ಸಂಚಾರಿ ವಿಜಯ್ ಮಾಡಬೇಕೆಂದಿದ್ದ ಕಾರ್ಯ ಪೂರ್ಣಗೊಳಿಸುತ್ತಿರುವ ಕವಿರಾಜ್

Team Udayavani, Jul 2, 2021, 4:29 PM IST

Kaviraj

ಬೆಂಗಳೂರು: ರಾಷ್ಟ್ರ ‍ಪ್ರಶಸ್ತಿ ವಿಜೇತ ದಿವಂಗತ ನಟ ಸಂಚಾರಿ ವಿಜಯ್ ಅವರ ಆಸೆಯನ್ನು ಗೀತ ರಚನಾಕಾರ ಕವಿರಾಜ್ ಅವರು ಪೂರ್ಣಗೊಳಿಸುತ್ತಿದ್ದಾರೆ.

ಕೋವಿಡ್ ಸಂಕಷ್ಟ ಸಮಯದಲ್ಲಿ ಸಂಚಾರಿ ವಿಜಯ್ ಅವರು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಕಾರಿನಲ್ಲಿ ಫುಡ್ ಕಿಟ್ ಗಳನ್ನು ತೆಗೆದುಕೊಂಡು ಅಗತ್ಯ ಇರುವವರಿಗೆ ತಲುಪಿಸುತ್ತಿದ್ದರು. ಕವಿರಾಜ್ ಅವರ ‘ಉಸಿರು’ ತಂಡದ ಜೊತೆ ಕೈ ಜೋಡಿಸಿ ಸಾಕಷ್ಟು ಒಳ್ಳೆಯ ಕಾರ್ಯದಲ್ಲಿ ಭಾಗವಹಿಸಿದ್ದರು.

ಸಂಚಾರಿ ವಿಜಯ್ ಅವರು ನಾಗರಹೊಳೆ ವಲಯದ ಬುಡಕಟ್ಟು ಜನಾಂಗದ ಹಾಡಿ ಮನೆಗಳ ಶಿಥಿಲ ಮೇಲ್ಚಾವಣೆ ಹೊದಿಸುವ ಉದ್ದೇಶ ಹೊಂದಿದ್ದರು. ಆದರೆ, ಅಷ್ಟರಲ್ಲಾಗಲೇ ಅವರ ಇಹಲೋಕ ತೈಜಿಸಿದರು. ಅವರು ಮಾಡಬೇಕು ಎಂದಿದ್ದ ಕಾರ್ಯವನ್ನು ಇದೀಗ ಕವಿರಾಜ್ ಅವರು ಪೂರ್ಣಗೊಳಿಸುತ್ತಿದ್ದಾರೆ. ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಉಸಿರು ಬಳಗದ ವತಿಯಿಂದ ನಮ್ಮ ಬಳಗದಲ್ಲಿದ್ದ ಸಂಚಾರಿ ವಿಜಯ್ ಅವರ ಆಶಯದ ಅಪೂರ್ಣ ಕಾರ್ಯಗಳಲ್ಲೊಂದಾದ ನಾಗರಹೊಳೆ ವಲಯದ ಬುಡಕಟ್ಟು ಜನಾಂಗದ ಹಾಡಿ ಮನೆಗಳ ಶಿಥಿಲ ಮೇಲ್ಚಾವಣಿಗಳಿಗೆ ಟಾರ್ಪಾಲಿನ್ ಹೊದಿಕೆ ಹೊದಿಸುವ ಕಾರ್ಯಕ್ಕೆ ಸಕಲ ಸಿದ್ಧತೆಯಾಗಿದೆ. ಟಾರ್ಪಾಲಿನ್ ಕಂಪೆನಿಯವರನ್ನೇ ಕರೆದುಕೊಂಡು ಹೋಗಿ ಅಳತೆ ಪಡೆದು ಬಂದ 60 ಮನೆಗಳ ಪಟ್ಟಿಗೆ ತಕ್ಕಂತೆ ಟಾರ್ಪಾಲಿನ್ ಕಟ್ ಮಾಡಿಸಿ ಹುಕ್ಸ್ ಹಾಕಿಸಿ ಹೊಲಿಸಿ ಕಂಪೆನಿಯ ನುರಿತ ಕೆಲಸಗಾರರರನ್ನೇ ಕರೆದುಕೊಂಡು ಹೋಗಿ ಬಹಳ ವ್ಯವಸ್ಥಿತವಾಗಿ ಗಟ್ಟಿ ಮುಟ್ಟಾಗಿ ಅವನ್ನು ಅಳವಡಿಸಿ ಬರುವ ಕಾರ್ಯಕ್ರಮ ಈ ಶನಿವಾರ ಮತ್ತು ಭಾನುವಾರ ಹಮ್ಮಿಕೊಂಡಿದ್ದೇವೆ. ಅದೇ ಜಾಗದಲ್ಲೇ ವಿಜಯ್ ಅವರಿಗೆ ಗೌರವ ನಮನ ಸಲ್ಲಿಸುವ ಪುಟ್ಟ ಕಾರ್ಯಕ್ರಮವು ನಡೆಯಲಿದೆ. ಬಹುತೇಕ ನಮ್ಮ ಉಸಿರು ಬಳಗ ಅಲ್ಲಿ ಭಾಗವಹಿಸಲಿದೆ‌’ ಎಂದು ಕವಿರಾಜ್ ಹೇಳಿದ್ದಾರೆ.

ಇನ್ನು ಸಂಚಾರಿ ವಿಜಯ್ ಅವರು ಕೇಲವ ನಟನಾಗಿ ಗುರುತಿಸಿಕೊಂಡಿರಲಿಲ್ಲ. ಸಮಾಜಪರ ಕಳಕಳಿ ಹೊಂದಿದ್ದ ಅವರು ಬಡವರ ಕಷ್ಟಕ್ಕೆ ಸ್ಪಂದಿಸುತ್ತಿದ್ದರು. ಅದಕ್ಕೆ ಸಾಕ್ಷಿ ಬುಡಕಟ್ಟು ಜನಾಂಗದ ಗುಡಿಸಲುಗಳಿಗೆ ಟರ್ಪಾಲ್ ಹೊದಿಸುವುದಾಗಿತ್ತು. ಇದೀಗ ಅದು ನನಸಾಗುತ್ತಿದೆ.

ಟಾಪ್ ನ್ಯೂಸ್

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.