಾಗಲಿಲ್ಲ. ಅವರ ಬದಲಾಗಿ ತಮಿಳು ನಿರ್ದೇಶಕ ಪವಿತ್ರನ್ ಈ ಸಿನಿಮಾವನ್ನು ನಿರ್ದೇಶಿಸಿದರು. ಅವರ ಅನುಭದಲ್ಲಿ “ಕರ್ಕಿ’ ಸಿನೆಮಾ ತುಂಬ ಚೆನ್ನಾಗಿ ಮೂಡಿಬಂದಿದೆ’ ಎನ್ನುತ್ತಾರೆ.
ಈ ಹಿಂದೆ ವಾಟ್ಸಾಪ್ “ಲವ್’, “ರಾಜರಾಣಿ’ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿರುವ ಜಯಪ್ರಕಾಶ್ (ಜೆ.ಪಿ) ರೆಡ್ಡಿ “ಕರ್ಕಿ’ ಚಿತ್ರದ ನಾಯಕ. ಕಾನೂನು ಪದವಿಧರನಾಗಬೇಕು ಎಂಬ ಕನಸಿರುವ ಹಳ್ಳಿ ಹುಡುಗನ ಪಾತ್ರದಲ್ಲಿ ಜೆಪಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್‌ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.