KGF – 2 ಫರ್ಸ್ಟ್ ಲುಕ್ ; ಇಲ್ಲಿದೆ ನೋಡಿ ಅದ್ಭುತ ಸ್ಟಂಟ್ಸ್ ಮತ್ತು ವಿಷ್ಯುವಲ್ಸ್


Team Udayavani, Dec 21, 2019, 6:36 PM IST

KGF-Chapter-2

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಭಾರತೀಯ ಚಿತ್ರರಂಗದಲ್ಲೇ ಸಂಚಲನ ಮೂಡಿಸಿದ್ದ ರಾಕಿಂಗ್ ಸ್ಟಾರ್ ಯಶ್ ನಾಯಕ ನಟನಾಗಿ ಅಭಿನಯಿಸಿದ್ದ ಹಾಗೂ ಪ್ರಶಾಂತ್ ನೀಲ್ ಅವರ ನಿರ್ದೇಶನದಲ್ಲಿ ಸಿದ್ಧಗೊಂಡು ಕಳೆದ ವರ್ಷ ರಿಲೀಸ್ ಆಗಿದ್ದ ಕೆ.ಜಿ.ಎಫ್. – ಚಾಪ್ಟರ್-1 ಚಲನಚಿತ್ರ ನಿರ್ಮಿಸಿದ್ದ  ದಾಖಲೆಗಳು ನಿಮಗೆಲ್ಲಾ ಗೊತ್ತೇ ಇದೆ.

ಈ ಚಿತ್ರದ ಮೇಕಿಂಗ್ ವಿಧಾನಕ್ಕೆ ಯಶ್ ಅಭಿಮಾನಿಗಳು ಮಾತ್ರವಲ್ಲದೇ ವಿಶ್ವಾದ್ಯಂತ ಚಿತ್ರಪ್ರೇಮಿಗಳು ಹ್ಯಾಟ್ಸಾಪ್ ಅಂದಿದ್ದರು.

ಅವತ್ತಿನಿಂದ ಎಲ್ಲರ ನಿರೀಕ್ಷೆ ಒಂದೇ, ಕೆಜಿಎಫ್ ಚಾಪ್ಟರ್ -2 ಯಾವಾಗ ರಿಲೀಸ್ ಆಗುತ್ತದೆ ಎಂದು. ಇದಕ್ಕೆ ಉತ್ತರವೆಂಬಂತೆ ಈಗಾಗಲೇ ಚಿತ್ರತಂಡವು ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ. ಅಧೀರನ ಪಾತ್ರಕ್ಕೆ ಬಾಲಿವುಡ್ ನಟ ಸಂಜಯ್ ದತ್ ಅವರು ಎಂಟ್ರಿಕೊಟ್ಟಿದ್ದಾರೆ.

ಇದೀಗ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಪ್ರೊಡಕ್ಷನ್ಸ್ ಇಂದು ಕೆ.ಜಿ.ಎಫ್. ಚಾಪ್ಟರ್ -2ನ ಫಸ್ಟ್ ಲುಕ್ ರಿಲೀಸ್ ಮಾಡಿದೆ. ಸಾಮ್ರಾಜ್ಯವೊಂದರ ಪುನರ್ ನಿರ್ಮಾಣ (ರಿ ಬಿಲ್ಡಿಂಗ್ ಆನ್ ಎಂಪೈರ್) ಎಂಬ ಟ್ಯಾಗ್ ಲೈನ್ ಅನ್ನು ಈ ಚಿತ್ರದ ಪೋಸ್ಟರ್ ಹೊಂದಿದೆ.

ಇದಕ್ಕೆ ಪೂರಕವೆಂಬಂತೆ ಚಾಪ್ಟರ್-2 ರ ಕೆಲವೊಂದು ವಿಷ್ಯುವಲ್ಸ್ ಗಳನ್ನು ಬಳಸಿಕೊಂಡು ತಯಾರಿಸಿರುವ ಯಶ್ ಮತ್ತು ಕೆ.ಜಿ.ಎಫ್. ಅಭಿಮಾನಿಗಳು ಸಿದ್ಧಪಡಿಸಿರುವ ಕಿರು ವಿಡಿಯೋ ಒಂದು ಯೂ-ಟ್ಯೂಬ್ ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ

ಚಿತ್ರದಲ್ಲಿ ಅಧೀರನ ಪಾತ್ರವನ್ನು ನಿರ್ವಹಿಸುತ್ತಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲೂ ಚಿತ್ರದ ಪೋಸ್ಟರನ್ನು ಶೇರ್ ಮಾಡಿದ್ದಾರೆ.


ಕೆ.ಜಿ.ಎಫ್.-2 ಫಸ್ಟ್ ಲುಕ್ ಬಿಡುಗಡೆಗೊಳ್ಳುತ್ತಿದ್ದಂತೆ ಅದು ಟ್ವಿಟ್ಟರ್ ಹಾಗೂ ಇನ್ ಸ್ಟಾಗ್ರಾಂಗಳಲ್ಲಿ ಟ್ರೆಂಡಿಂಗ್ ಆಗಿದೆ. ಇದಕ್ಕೆ ಪೂರಕವೆಂಬಂತೆ ಚಾಪ್ಟರ್-2 ರ ಕೆಲವೊಂದು ವಿಷ್ಯುವಲ್ಸ್ ಗಳನ್ನು ಬಳಸಿಕೊಂಡು ತಯಾರಿಸಿರುವ ಟೀಸರ್ ಒಂದು ಯೂ-ಟ್ಯೂಬ್ ನಲ್ಲಿ ಟ್ರೆಂಡಿಂಗ್ ಆಗಿದೆ.

ಚಿತ್ರದ ನಾಯಕ ನಟ ಯಶ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಿತ್ರದ ನಾಲ್ಕು ಪೋಸ್ಟರ್ ಗಳನ್ನು ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

1-dfdfdsf

ಉಕ್ರೇನ್ ನಲ್ಲಿ ರಷ್ಯಾದ ಟ್ಯಾಂಕ್ ಕಮಾಂಡರ್‌ಗೆ ಜೀವಾವಧಿ ಶಿಕ್ಷೆ

ಜಮ್ಮು-ಕಾಶ್ಮೀರ: ಮೂವರು ಲಷ್ಕರ್ ಭಯೋತ್ಪಾದಕರ ಬಂಧನ, ಶಸ್ತ್ರಾಸ್ತ್ರ, ಸ್ಫೋಟಕ ವಶ

ಜಮ್ಮು-ಕಾಶ್ಮೀರ: ಮೂವರು ಲಷ್ಕರ್ ಭಯೋತ್ಪಾದಕರ ಬಂಧನ, ಶಸ್ತ್ರಾಸ್ತ್ರ, ಸ್ಫೋಟಕ ವಶ

ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

ಐಪಿಎಲ್ ಪ್ಲೇ ಆಫ್ ಗೆ ವರುಣನ ಕಾಟ; ಗಾಳಿಗೆ ಹಾರಿ ಹೋಯ್ತು ಈಡನ್ ಗಾರ್ಡನ್ ನ ಹೊದಿಕೆ!

ಐಪಿಎಲ್ ಪ್ಲೇ ಆಫ್ ಗೆ ವರುಣನ ಕಾಟ; ಗಾಳಿಗೆ ಹಾರಿ ಹೋಯ್ತು ಈಡನ್ ಗಾರ್ಡನ್ ನ ಹೊದಿಕೆ!

siddanna

ಮೇಕೆದಾಟು ಪಾದಯಾತ್ರೆ : ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್

ಜ್ಞಾನವಾಪಿ ಮಸೀದಿ ಪ್ರಕರಣ: ಅರ್ಜಿಯ ಸಿಂಧುತ್ವದ ಬಗ್ಗೆ ಮೇ 24ರಂದು ವಾರಾಣಸಿ ಕೋರ್ಟ್ ಆದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ಅರ್ಜಿಯ ಸಿಂಧುತ್ವದ ಬಗ್ಗೆ ಮೇ 24ರಂದು ವಾರಾಣಸಿ ಕೋರ್ಟ್ ಆದೇಶ

1-f-d-dsf

ವಾಯುವ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಅರುಣ್‌ ಶಹಾಪುರ ನಾಮಪತ್ರ ಸಲ್ಲಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k raghavendra rao watched glimpse of O my love movie

‘ಓ ಮೈ ಲವ್‌’ ಗೆ ಕೆ.ರಾಘವೇಂದ್ರ ರಾವ್‌ ಮೆಚ್ಚುಗೆ

Ashika

ಗ್ಲಾಮರಸ್ ಪಾತ್ರ, ಬೋಲ್ಡ್ ಲುಕ್.. ಕಾಣೆಯಾದವರ ಜೊತೆ ಆಶಿಕಾ ರಂಗನಾಥ್‌!

ಎಚ್ ಡಿ ಕೋಟೆಯಲ್ಲಿ 77ನೇ ದಿನ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಕನ್ನೇರಿ ಸಿನಿಮಾ

ಮೇ 27ಕ್ಕೆ ವೀಲ್ ಚೇರ್ ರೋಮಿಯೋ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮೇ 27ಕ್ಕೆ “ವೀಲ್ ಚೇರ್ ರೋಮಿಯೋ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

akshith shashikumar’s seethayana release on May 27th

ಶಶಿಕುಮಾರ್‌ ಪುತ್ರ ಅಕ್ಷಿತ್ ಚೊಚ್ಚಲ ಚಿತ್ರ ‘ಸೀತಾಯಣ’ ಮೇ 27ಕ್ಕೆ ರಿಲೀಸ್‌

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

1-dfdfdsf

ಉಕ್ರೇನ್ ನಲ್ಲಿ ರಷ್ಯಾದ ಟ್ಯಾಂಕ್ ಕಮಾಂಡರ್‌ಗೆ ಜೀವಾವಧಿ ಶಿಕ್ಷೆ

charandi–2

ಹುಸಿಯಾದ ‘ಸ್ವಚ್ಛ ಚಿಕ್ಕಮಗಳೂರು’ ಮಂತ್ರ

ನೀಲಸಂದ್ರ ಕೆರೆ ಏರಿ ದುರಸ್ತಿಗೆ ಸೂಕ್ತ ಕ್ರಮವಹಿಸಿ

ನೀಲಸಂದ್ರ ಕೆರೆ ಏರಿ ದುರಸ್ತಿಗೆ ಸೂಕ್ತ ಕ್ರಮವಹಿಸಿ

17

ಸರಕಾರಿ ಶಾಲಾ ರಸ್ತೆಯೇ ಮಾಯ- ಮಕ್ಕಳ ಪರದಾಟ

ರಾಜ್ಯದಲ್ಲಿ ಶೀಘ್ರವೇ ಡಿಸೈನ್ ನೀತಿ: ಸಚಿವ ಅಶ್ವತ್ಥನಾರಾಯಣ

ರಾಜ್ಯದಲ್ಲಿ ಶೀಘ್ರವೇ ಡಿಸೈನ್ ನೀತಿ: ಸಚಿವ ಅಶ್ವತ್ಥನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.