ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಬರೆದ ಕೆಜಿಎಫ್ 2
Team Udayavani, Feb 22, 2021, 10:48 AM IST
ಬೆಂಗಳೂರು: ಬಹು ನಿರೀಕ್ಷಿತ ಕೆಜಿಎಫ್ 2 ಚಿತ್ರ ಈಗಾಗಲೇ ತನ್ನ ಬಿಡುಗಡೆಯನ್ನು ಘೋಷಿಸಿಕೊಂಡಿದೆ. ಈಗ ಕೆಜಿಎಫ್ 2 ಚಿತ್ರದ ಕುರಿತಾಗಿ ಸುದ್ದಿಯೊಂದು ಕೇಳಿಬಂದಿದೆ.
ಅದು ತಮಿಳು ಹಾಗೂ ತೆಲುಗು ಚಿತ್ರದ ವಿತರಣೆಯ ಕುರಿತಾಗಿ. ಚಿತ್ರರಂಗದ ಮೂಲಗಳ ಪ್ರಕಾರ ಕೆಜಿಎಫ್ 2 ಚಿತ್ರದ ತಮಿಳು ತೆಲುಗು ವಿತರಣೆಯ ಹಕ್ಕು ಬರೋಬರಿ 60 ಕೋಟಿಗೆ ಮಾರಾಟವಾಗಿದೆ ಎನ್ನಲಾಗಿದೆ. ಈ ಮೂಲಕ ಕನ್ನಡ ಚಿತ್ರರಂಗದಿಂದ ನಿರ್ಮಾಣವಾದ ಚಿತ್ರವೊಂದು ದೊಡ್ಡ ಮೊತ್ತಕ್ಕೆ ಮಾರಾಟವಾದಂತಾಗಿದೆ.
ಇದನ್ನೂ ಓದಿ: ಸರ್ದಾರ್ ಪಟೇಲ್ ಸ್ಟೇಡಿಯಂ : ಕ್ರಿಕೆಟ್ ಲೋಕಕ್ಕೆ ನೂತನ ಹೆಬ್ಟಾಗಿಲು
ಯಶ್ ನಾಯಕರಾಗಿರುವ ಚಿತ್ರ ಜುಲೈ 16ರಂದು ಪ್ಯಾ ನ್ ಇಂಡಿಯಾ ಬಿಡುಗಡೆಯಾಗಲಿದೆ. ಚಿತ್ರವನ್ನು ಹೊಂಬಾಳೆ ಫಿಲ್ಮ್ ನಿರ್ಮಿಸಿದ್ದು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ