Udayavni Special

ಚಿನ್ನಸ್ವಾಮಿಯಲ್ಲಿ ಕೆಸಿಸಿ


Team Udayavani, May 29, 2018, 12:03 PM IST

chinnaswamy.jpg

ಸುದೀಪ್‌ ನೇತೃತ್ವದಲ್ಲಿ ಶುರುವಾಗಿರುವ “ಕೆಸಿಸಿ ಟಿ-10′ (ಕರ್ನಾಟಕ ಚಲನಚಿತ್ರ ಕ್ರಿಕೆಟ್‌ ಕಪ್‌) ಮೊದಲ ಸೀಸನ್‌ ಯಶಸ್ವಿಯಾಗಿ ನಡೆದಿರುವುದು ನಿಮಗೆ ಗೊತ್ತೇ ಇದೆ. ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಕಲಾವಿದರು ಈ ಟೂರ್ನಮೆಂಟ್‌ನಲ್ಲಿ ಭಾಗವಹಿಸುವ ಮೂಲಕ ಆಟವನ್ನು ಯಶಸ್ವಿಗೊಳಿಸಿದ್ದರು. ಈಗ ಕೆಸಿಸಿಯ ಎರಡನೇ ಸೀಸನ್‌ಗೆ ತಯಾರಿ ನಡೆಯುತ್ತಿದೆ. ಸೆಪ್ಟೆಂಬರ್‌ ಎರಡನೇ ವಾರದಲ್ಲಿ ಕೆಸಿಸಿ- ಸೀಸನ್‌ 2 ಆರಂಭವಾಗಲಿದೆ. 

 ಕಳೆದ ಬಾರಿ ಕೆಸಿಸಿಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದ್ದು, ಕೆಪಿಎಲ್‌ನಲ್ಲಿ ಆಡಿರುವ ಆಟಗಾರರು ಕೂಡಾ ಕೆಸಿಸಿ ತಂಡದಲ್ಲಿದ್ದರು. ಆದರೆ, ಎರಡನೇ ಕೆಸಿಸಿಯ ಎರಡನೇ ಸೀಸನ್‌ ಸಾಕಷ್ಟು ವಿಶೇಷತೆಗಳಿಂದ ಕೂಡಿರಲಿದೆ. ಕಳೆದ ಬಾರಿ ಕೆಸಿಸಿ ಲಾಂಚ್‌ ದಿನ ಸುದೀಪ್‌, ಮುಂದಿನ ಪಂದ್ಯವನ್ನು ಇನ್ನಷ್ಟು ದೊಡ್ಡ ಮಟ್ಟಕ್ಕೆ ಕೊಂಡೊಯ್ಯುವ ಆಸೆ ಇದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಸುವ ಕನಸು ಕಂಡಿದ್ದೇವೆ ಎಂದು ಹೇಳಿದ್ದರು.

ಈಗ ಅವರ ಕನಸು ಈಡೇರಿದೆ. ಮೂಲಗಳ ಪ್ರಕಾರ, ಕೆಸಿಸಿಯ ಎರಡನೇ ಸೀಸನ್‌ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಕೆಸಿಸಿ ಮತ್ತಷ್ಟು ವಿಸ್ತಾರವಾಗುತ್ತಿದೆ. ಕಳೆದ ಬಾರಿ ಸಿಸಿಎಲ್‌ ಹಾಗೂ ಕೆಪಿಎಲ್‌ನಲ್ಲಿ ಆಡಿರುವ ಆಟಗಾರರು ಕೆಸಿಸಿಯಲ್ಲಿ ಆಡಿದ್ದರು. ಆದರೆ, ಆ ಬಾರಿ ಆರು ಮಂದಿ ಇಂಟರ್‌ನ್ಯಾಶನಲ್‌ ಕ್ರಿಕೆಟ್‌ ಆಟಗಾರರು ಕೆಸಿಸಿಯಲ್ಲಿ ಆಡಲಿದ್ದಾರೆನ್ನಲಾಗಿದೆ. ಈ ಬಗ್ಗೆ ಈಗಾಗಲೇ ಮಾತುಕತೆ ಕೂಡಾ ನಡೆದಿದೆ.

ಬ್ರಿಯಾನ್‌ ಲಾರಾ, ಹರ್ಷೆಲ್‌ ಗಿಬ್ಸ್ ಸೇರಿದಂತೆ ಇನ್ನೂ ಕೆಲವು ಅಂತರಾಷ್ಟ್ರೀಯ ಆಟಗಾರರು ಕೆಸಿಸಿಯಲ್ಲಿ ಆಡಲಿದ್ದಾರೆ. ಈ ಮೂಲಕ ಕೆಸಿಸಿ ಮತ್ತಷ್ಟು ಜನಪ್ರಿಯವಾಗುತ್ತಿರುವುದರಲ್ಲಿ ಎರಡು ಮಾತಿಲ್ಲ.  ಕಳೆದ ಸೀಸನ್‌ನಲ್ಲಿ ಆರು ತಂಡಗಳಿದ್ದು, ಇಂದ್ರಜಿತ್‌ ಲಂಕೇಶ್‌, ಜಾಕ್‌ ಮಂಜು, ನಂದಕಿಶೋರ್‌, ಸದಾಶಿವ ಶೆಣೈ, ಕೆ.ಪಿ. ಶ್ರೀಕಾಂತ್‌, ಕೃಷ್ಣ  ತಂಡದ ನಾಯಕರಾಗಿದ್ದರು. ಈ ತಂಡದಲ್ಲಿ ಚಿತ್ರರಂಗದ ಎಲ್ಲಾ ವಿಭಾಗದಲ್ಲೂ ಕೆಲಸ ಮಾಡುತ್ತಿರುವ ಅದರಲ್ಲೂ ಕ್ರಿಕೆಟ್‌ನಲ್ಲಿ ಆಸಕ್ತಿ ಇರುವವರು ಆಡಿದ್ದರು.

ಈ ಆರು ತಂಡಗಳಲ್ಲಿ ಪುನೀತ್‌ರಾಜ್‌ಕುಮಾರ್‌, ಶಿವರಾಜಕುಮಾರ್‌, ಸುದೀಪ್‌, ರಕ್ಷಿತ್‌ಶೆಟ್ಟಿ, ಯಶ್‌, ದಿಗಂತ್‌ ಅವರುಗಳು ಸ್ಟಾರ್‌ ಆಟಗಾರರಾಗಿದ್ದರು.  ಈ ಸ್ಟಾರ್‌ ನಟರನ್ನು ಲಕ್ಕಿ ಡ್ರಾ ಮೂಲಕ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಅನಿಲ್‌ಕುಂಬ್ಳೆ ಅವರು ಆಯ್ಕೆ ಮಾಡಿದ್ದರು. ಇನ್ನು ಮೊದಲ ಸೀಸನ್‌ನ ನೆಲಮಂಗಲದಲ್ಲಿ ಮೈದಾನವೊಂದರಲ್ಲಿ ನಡೆದಿದ್ದು, ಶಿವರಾಜಕುಮಾರ್‌ ಅವರು ಸ್ಟಾರ್‌ ಆಟಗಾರರಾಗಿದ್ದ ವಿಜಯನಗರ ಪೇಟ್ರಿಯಾಟ್ಸ್‌ ತಂಡ “ಕೆಸಿಸಿ ಟಿ 10′ ಲೀಗ್‌ನ ಮೊದಲ ಬಾರಿಗೆ ಕಪ್‌ ಗೆದ್ದು ಚಾಂಪಿಯನ್ಸ್‌ ಎನಿಸಿಕೊಂಡಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮನೆಯ ಸಂಪುಗಳಿಗೆ ಅಳವಡಿಸಿದ ನೀರಿನ ಪಂಪುಗಳೇ ಈತನ ಟಾರ್ಗೆಟ್!

ಮನೆಯ ಸಂಪುಗಳಿಗೆ ಅಳವಡಿಸಿದ ನೀರಿನ ಪಂಪುಗಳೇ ಈತನ ಟಾರ್ಗೆಟ್!

ಮಂಡ್ಯ: 259 ಮಂದಿಗೆ ಕೋವಿಡ್ ದೃಢ ! 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಮಂಡ್ಯ: 259 ಮಂದಿಗೆ ಕೋವಿಡ್ ದೃಢ ! 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ICU

20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಾಲಗೆ ಕತ್ತರಿಸಿದ ದುರುಳರು !

ದುಷ್ಕರ್ಮಿಗಳಿಂದ ವಾಯು ವಿಹಾರಕ್ಕೆ ತೆರಳಿದ ತುಂಬು ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರ ಕೊಲೆ

ವಾಯುವಿಹಾರಕ್ಕೆ ತೆರಳಿದಾಗ ದುಷ್ಕರ್ಮಿಗಳಿಂದ ತುಂಬು ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಕೊಲೆ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ! ಐವರ ಬಂಧನ: ಆರೋಪಿಗಳು ಯಾರು?

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ! ಐವರ ಬಂಧನ: ಆರೋಪಿಗಳ ವಿವರ ಇಲ್ಲಿದೆ

modi-2

ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಯಾವಾಗ ಸಿಗಲಿದೆ ಹೆಚ್ಚಿನ ಮನ್ನಣೆ: ಪ್ರಧಾನಿ ಮೋದಿ ಖಡಕ್ ನುಡಿ

ಚಾಮರಾಜನಗರ ಜಿಲ್ಲೆಯಲ್ಲಿ 38 ಕೋವಿಡ್ ಪ್ರಕರಣಗಳು ದೃಢ: 58 ಮಂದಿ ಗುಣಮುಖ

ಚಾಮರಾಜನಗರ ಜಿಲ್ಲೆಯಲ್ಲಿ 38 ಕೋವಿಡ್ ಪ್ರಕರಣಗಳು ದೃಢ: 58 ಮಂದಿ ಗುಣಮುಖ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಮಾನ ನಿಲ್ದಾಣಕ್ಕೆ ಹೊರಟವರು ನೇರ ವೇದಿಕೆಗೆ ಬಂದರು!

ವಿಮಾನ ನಿಲ್ದಾಣಕ್ಕೆ ಹೊರಟವರು ನೇರ ವೇದಿಕೆಗೆ ಬಂದರು!

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

“ಡ್ರಗ್ಸ್ ನಿಂದ ಸಮಾಜ ಮುಕ್ತವಾಗಲಿ”: ಸಿಸಿಬಿ ವಿಚಾರಣೆ ಮುಗಿಸಿ ಹೊರಟ ಅನುಶ್ರಿ

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ

ಎಸ್‌.ಪಿ. ಬಾಲಸುಬ್ರಹ್ಮಣ್ಯಂ

ಪಿತ್ರಾರ್ಜಿತ ಆಸ್ತಿಯನ್ನು ದಾನ ಮಾಡಿದ್ದರು ಎಸ್‌.ಪಿ. ಬಾಲಸುಬ್ರಹ್ಮಣ್ಯಂ

MUST WATCH

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕಹೊಸ ಸೇರ್ಪಡೆ

ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಲು ಒತ್ತಾಯ

ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಲು ಒತ್ತಾಯ

kopala-tdy-1

ದಾಖಲೆ ಪ್ರಮಾಣದಲ್ಲಿ ಮೆಕ್ಕೆಜೋಳ ಬಿತ್ತನೆ

ಜಾನುವಾರುಗಳಿಗೆ ಚರ್ಮ ಗಂಟು ರೋಗ: ಆತಂಕ ಬೇಡ

ಜಾನುವಾರುಗಳಿಗೆ ಚರ್ಮ ಗಂಟು ರೋಗ: ಆತಂಕ ಬೇಡ

ಮನೆಯ ಸಂಪುಗಳಿಗೆ ಅಳವಡಿಸಿದ ನೀರಿನ ಪಂಪುಗಳೇ ಈತನ ಟಾರ್ಗೆಟ್!

ಮನೆಯ ಸಂಪುಗಳಿಗೆ ಅಳವಡಿಸಿದ ನೀರಿನ ಪಂಪುಗಳೇ ಈತನ ಟಾರ್ಗೆಟ್!

ಬೆಳೆ ಸಮೀಕ್ಷೆ; ರೈತರು ವಂಚಿತರಾಗದಿರಲಿ

ಬೆಳೆ ಸಮೀಕ್ಷೆ; ರೈತರು ವಂಚಿತರಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.