ಅಪಘಾತ : ಕೆಜಿಎಫ್ ಖ್ಯಾತಿಯ ನಟ ಬಿ.ಎಸ್.ಅವಿನಾಶ್ ಪಾರು


Team Udayavani, Jun 30, 2022, 4:34 PM IST

1-dfffdsfsf

ಬೆಂಗಳೂರು : ಕನ್ನಡ ಚಲನಚಿತ್ರ ನಟ, ಕೆಜಿಎಫ್ ಖ್ಯಾತಿಯ ಬಿ.ಎಸ್.ಅವಿನಾಶ್ ಅವರ ಕಾರಿಗೆ ಗುರುವಾರ ಕಂಟೈನರ್ ಢಿಕ್ಕಿ ಹೊಡೆದಿದ್ದು, ಅದೃಷ್ಟವಷಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

“ಬುಧವಾರ ಬೆಳಿಗ್ಗೆ 6:05 ರ ಸುಮಾರಿಗೆ ನಡೆದ ಘಟನೆ ಇದಾಗಿದೆ ಎಂದು ಅವಿನಾಶ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಘಟನೆಯ ನ್ನು ನೆನಪಿಸಿಕೊಂಡ ಅವರು, ಜಿಮ್ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅನಿಲ್ ಕುಂಬ್ಳೆ ವೃತ್ತದ ಬಳಿ ಗ್ರೀನ್ ಸಿಗ್ನಲ್ ಅನ್ನು ಅನುಸರಿಸಿ ಚಲಿಸುವಾಗ ಅಪಘಾತ ಸಂಭವಿಸಿದೆ.ಆದರೆ ರೆಡ್ ಸಿಗ್ನಲ್ ಜಂಪ್ ಮಾಡಿ ಖಾಲಿ ರಸ್ತೆಯಲ್ಲಿ ವೇಗವಾಗಿ ಬಂದ ಕಂಟೇನರ್ ನನ್ನ ಕಾರಿಗೆ ಢಿಕ್ಕಿ ಹೊಡೆದಿದೆ, ಅದರ ಪರಿಣಾಮ ಬಾನೆಟ್ ನಜ್ಜುಗುಜ್ಜಾಗಿದೆ . ಸರ್ವೇಶ್ವರ ಮತ್ತು ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು, ನಾನು ಗಾಯಗೊಂಡಿಲ್ಲ. ಅಪಘಾತದಲ್ಲಿ ಕಾರಿಗೆ ಮಾತ್ರ ಹಾನಿಯಾಗಿದೆ” ಎಂದು ಅವಿನಾಶ್ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

1-asdsadas

ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಮೂರನೇ ಚಿನ್ನ; ಟಿಟಿಯಲ್ಲಿ ಅಚಂತಾ ಕಮಾಲ್

web ex d kavya (3)

ಮಳೆಗಾಲದ ಆರೋಗ್ಯಕ್ಕೆ ಮನೆ ಮದ್ದು…ಆಯುರ್ವೇದದ ಪಂಚಕರ್ಮ ಚಿಕಿತ್ಸೆಯ ಮಹತ್ವವೇನು?

taliban

ಅಫ್ಘಾನ್ ನಲ್ಲಿ ತೆಹ್ರೀಕ್-ಇ-ತಾಲಿಬಾನ್ ಉನ್ನತ ಕಮಾಂಡರ್ ಸೇರಿ ಮೂವರ ಹತ್ಯೆ

ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೂ 300 ಯೂನಿಟ್‌ ಉಚಿತ ವಿದ್ಯುತ್‌ ; ಕಾಂಗ್ರೆಸ್‌ ಭರವಸೆ

ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೆ 300 ಯೂನಿಟ್‌ ಉಚಿತ ವಿದ್ಯುತ್‌; ಕಾಂಗ್ರೆಸ್‌ ಭರವಸೆ

ಬಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಡಬಲ್ ಸಂಭ್ರಮ: ಸ್ವರ್ಣ ಗೆದ್ದ ಲಕ್ಷ್ಯ ಸೇನ್

ಬಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಡಬಲ್ ಸಂಭ್ರಮ: ಸ್ವರ್ಣ ಗೆದ್ದ ಲಕ್ಷ್ಯ ಸೇನ್

Shindhe

ಕೊನೆಗೂ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್

14

ವಿಟ್ಲ: ಆಕ್ಟಿವಾ- ಜೀಪ್ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಖತ್ ಸದ್ದು ಮಾಡುತ್ತಿದೆ ‘ವಾಸಂತಿ ನಲಿದಾಗ’ ಹಾಡು

ಸಖತ್ ಸದ್ದು ಮಾಡುತ್ತಿದೆ ‘ವಾಸಂತಿ ನಲಿದಾಗ’ ಹಾಡು

‘ಹೊಂದಿಸಿ ಬರೆಯಿರಿ’ ಚಿತ್ರದ ಮೊದಲ ಹಾಡು ಬಿಡುಗಡೆ

‘ಹೊಂದಿಸಿ ಬರೆಯಿರಿ’ ಚಿತ್ರದ ಮೊದಲ ಹಾಡು ಬಿಡುಗಡೆ

tdy-7

ಸಾರ್ವಜನಿಕರೇ ಇಲ್ಲಿ ಕೇಳಿ.. ವಿಶೇಷ ಪೋಸ್ಟ್‌ ಹಾಕಿ ಕಾಳಜಿ ತೋರಿಸಿದ ರಶ್ಮಿಕಾ ಮಂದಣ್ಣ

ಎಲ್ರ ಕಾಲೆಳಿಯತ್ತೆ ಕಾಲ ಚಿತ್ರದ ಗೋಲ್ಡ್‌ ಸಾಂಗ್‌ ಬಿಡುಗಡೆ

ಎಲ್ರ ಕಾಲೆಳಿಯತ್ತೆ ಕಾಲ ಚಿತ್ರದ ಗೋಲ್ಡ್‌ ಸಾಂಗ್‌ ಬಿಡುಗಡೆ

ಕ್ರೇಜಿಸ್ಟಾರ್‌ ಗೋಲ್ಡನ್‌ ಸ್ಟಾರ್‌ ಜೊತೆಜೊತೆಯಲಿ..12ಕ್ಕೆ ಗಾಳಿಪಟ2, ರವಿಬೋಪಣ್ಣ ರಿಲೀಸ್‌

ಕ್ರೇಜಿಸ್ಟಾರ್‌ ಗೋಲ್ಡನ್‌ ಸ್ಟಾರ್‌ ಜೊತೆಜೊತೆಯಲಿ..12ಕ್ಕೆ ಗಾಳಿಪಟ2, ರವಿಬೋಪಣ್ಣ ರಿಲೀಸ್‌

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

ಭಾವೈಕ್ಯತೆಗೆ ಹೆಸರಾದ ಮುದಗಲ್ಲ ಮೊಹರಂ

ಭಾವೈಕ್ಯತೆಗೆ ಹೆಸರಾದ ಮುದಗಲ್ಲ ಮೊಹರಂ

1-asdsadas

ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಮೂರನೇ ಚಿನ್ನ; ಟಿಟಿಯಲ್ಲಿ ಅಚಂತಾ ಕಮಾಲ್

ಅಕ್ಕಿ ಕಳ್ರು ಕೊರೊನಾ ಕಾಲದಲ್ಲಿ ಮಲಗಿದ್ರಾ?: ಪ್ರಿಯಾಂಕ್‌

ಅಕ್ಕಿ ಕಳ್ರು ಕೊರೊನಾ ಕಾಲದಲ್ಲಿ ಮಲಗಿದ್ರಾ?: ಪ್ರಿಯಾಂಕ್‌

web ex d kavya (3)

ಮಳೆಗಾಲದ ಆರೋಗ್ಯಕ್ಕೆ ಮನೆ ಮದ್ದು…ಆಯುರ್ವೇದದ ಪಂಚಕರ್ಮ ಚಿಕಿತ್ಸೆಯ ಮಹತ್ವವೇನು?

tdy-19

ಸೊರಬ: ಅಂಗನವಾಡಿ ಕೇಂದ್ರದ ಮೇಲೆ ಉರುಳಿದ ಮರ; ಅದೃಷ್ಟವಶಾತ್ ಮಕ್ಕಳು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.