ಕೆಜಿಎಫ್ ಆಡಿಷನ್‌ ಜಾತ್ರೆ

ಸಾವಿರಾರು ಸಂಖ್ಯೆಯಲ್ಲಿ ಬಂದ ಸಿನಿಪ್ರೇಮಿಗಳು

Team Udayavani, Apr 27, 2019, 5:00 AM IST

kgf

ಒಂದು ಆಡಿಷನ್‌ ಎಂದರೆ ಹೇಗಿರುತ್ತೆ ಹೇಳಿ? ಸಿನಿಮಾದಲ್ಲಿ ಆಸಕ್ತಿ ಇರುವ ಒಂದಷ್ಟು ಮಂದಿ ಬಂದಿರುತ್ತಾರೆ. ಅದರ ಸಂಖ್ಯೆ 50 ರಿಂದ 100 ಎಂದುಕೊಳ್ಳಬಹುದು. ಆದರೆ, ಶುಕ್ರವಾರ ನಡೆದ ಸಿನಿಮಾವೊಂದರ ಆಡಿಷನ್‌ ಯಾವುದೋ ಊರಿನ ಜಾತ್ರೆಯನ್ನು ನೆನಪಿಸುತ್ತಿತ್ತು.

ಸಾವಿರಾರು ಸಂಖ್ಯೆಯಲ್ಲಿ ಸಿನಿಮಾಸಕ್ತರು ಸರತಿ ಸಾಲಿನಲ್ಲಿ ನಿಂತು ಪ್ರತಿಭಾ ಪ್ರದರ್ಶನಕ್ಕೆ ಕಾಯುತ್ತಿದ್ದರು. ಇಷ್ಟೊಂದು ಸಂಖ್ಯೆಯಲ್ಲಿ ಯಾವ ಸಿನಿಮಾದ ಆಡಿಷನ್‌ಗೆ ಜನ ಬಂದಿದ್ದಾರೆಂಬ ನಿಮ್ಮ ಪ್ರಶ್ನೆಗೆ ಉತ್ತರ “ಕೆಜಿಎಫ್ ಚಾಪ್ಟರ್‌-2′.

ಯಶ್‌ ನಾಯಕರಾಗಿರುವ “ಕೆಜಿಎಫ್’ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದು, ಈಗ ಚಾಪ್ಟರ್‌ 2ನಲ್ಲಿ ಬಿಝಿಯಾಗಿದೆ. ಅದರ ಹಂತವಾಗಿ ಚಿತ್ರತಂಡ ಶುಕ್ರವಾರ ಆಡಿಷನ್‌ ಆಯೋಜಿಸಿತ್ತು. ಚಿತ್ರದ ಕೆಲವು ಪಾತ್ರಗಳಿಗಾಗಿ 8 ರಿಂದ 16 ವರ್ಷದೊಳಗಿನವರಿಗೆ ಹಾಗೂ 25 ವರ್ಷ ಮೇಲ್ಪಟ್ಟವರಿಗೆ ಆಡಿಷನ್‌ನಲ್ಲಿ ಅವಕಾಶ ನೀಡಿದ್ದು, ತಾವೇ ಮಾಡಿಕೊಂಡ ಒಂದು ನಿಮಿಷದ ಡೈಲಾಗ್‌ ಹೇಳುವ ಮೂಲಕ ಆಡಿಷನ್‌ ಹಮ್ಮಿಕೊಂಡಿತ್ತು.

ಈ ಆಡಿಷನ್‌ಗೆ ಬೇರೆ ಬೇರೆ ಊರುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಿನಿಪ್ರೇಮಿಗಳು ಆಗಮಿಸಿದ ಕಾರಣ, ಮಲ್ಲೇಶ್ವರಂ 8ನೇ ಕ್ರಾಸ್‌ ಜನಜಾತ್ರೆಗೆ ಸಾಕ್ಷಿಯಾಯಿತು. ಅಲ್ಲಿನ ಆಡಿಟೋರಿಯಂವೊಂದರಲ್ಲಿ ಆಡಿಷನ್‌ ಆಯೋಜಿಸಿದ್ದು, ಸರತಿ ಸಾಲು ಮಾತ್ರ ದೊಡ್ಡದಾಗಿತ್ತು.

ಪ್ರತಿಯೊಬ್ಬರ ಕಣ್ಣಲ್ಲೂ ಒಂದು ಛಾನ್ಸ್‌ ಸಿಕ್ಕರೆ ತಾನೂ ಮಿಂಚಬಹುದೆಂಬ ಹೊಳಪು ಕಾಣುತ್ತಿತ್ತು.
ಅಂದಹಾಗೆ, “ಕೆಜಿಎಫ್’ ಚಿತ್ರವನ್ನು ಪ್ರಶಾಂತ್‌ ನೀಲ್‌ ನಿರ್ದೇಶಿಸುತ್ತಿದ್ದು, ಹೊಂಬಾಳೆ ಫಿಲಂಸ್‌ ನಿರ್ಮಿಸುತ್ತಿದೆ. ಯಶ್‌, ಶ್ರೀನಿಧಿ ಶೆಟ್ಟಿ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಶಕ್ತಿ ಸೌಧದ ಆವರಣದಲ್ಲಿ ಅಂಬೇಡ್ಕರ್‌ ಸ್ಫೂರ್ತಿ ಭವನ

ಶಕ್ತಿ ಸೌಧದ ಆವರಣದಲ್ಲಿ ಅಂಬೇಡ್ಕರ್‌ ಸ್ಫೂರ್ತಿ ಭವನ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Watch Video: ವಿಕ್ರಾಂತ್ ರೋಣದ..ರಾ..ರಾ..ರಕ್ಕಮ್ಮ ಮೊದಲ ಲಿರಿಕಲ್ ಹಾಡು ಬಿಡುಗಡೆ

Watch Video: ವಿಕ್ರಾಂತ್ ರೋಣದ..ರಾ..ರಾ..ರಕ್ಕಮ್ಮ ಮೊದಲ ಲಿರಿಕಲ್ ಹಾಡು ಬಿಡುಗಡೆ

Yuvadheera’s Good Gooder Goodest film muhurtha

ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌: ಹೊಸಬರ ಕಿಕ್‌ ಸ್ಟಾರ್ಟ್‌

k raghavendra rao watched glimpse of O my love movie

‘ಓ ಮೈ ಲವ್‌’ ಗೆ ಕೆ.ರಾಘವೇಂದ್ರ ರಾವ್‌ ಮೆಚ್ಚುಗೆ

Ashika

ಗ್ಲಾಮರಸ್ ಪಾತ್ರ, ಬೋಲ್ಡ್ ಲುಕ್.. ಕಾಣೆಯಾದವರ ಜೊತೆ ಆಶಿಕಾ ರಂಗನಾಥ್‌!

ಎಚ್ ಡಿ ಕೋಟೆಯಲ್ಲಿ 77ನೇ ದಿನ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಕನ್ನೇರಿ ಸಿನಿಮಾ

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.