Udayavni Special

ಡಿ. 21ಕ್ಕೆ ಕೆಜಿಎಫ್-2 ಸ್ಪೆಷಲ್‌ ಅಪ್‌ಡೇಟ್‌

Team Udayavani, Dec 20, 2020, 2:51 PM IST

ಡಿ. 21ಕ್ಕೆ ಕೆಜಿಎಫ್-2 ಸ್ಪೆಷಲ್‌ ಅಪ್‌ಡೇಟ್‌

2018 ರ ಡಿ. 21ರಂದು “ಕೆಜಿಎಫ್’  ಮೊದಲ ಭಾಗ ತೆರೆಗೆ ಬಂದಿತ್ತು. “ಕೆಜಿಎಫ್’ ಬಿಡುಗಡೆಯಾಗಿ ಎರಡು ವರ್ಷಗಳ ಬಳಿಕ ಅದೇ ದಿನ (ಡಿ.21)ದಂದು ಚಿತ್ರತಂಡ, “ಕೆಜಿಎಫ್-2′ ಚಿತ್ರದಕುರಿತಂತೆ ಪ್ರಮುಖ ಅಪ್ಡೆàಟ್‌ ಪ್ರೇಕ್ಷಕರಿಗೆ ನೀಡಲಿದೆಯಂತೆ.

ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡಿರುವ ನಿರ್ದೇಶಕ ಪ್ರಶಾಂತ್‌ ನೀಲ್‌, “ಅಭಿಮಾನಿಗಳು ಈ ವರ್ಷ ಸಾಕಷ್ಟು ನಿರೀಕ್ಷೆಯಲ್ಲಿದ್ದಾರೆ, ಅವರಿಗಾಗಿ ಡಿ. 1

ರಂದು10 ಗಂಟೆಗೆ ನಮ್ಮ ತಂಡದ ಎಲ್ಲಾ ಅಧಿಕೃತ ಸೋಷಿಯಲ್‌ ಮೀಡಿಯಾ ಹ್ಯಾಂಡಲ್‌ ಮೂಲಕ ಪ್ರಮುಖಅಪ್ಡೆàಟ್‌ ಒಂದು ಅಭಿಮಾನಿಗಳಿಗೆ ಸಿಗಲಿದೆ’ ಎಂದಿದ್ದಾರೆ. ಸದ್ಯ ಈ ಅಪ್ ಡೇಟ್‌ ಬಗ್ಗೆ ಒಂದಷ್ಟು ಕುತೂಹಲ ಮೂಡಿದ್ದು, ಡಿ.21 ರಂದು”ಕೆಜಿಎಫ್-2′ ಚಿತ್ರದ ಟ್ರೇಲರ್‌ ಕೂಡ ಬಿಡುಗಡೆ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಒಟ್ಟಾರೆ ಈ ಕುತೂಹಲಕ್ಕೆ ನಾಳೆ ತೆರೆಬೀಳದೆ.

ದರ್ಶನ್‌ ಗ್ರೀನ್‌ ಇಂಡಿಯಾ ಚಾಲೆಂಜ್‌ :

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಶೂಟಿಂಗ್‌ ಇಲ್ಲದ ಸಮಯದಲ್ಲಿ ಗೆಳೆಯರ ಜೊತೆ ಲಾಂಗ್‌ ರೈಡ್‌ ಹೋಗುವುದು ಎಲ್ಲರಿಗೂ ಗೊತ್ತೇ ಇರುವ ವಿಷಯ.ಈಬಾರಿ ದರ್ಶನ್‌ ತಮ್ಮ ಟೀಮ್‌ ಜೊತೆಗೆ ಕೇರಳಕಡೆ ಪ್ರಯಾಣ ಬೆಳೆಸಿದ್ದಾರೆ. ಈ ಮಧ್ಯೆ ದರ್ಶನ್‌ ಆ್ಯಂಡ್‌ ಟೀಮ್‌ ದಾರಿಯಲ್ಲಿ ಗಿಡಗಳನ್ನು ನೆಡುವ ಮೂಲಕ “ಗ್ರೀನ್‌ ಇಂಡಿಯಾ ಚಾಲೆಂಜ್‌’ನಲ್ಲಿ ಭಾಗವಹಿಸಿದೆ.

ಸದ್ಯ ದರ್ಶನ್‌ “ಗ್ರೀನ್‌ ಇಂಡಿಯಾ ಚಾಲೆಂಜ್‌’ ಪೂರ್ಣಗೊಳಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ಹರಿದಾಡುತ್ತಿದ್ದು, ದರ್ಶನ್‌ ಪರಿಸರ ಕಾಳಜಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇನ್ನು “ಗ್ರೀನ್‌ ಇಂಡಿಯಾ’ ಚಾಲೆಂಜ್‌ನಲ್ಲಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ, ನಟರಾದ ಚಿಕ್ಕಣ್ಣ, ಪ್ರಜ್ವಲ್‌ ದೇವರಾಜ್, ಯಶಸ್‌ ಸೂರ್ಯ, ಪನ್ನಗಾಭ‌ರಣ ಮೊದಲಾದವರು ದರ್ಶನ್‌ ಅವರಿಗೆ ಸಾಥ್‌ ನೀಡಿದ್ದಾರೆ.

Darshan Completes Green India Challenge : 'ಗ್ರೀನ್ ಇಂಡಿಯಾ ಚಾಲೆಂಜ್'  ಪೂರ್ಣಗೊಳಿಸಿದ ನಟ ದರ್ಶನ್ - Kannada Filmibeat

ಟಾಪ್ ನ್ಯೂಸ್

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೊದಲ ಹಂತ ಮುಗಿಸಿದ ‘ನೀ ಸಿಗೋವರೆಗೂ’: ಶಿವಣ್ಣ ಈಗ ಸೇನಾಧಿಕಾರಿ

ಮೊದಲ ಹಂತ ಮುಗಿಸಿದ ‘ನೀ ಸಿಗೋವರೆಗೂ’: ಶಿವಣ್ಣ ಈಗ ಸೇನಾಧಿಕಾರಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ek-love-ya

‘ಏಕ್‌ ಲವ್‌ ಯಾ’ ಜ.21ಕ್ಕೆ ರಿಲೀಸ್‌

hftytyt

ದಚ್ಚು ಜೊತೆ “ಕ್ರಾಂತಿ”ಗೆ ಸಜ್ಜಾದ ಡಿಂಪಲ್ ಕ್ವೀನ್ ರಚಿತಾ ರಾಮ್

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

ರಾಮ ಪಾದಗಳಿಗೆ ರವಿಕಿರಣ! ಅಯೋಧ್ಯೆಯ ಶ್ರೀರಾಮ ಮಂದಿರದ ವೈಶಿಷ್ಟ್ಯ ಬಹಿರಂಗ

6.3 ಕೆ.ಜಿ. ತೂಕದ ಮಗುವಿಗೆ ಜನ್ಮವಿತ್ತ ತಾಯಿ

6.3 ಕೆ.ಜಿ. ತೂಕದ ಮಗುವಿಗೆ ಜನ್ಮವಿತ್ತ ತಾಯಿ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ಇ-ಅಂಕಪಟ್ಟಿ; ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿ.ವಿ. ಕ್ರಮ

ನೆಟ್ಟಿಗರ ಮನಸು ಕದ್ದ ಪುಟಾಣಿ

ನೆಟ್ಟಿಗರ ಮನಸು ಕದ್ದ ಪುಟಾಣಿ

ವೈಮಾನಿಕ ಇಂಧನಕ್ಕಿಂತಲೂ ಪೆಟ್ರೋಲ್‌-ಡೀಸೆಲ್‌ ದುಬಾರಿ!

ವೈಮಾನಿಕ ಇಂಧನಕ್ಕಿಂತಲೂ ಪೆಟ್ರೋಲ್‌-ಡೀಸೆಲ್‌ ದುಬಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.