ಕೆಜಿಎಫ್- 2 ಚಿತ್ರೀಕರಣ ಮುಕ್ತಾಯ: ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸರ್ಪ್ರೈಸ್ !


Team Udayavani, Dec 20, 2020, 6:36 PM IST

KGF: Chapter 2: Yash, Sanjay Dutt and others conclude climax shoot, wraps work on film

ಬೆಂಗಳೂರು: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್-2 ಚಿತ್ರೀಕರಣ ಪೂರ್ಣಗೊಂಡಿದೆ. ಈ ಕುರಿತಾದ ಪೋಸ್ಟ್ ಒಂದನ್ನು ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಟ್ವೀಟರ್ ಖಾತೆಯು ಮೂಲಕ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಕಿ ಬಾಯ್ ಯಶ್ ಅಭಿನಯದಲ್ಲಿ ಮೂಡಿಬಂದ ಕೆ.ಜಿ.ಎಫ್ ಸಿನಿಮಾ ಭಾರತೀಯ ಚಿತ್ರರಂಗವೇ ಸ್ಯಾಂಡಲ್ ವುಡ್ ನ ಕಡೆ ತಿರುಗಿ ನೋಡುವಂತೆ ಮಾಡಿತ್ತು. ಈ ಸಿನಿಮಾದ ಯಶಸ್ಸಿನ ಬಳಿಕ ಕೆ.ಜಿ.ಎಫ್ ಚಾಪ್ಟರ್-2 ಸೆಟ್ಟೇರಿದ್ದು ಕೋವಿಡ್ ಕಾರಣದಿಂದಾಗಿ ಚಿತ್ರೀಕರಣಕ್ಕೆ ತಡೆಯಾಗಿತ್ತು.

ಈ ಸಿನಿಮಾದಲ್ಲಿ ಹಲವಾರು ಬಹುಭಾಷಾ ಕಲಾವಿದರು ಬಣ್ಣ ಹಚ್ಚಿದ್ದು, ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಚಿತ್ರದ ನೆಗೆಟೀವ್ ಪಾತ್ರವಾದ  ಅಧೀರಪಾತ್ರದಲ್ಲಿ ನಟಿಸುತ್ತಿದ್ದಾರೆ. ಕೆಲ ದಿನಗಳ ಹಿಂದಿಯಷ್ಟೆ ಹೈದರಾಬಾದ್ ನಲ್ಲಿ ಈ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ಆರಂಭಗೊಂಡಿದ್ದು, ಇದೀಗ ಸಂಪೂರ್ಣ ಮುಕ್ತಾಯವಾಗಿದೆ.

ಇದನ್ನೂ ಓದಿ: 40 ಗ್ರಾಂ ಚಿನ್ನಕ್ಕೆ ಬಾಲಕನ ಕೊಂದವ ಸೆರೆ

ಕೆ.ಜಿ.ಎಫ್ ಚಾಪ್ಟರ್-2 ಸಿನಿಮಾ ವೀಕ್ಷಿಸಲು ತುದಿಗಾಲಿನಲ್ಲಿರುವ ಪ್ರೇಕ್ಷಕರಿಗೆ ನಾವು ಡಿ. 21ರಂದು ಅಚ್ಚರಿಯ ಸುದ್ದಿಯೊಂದನ್ನು ನೀಡಲಿದ್ದೇವೆ.ಈವರೆಗೂ ತಾಳ್ಮೆಯಿಂದ ಕಾದು ನಮ್ಮನ್ನು ಬೆಂಬಲಿಸಿರುವುದಕ್ಕೆ ಧನ್ಯವಾದಗಳು ಎಂದು ಚಿತ್ರತಂಡ ತಿಳಿಸಿದೆ.

ಚಿತ್ರದ ಟೀಸರ್ ಅನ್ನು ನಟ ಯಶ್ ಅವರ ಜನ್ಮದಿನವಾದ ಜನವರಿ 8 ರಂದು ಬಿಡುಗಡೆಗೊಳಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿದೆ. ಚಿತ್ರದಲ್ಲಿ ರಮೀಕಾ ಸೇನ್, ಶ್ರೀನಿಧಿ ಶೆಟ್ಟಿ, ಅನಂತ್ ನಾಗ್, ವಸಿಷ್ಠ ಸೇರಿದಂತೆ ಹಲವು ತಾರೆಯರು ನಟಿಸಿದ್ದಾರೆ.

ಟಾಪ್ ನ್ಯೂಸ್

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಪಿ,ನೋವು ನಿವಾರಕ ಮುಲಾಮ್

655-aaa

3 ಹೆಣ್ಣು ಹೆತ್ತಿದ್ದಕ್ಕೆ ಕಿರುಕುಳ : ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

yogi

ರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು : ಸಿಎಂ ಯೋಗಿ

ಭಾಗ್ಯವಂತರು ಮರು ಬಿಡುಗಡೆ

ಭಾಗ್ಯವಂತರು ಮರು ಬಿಡುಗಡೆ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

ಸಾರ್ವತ್ರಿಕ ಚುನಾವಣೆಯಲ್ಲಿ ಅಭಿವೃದ್ಧಿಯೊಂದಿಗೆ ಮತದಾರರ ಮುಂದೆ ಬರುತ್ತೇನೆ : ಬೊಮ್ಮಾಯಿ

8dharmasthala

ಡಾ. ವೀರೇಂದ್ರ ಹೆಗ್ಗಡೆಯವರ 54ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

MUST WATCH

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

ಹೊಸ ಸೇರ್ಪಡೆ

ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ ಗೆದ್ದವರಿಗೆ ಟ್ರೋಪಿ, ನೋವು ನಿವಾರಕ ಮುಲಾಮ್ ಬಹುಮಾನ

ಕಾರ್ಕಳ: ರಸ್ತೆ ಗುಂಡಿ ಖಂಡಿಸಿ ಬೈಕ್ ರ‍್ಯಾಲಿ: ಗೆದ್ದವರಿಗೆ ಟ್ರೋಪಿ,ನೋವು ನಿವಾರಕ ಮುಲಾಮ್

ಹಿಂದುಳಿದವರ ಅಭಿವೃದ್ಧಿಯಿಂದ ಹಿಂದುತ್ವ ಅಭಿವೃದ್ಧಿ

ಹಿಂದುಳಿದವರ ಅಭಿವೃದ್ಧಿಯಿಂದ ಹಿಂದುತ್ವ ಅಭಿವೃದ್ಧಿ

655-aaa

3 ಹೆಣ್ಣು ಹೆತ್ತಿದ್ದಕ್ಕೆ ಕಿರುಕುಳ : ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಮೀನುಹಿಡಿಯಲು ಹೋಗಿ ಯುವಕ ಸಾವು

ಮೀನು ಹಿಡಿಯಲು ಹೋಗಿ ಯುವಕ ಸಾವು

11dalits

ದಲಿತರಿಗೆ ಅಸ್ಪೃಶ್ಯರಾಗಿ ಕಂಡರೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.